Sunday, September 27, 2020
Home ಅಂತರ್ ರಾಜ್ಯ ಡ್ರಗ್ಸ್ ಪೂರೈಕೆ ದಂಧೆ: ಶೋಯಿಕ್ ಚಕ್ರವರ್ತಿ ,ಮಿರಾಂಡಾಗೆ ವೈದ್ಯಕೀಯ ಪರೀಕ್ಷೆ

ಇದೀಗ ಬಂದ ಸುದ್ದಿ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್‍ 88ನೇ ಹುಟ್ಟುಹಬ್ಬ,...

ನವದೆಹಲಿ : ಕಾಂಗ್ರೆಸ್ ಮುತ್ಸದ್ದಿ ಮತ್ತು ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರಿಗೆ ಇಂದು 88ನೇ ಜನ್ಮದಿನದ ಸಡಗರ-ಸಂಭ್ರಮ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ...

ಜಮ್ಮು ಮತ್ತು ಕಾಶ್ಮೀರದಲ್ಲಿ 4.5ರಷ್ಟು ತೀವ್ರತೆಯ ಭೂಕಂಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಲೇಹ್ ಮತ್ತು ಲಡಾಖ್ ಪ್ರದೇಶಗಳಲ್ಲಿ ಶನಿವಾರ ಭೂ ಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.5 ರಷ್ಟು ದಾಖಲಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ...

ಚಂಡೀಗಢದಲ್ಲಿ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಪ್ರಯೋಗ ಆರಂಭ

 ನವದೆಹಲಿ : ಆಕ್ಸ್‌ಫರ್ಡ್ ಕೊರೊನಾ ಲಸಿಕೆಯ ಎರಡನೇ ಹಂತದ ಪ್ರಯೋಗ ಚಂಡೀಗಢದ ಪೋಸ್ಟ್ ಗ್ರಾಜುವೇಟ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಎಜುಕೇಷನ್ ಆಂಡ್ ರಿಸರ್ಚ್ ನಲ್ಲಿ ಆರಂಭಗೊಂಡಿದೆ.

ವಿಧಾನಸಭೆಯಲ್ಲಿ ತೀವ್ರ ವಿರೋಧದ ನಡುವೆಯೂ ಕರ್ನಾಟಕ...

ಬೆಂಗಳೂರು, ಸೆ. 26: ತೀವ್ರ ವಿವಾದಕ್ಕೆ ಕಾರಣವಾಗಿದ್ದ ಕರ್ನಾಟಕ ಭೂಸುಧಾರಣೆಗಳ ತಿದ್ದುಪಡಿ ವಿಧೇಯಕ ಅಂಗೀಕಾರವಾಗಿದೆ. ಕಾಂಗ್ರೆಸ್ ಪಕ್ಷದ ಸದಸ್ಯರ ತೀವ್ರ ವಿರೋಧದ ಮಧ್ಯೆಯೇ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಯಿತು. ಅದಕ್ಕೂ ಮೊದಲು...

ಕೃಷ್ಣ ಜನ್ಮಭೂಮಿ ಮಥುರಾ ಬಳಿ ಮಸೀದಿ ತೆರವು...

ಮಥುರಾ: ಇಲ್ಲಿನ ಕೃಷ್ಣ ಜನ್ಮಭೂಮಿ ಪ್ರದೇಶ ಹಿಂದೂಗಳಿಗೆ ಸೇರಿದ್ದು. ಕೃಷ್ಣನ ಭಕ್ತರು ಮತ್ತು ಹಿಂದೂ ಸಮುದಾಯದವರಿಗೆ ಇದು ಪವಿತ್ರ ಸ್ಥಳ ಎಂದು ವಕೀಲ ವಿಷ್ಣು ಜೈನ್ ಎಂಬುವವರು ಪ್ರತಿಪಾದಿಸಿದ್ದು, ಈ ಕುರಿತು...

ಡ್ರಗ್ಸ್ ಪೂರೈಕೆ ದಂಧೆ: ಶೋಯಿಕ್ ಚಕ್ರವರ್ತಿ ,ಮಿರಾಂಡಾಗೆ ವೈದ್ಯಕೀಯ ಪರೀಕ್ಷೆ

ಮುಂಬೈ: ಡ್ರಗ್ಸ್ ಪೂರೈಕೆ ದಂಧೆಯಲ್ಲಿ ಭಾಗಿಯಾಗಿದ್ದಕ್ಕಾಗಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ ಸಿಬಿ) ಶುಕ್ರವಾರ ಸಂಜೆ ಬಂಧಿಸಿದ್ದ ರಿಯಾ ಚಕ್ರವರ್ತಿಯ ಸಹೋದರ ಶೋಯಿಕ್ ಮತ್ತು ಆಪ್ತ ಸಹಾಯಕ ಮತ್ತು ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ವ್ಯವಸ್ಥಾಪಕ ಸ್ಯಾಮ್ಯುಯೆಲ್ ಮಿರಾಂಡಾ ಅವರನ್ನು ಇಂದು ಇಲ್ಲಿನ ಸಾರ್ವಜನಿಕ ಆಸ್ಪತ್ರೆಯೊಂದರಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ .

ವೈದ್ಯಕೀಯ ಪರೀಕ್ಷೆ ನಂತರ ಸ್ಥಳೀಯ ನ್ಯಾಯಾಲಯವೊಂದರ ಬಳಿ ಹಾಜರುಪಡಿಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ರಿಯಾ ಚಕ್ರವರ್ತಿ ಸಹೋದರ ಶೋಯಿಕ್ ಪ್ರಮುಖ ಆರೋಪಿಯಾಗಿದ್ದಾರೆ. ಇಬ್ಬರನ್ನು ಸಾರ್ವಜಿಕ ಆಸ್ಪತ್ರೆ ಸಿಯೊನ್ ಆಸ್ಪತ್ರೆಯಲ್ಲಿ ಬೆಳಗ್ಗೆ 9-15ರಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಈ ಪ್ರಕ್ರಿಯೆ ಮುಗಿದ ಬಳಿಕ ನ್ಯಾಯಾಲಯದ ಬಳಿ ಹಾಜರುಪಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಡ್ರಗ್ ಪೆಡ್ಲರ್ ಜೈದ್ ವಿಲಾತ್ರಾ,ಬಸಿತ್ ಪರಿಹಾರ್ ಅವರನ್ನು ಎನ್ ಸಿಬಿ ಈಗಾಗಲೇ ಬಂಧಿಸಲಾಗಿದ್ದು, ಪ್ರಸ್ತುತ ಅವರು ವಿಚಾರಣೆ ಎದುರಿಸುತ್ತಿದ್ದಾರೆ.

TRENDING