Wednesday, September 23, 2020
Home ಬೆಂಗಳೂರು ಇಂದ್ರಜಿತ್ ಲಂಕೇಶ್ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು - ಮೇಘನಾ ರಾಜ್

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ಇಂದ್ರಜಿತ್ ಲಂಕೇಶ್ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು – ಮೇಘನಾ ರಾಜ್

ಬೆಂಗಳೂರು: ಸ್ಯಾಂಡಲ್​​ವುಡ್​ ಡ್ರಗ್​ ಮಾಫಿಯಾ ವಿಚಾರವಾಗಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ ಸಂಬಂಧ ನಿರ್ದೇಶಕ ಇಂದ್ರಜಿತ್ ಸಾರ್ವಜನಿಕವಾಗಿ ಕ್ಷಮೆ ಕೇಳಲಿ ಎಂದು ನಟಿ ಮೇಘನಾ ರಾಜ್ ಆಗ್ರಹಿಸಿದ್ದಾರೆ. ಈ ಕುರಿತು ಮೇಘನಾ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆದಿದ್ದಾರೆ.

 ಮೇಘನಾ  ರಾಜ್ ​​ರಿಂದ ವಾಣಿಜ್ಯ ಮಂಡಳಿಗೆ ಪತ್ರ
ನನ್ನ ಪತಿ ತೀರಿಕೊಂಡು ಮೂರು ತಿಂಗಳು ಕಳೆದಿಲ್ಲ. ಆಗಲೇ ಅವರ ಮೇಲೆ ಇಲ್ಲಸಲ್ಲದ ಆರೋಪ ಹೇರಲಾಗ್ತಿದೆ. ಇಂದ್ರಜಿತ್ ಲಂಕೇಶ್ ಹೇಳಿಕೆಯಿಂದ ನನಗೆ ನೋವಾಗಿದೆ. ಗರ್ಭವತಿ ಆಗಿರುವ ನಾನು ಮಾನಸಿಕವಾಗಿ ಕುಗ್ಗಿದ್ದೇನೆ. ಇಂತಹ ಬೆಳವಣಿಗೆಯಿಂದ ಬೇಸರವಾಗಿದೆ. ಇಂದ್ರಜಿತ್ ಲಂಕೇಶ್ ಹೇಳಿಕೆಯಿಂದ ನಮ್ಮ ಕುಟುಂಬಕ್ಕೆ ಬೇಸರವಾಗಿದೆ. ಹೀಗಾಗಿ ಇಂದ್ರಜಿತ್ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದು ಮೇಘನಾ ಪತ್ರದಲ್ಲಿ ಬರೆದಿದ್ದಾರೆ.  

TRENDING