Saturday, September 19, 2020
Home ಅಂತರ್ ರಾಷ್ಟ್ರೀಯ ಭಾರತ-ಚೀನಾ ಗಡಿ ಸಮಸ್ಯೆ ಬಗೆಹರಿಕೆಗೆ ಸಹಾಯ ಮಾಡಲು ನಾವು ಸಿದ್ಧ: ಡೊನಾಲ್ಡ್ ಟ್ರಂಪ್

ಇದೀಗ ಬಂದ ಸುದ್ದಿ

ಆಹಾರದಿಂದ ‘ಕೊರೊನಾವೈರಸ್’ ಹರಡಬಹುದೇ?

COVID-19 ಆಹಾರದಿಂದ ಹರಡುವ ಬಗ್ಗೆ ಯಾವುದೇ ನಿರ್ಣಾಯಕ ಪುರಾವೆಗಳಿಲ್ಲ, COVID-19 ಪೀಡಿತ ದೇಶಗಳಿಂದ ಭಾರತಕ್ಕೆ ಆಮದು ಮಾಡಿಕೊಳ್ಳುವ ಆಹಾರವು ಮಾನವ ಬಳಕೆಗೆ ಸುರಕ್ಷಿತವಾಗಿದೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ...

ಕೊಡಗಿನಲ್ಲಿ ರೆಡ್ ಅಲರ್ಟ್ ಘೋಷಣೆ

ಭಾರಿ ಮಳೆಯಿಂದ ತತ್ತರಿಸಿದ್ದ ಕೊಡಗಿಗೆ ಮತ್ತೆ ವರುಣಾಘಾತವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕೊಡಗಿನಲ್ಲಿ ರೆಡ್​ ಆಲರ್ಟ್​ ಘೋಷಣೆ ಮಾಡಲಾಗಿದೆ. ಈಗಾಗಲೇ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುತ್ತಿದ್ದು,...

ಕಲಬುರ್ಗಿ ಯಲ್ಲಿ ಕೊರೊನಾಗೆ ಮತ್ತೆ 6 ಜನ...

 ಕಲಬುರ್ಗಿ: ಕೋವಿಡ್-19 ಸೋಂಕಿನಿಂದ ಜಿಲ್ಲೆಯಲ್ಲಿ ಮತ್ತೆ 6 ಜನ ನಿಧನರಾಗಿರುವ ಬಗ್ಗೆ ಶುಕ್ರವಾರ ವರದಿಯಾಗಿದ್ದು, ಇದರಿಂದ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ 254ಕ್ಕೆ ಏರಿಕೆಯಾಗಿದೆ. ತೀವ್ರ...

ನಾಗಪುರ : ಆರೆಸ್ಸೆಸ್ ಮುಖ್ಯಸ್ಥ ಸೇರಿ 9...

 ನಾಗಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್​ಎಸ್​ಎಸ್​)ದ ಶಕ್ತಿ ಕೇಂದ್ರ ನಾಗಪುರದ ಕೇಂದ್ರ ಕಚೇರಿಯಲ್ಲಿ ಕನಿಷ್ಠ 9 ಹಿರಿಯ ನಾಯಕರಿಗೆ ಕೊರೋನಾ ಸೋಂಕು ತಗುಲಿದೆ. ಕೋವಿಡ್ 19 ಟೆಸ್ಟ್ ಪಾಸಿಟಿವ್ ಬಂದ ಕಾರಣ ಅವರನ್ನು...

ದೇಶದಲ್ಲಿ ಸೈಬರ್ ಕ್ರೈಂ ಶೇ 500ರಷ್ಟು ಹೆಚ್ಚಳ:...

ನವದೆಹಲಿ: ಭಾರತದಲ್ಲಿ ಸೈಬರ್ ಕ್ರೈಂ ಪ್ರಮಾಣ ಶೇಕಡ 500 ಹೆಚ್ಚಳ ಕಂಡಿದೆ. ಇದಕ್ಕೆ ಸೀಮಿತ ಜಾಗೃತಿ ಮತ್ತು ಕಳಪೆ ಸೈಬರ್​ ಹೈಜೀನ್ ಕಾರಣ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್​ಎಸ್​ಎ) ಅಜಿತ್...

ಭಾರತ-ಚೀನಾ ಗಡಿ ಸಮಸ್ಯೆ ಬಗೆಹರಿಕೆಗೆ ಸಹಾಯ ಮಾಡಲು ನಾವು ಸಿದ್ಧ: ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: ಭಾರತ-ಚೀನಾ ಗಡಿ ಸಮಸ್ಯೆ ಬಗೆಹರಿಸಲು ನಮ್ಮಿಂದ ಸಾಧ್ಯವಾಗುವುದೇ ಆದರೆ, ಸಹಾಯ ಮಾಡಲು ಅಮೆರಿಕಾ ಸಿದ್ಧವಿದೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೇಳಿದ್ದಾರೆ.

ಲಡಾಖ್’ನ ಪ್ಯಾಂಗ್ಯಾಂಗ್ ಸರೋವರದ ದಕ್ಷಿಣ ದಂಡೆಯಲ್ಲಿ ತ್ವೇಷಮಯ ಪರಿಸ್ಥಿತಿ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಟ್ರಂಪ್ ಅವರು, ಭಾರತ-ಚೀನಾ ಗಡಿಯಲ್ಲಿ ಸೃಷ್ಟಿಯಾಗಿರುವ ಉದ್ವಿಗ್ನತೆ ಅಸಹ್ಯಕರವಾದ ಪರಿಸ್ಥಿತಿಯಾಗಿದೆ. ಈ ಸಮಸ್ಯೆ ಬಗೆಹರಿಸಲು ನಮ್ಮಿಂದ ಸಾಧ್ಯವಾದರೆ, ಏನನ್ನಾದರೂ ಮಾಡಲು ನಾವು ಸಿದ್ಧವಿದ್ದೇವೆ. ಸಮಸ್ಯೆ ಬಗೆಹರಿಕೆಗೆ ಸಹಾಯ ಮಾಡುತ್ತೇವೆಂದು ಹೇಳಿದ್ದಾರೆ.

ಇದೊಂದು ತುಂಬಾ ಅಸಹ್ಯಕರ ಸನ್ನಿವೇಶವಾಗಿದೆ ಮತ್ತು ಚೀನಾ ಮತ್ತು ಭಾರತಕ್ಕೆ ಸಂಬಂಧಿಸಿದಂತೆ ಸಹಾಯ ಮಾಡಲು ನಾವು ಸಿದ್ಧರಿದ್ದೇವೆ. ನಮ್ಮಿಂದ ಏನನ್ನಾದರೂ ಮಾಡಲು ಸಾಧ್ಯವಾದರೆ ನಾವು ತೊಡಗಿಸಿಕೊಳ್ಳಲು ಮತ್ತು ಸಹಾಯ ಮಾಡಲು ಇಷ್ಟಪಡುತ್ತೇವೆ. ಆ ಬಗ್ಗೆ ನಾವು ಎರಡೂ ದೇಶಗಳೊಂದಿಗೆ ಮಾತನಾಡುತ್ತೇವೆ ‘ಎಂದು ಟ್ರಂಪ್ ತಿಳಿಸಿದ್ದಾರೆ.

TRENDING