Saturday, October 24, 2020
Home Exclusive ಪತಿಯನ್ನ ಕೊಂದು ಜೆಸಿಬಿಯಿಂದ ಗುಂಡಿ ತೆಗೆಸಿ ಮುಚ್ಚಿದ್ದ ಪತ್ನಿ

ಇದೀಗ ಬಂದ ಸುದ್ದಿ

ಕಾಲೇಜು ಪುನಾರಂಭದ ಬಗ್ಗೆ ವಿದ್ಯಾರ್ಥಿಗಳ ಆತಂಕ

ಬೆಂಗಳೂರು : ನವೆಂಬರ್ 17 ರಿಂದ ಮೊದಲ ಹಂತವಾಗಿ ಉನ್ನತ ಶಿಕ್ಷಣ ಸಂಸ್ಥೆಗಳ ತರಗತಿಗಳನ್ನು ಪುನಾರಂಭಿಸಲು ಸರ್ಕಾರ ನಿರ್ಧರಿಸಿದೆ. ಹೀಗಾಗಿ, ಕಳೆದ ಏಳೆಂಟು ತಿಂಗಳಿನಿಂದ ಮುಚ್ಚಿದ್ದ ಎಲ್ಲ ಪದವಿ, ಇಂಜಿನಿಯರಿಂಗ್ ಹಾಗೂ...

ಹಂಪಿ ಡಿವೈಎಸ್​​ಪಿ ರಾಜೀನಾಮೆ ವಿಚಾರ

ಬಳ್ಳಾರಿ: ಹಂಪಿ ಡಿವೈಎಸ್​​ಪಿ ರಾಜೀನಾಮೆ ಪತ್ರ ಸಲ್ಲಿಕೆ ವಿಚಾರದಲ್ಲಿ ಶಿಷ್ಠಾಚಾರ ಪಾಲನೆಯಾಗಿಲ್ಲ. ಹೀಗಾಗಿ ವಾಪಸ್ ಕಳುಹಿಸಿರಬಹುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ಸ್ಪಷ್ಟಪಡಿಸಿದ್ದಾರೆ.

ದೇಶದಲ್ಲಿ10 ಕೋಟಿ ಗಡಿ ದಾಟಿದ ಕೊರೊನಾ ...

 ನವದೆಹಲಿ: ದೇಶದಲ್ಲಿ ಶನಿವಾರದ ವೇಳೆಗೆ 10 ಕೋಟಿಗೂ ಹೆಚ್ಚು ಕೊವಿಡ್ -19 ಪರೀಕ್ಷೆಗಳನ್ನು ನಡೆಸುವ ಮೂಲಕ ಹೊಸ ಎತ್ತರಕ್ಕೇರಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೇಂದ್ರೀಕೃತ...

ಕೇಂದ್ರದ ‘ಬಜೆಟ್’ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಕೇಂದ್ರ ಬಜೆಟ್‌ ಕುರಿತು ಕುತೂಹಲಕಾರಿ ಮಾಹಿತಿ ಇಲ್ಲಿದೆ. ಹಾಲಿ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಇಂದಿರಾಗಾಂಧಿಯವರ ಬಳಿಕ ಬಜೆಟ್ ಮಂಡನೆ ಮಾಡಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಡ್ರಗ್ಸ್ ಪ್ರಕರಣ : ರಾಗಿಣಿ ಆಪ್ತ ಗಿರೀಶ್...

ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಪತಿಯನ್ನ ಕೊಂದು ಜೆಸಿಬಿಯಿಂದ ಗುಂಡಿ ತೆಗೆಸಿ ಮುಚ್ಚಿದ್ದ ಪತ್ನಿ

ಅಕ್ರಮ ಸಂಬಂಧದ ಬಗ್ಗೆ ಪ್ರಶ್ನೆ ಮಾಡಿದ ಗಂಡನನ್ನು ಪತ್ನಿ ಕೊಲೆ ಮಾಡಿ ಎಮ್ಮೆ ಕರು ಸತ್ತಿದೆಂದು ಜೆಸಿಬಿ ಮೂಲಕ ಮನೆ ಅಂಗಳದಲ್ಲಿ ಹೂತು ಹಾಕಿದ ಘಟನೆ ನಿಪ್ಪಾಣಿ ತಾಲೂಕಿನ ಹಂಚನಾಳ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಮಹಾರಾಷ್ಟ್ರ ಕೊಲ್ಲಾಪೂರ ಜಿಲ್ಲೆಯ ಕಾಗಲ ತಾಲೂಕಿನ ನೇರ್ಲಿ ಗ್ರಾಮದ 35 ವರ್ಷದ ಸಚಿನ ಸದಾಶಿವ ಭೋಪಳೆ ಕೊಲೆಯಾದ ವ್ಯಕ್ತಿಯಾಗಿದ್ದಾನೆ. ಈ ಕೃತ್ಯಕ್ಕೆ ಸಹಾಯ ಮಾಡಿದ ಕೃಷ್ಣಾ ಘಾಟಗೆ, ಸಹೋದರಿ ವನಿತಾ ಮತ್ತು ಕೊಲೆ ಮಾಡಿದ ಪತ್ನಿ ತಲೆ ಮರೆಯಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೂವರ ಪತ್ತೆಗೆ ಪೊಲೀಸರು ಹುಡುಕಾಟ ನಡೆಸಿದ್ದು, ನಿಪ್ಪಾಣಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆನಂದ ಕೋಳಿಗುಡ್ಡೆ

ದಿ ನ್ಯೂಸ್ 24 ಕನ್ನಡ ಚಿಕ್ಕೋಡಿ

TRENDING