Friday, September 25, 2020
Home ಅಂತರ್ ರಾಷ್ಟ್ರೀಯ ಜಗತ್ತಿನಾದ್ಯಂತ 2.7 ಕೋಟಿ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

ಇದೀಗ ಬಂದ ಸುದ್ದಿ

ದೆಹಲಿ ಡಿಸಿಎಂ ಸಿಸೋಡಿಯಾರಿಗೆ ಕೊರೊನಾ ಜೊತೆ ಡೆಂಗ್ಯೂ...

ಕೊರೊನಾವೈರಸ್ ಸೋಂಕು ತಗುಲಿರುವ ಹಿನ್ನೆಲೆ ನವದೆಹಲಿಯ ಲೋಕ ನಾಯಕ ಜಯಪ್ರಕಾಶ್ ಆಸ್ಪತ್ರೆಗೆ ದಾಖಲಾಗಿರುವ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಡೆಂಗ್ಯೂ ಸೋಂಕು ಕೂಡಾ ತಗುಲಿರುವ ಬಗ್ಗೆ ತಿಳಿದು ಬಂದಿದೆ.

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 20,203 ಹುದ್ದೆ ಖಾಲಿ:...

 ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ವಿವಿಧ ಶ್ರೇಣಿಯ 20,203 ಹುದ್ದೆಗಳು ಖಾಲಿ ಇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಗುರುವಾರ ಜೆಡಿಎಸ್‌...

ಬ್ಯಾಂಕ್ ಖಾತೆಯಲ್ಲಿ ವಂಚನೆಯಾದ್ರೆ ತಕ್ಷಣ ಏನು ಮಾಡಬೇಕು.?...

 ಕೊರೊನಾ ಮಧ್ಯೆ ವಂಚನೆ ಪ್ರಕರಣಗಳು ಹೆಚ್ಚಾಗ್ತಿವೆ. ಇದನ್ನು ತಪ್ಪಿಸಲು ಆರ್‌ಬಿಐ ಸಾಮಾನ್ಯ ಜನರಿಗೆ ನಿರಂತರವಾಗಿ ಮಾಹಿತಿ ನೀಡುತ್ತಿದೆ. ಇದರ ಹೊರತಾಗಿಯೂ ಖಾತೆಯಲ್ಲಿರುವ ಹಣ ಕಳ್ಳತನವಾದ್ರೆ ಏನು ಮಾಡಬೇಕು ಎಂಬ ಬಗ್ಗೆ...

ಕೋವಿಡ್ 19 ಪರಿಹಾರ ಧನ : ಚಾಲಕರಿಗೆ...

ಬೆಂಗಳೂರು: ಲಾಕ್‌ಡೌನ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ರಿಕ್ಷಾ ಹಾಗೂ ಟ್ಯಾಕ್ಸಿ ಚಾಲಕರಿಗೆ ಘೋಷಿಸಿರುವ 5,000 ರೂ. ನೆರವು ಪಡೆಯಲು ಮತ್ತೂಮ್ಮೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುವ ಭರವಸೆಯನ್ನು ಸರಕಾರ ನೀಡಿದೆ.

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿ...

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ. ಸಂಜನಾ ಪರ ವಕೀಲರು...

ಜಗತ್ತಿನಾದ್ಯಂತ 2.7 ಕೋಟಿ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

ವಾಷಿಂಗ್ಟನ್: ಜಗತ್ತಿನಾದ್ಯಂತ 2.7 ಕೋಟಿಗೂ ಅಧಿಕ ಜನರು ಕೋವಿಡ್-19 ಸೋಂಕಿಗೆ ಒಳಗಾಗಿದ್ದರೆ, 8.83 ಲಕ್ಷಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಎಂದು ಕೊರೊನಾ ವೈರಸ್‌ ವರ್ಡೊ ಮೀಟರ್‌ ತಿಳಿಸಿದೆ.

ಈವರೆಗೆ ಜಗತ್ತಿನಾದ್ಯಂತ ಸೋಂಕಿತರ ಸಂಖ್ಯೆ 2,70,60,255ಕ್ಕೆ ಮುಟ್ಟಿದ್ದು, 8,83,618 ಮಂದಿ ಮೃತಪಟ್ಟಿದ್ದಾರೆ. 1,91,60,040ಸೋಂಕಿತರು ಗುಣಮುಖರಾಗಿದ್ದಾರೆ. ಒಟ್ಟು 70,16,597 ಕೊರೊನಾ ಪ್ರಕರಣಗಳು ಸಕ್ರಿಯವಾಗಿವೆ.

ಸೋಂಕು ಪ್ರಕರಣಗಳ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿರುವ ಅಮೆರಿಕದಲ್ಲಿ 64,31,152 ಜನರಿಗೆ ಕೋವಿಡ್-19 ದೃಢಪಟ್ಟಿದೆ. ಸದ್ಯ 1,92,818 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 37,07,000 ಜನರು ಈ ವರೆಗೆ ಚೇತರಿಸಿಕೊಂಡಿದ್ದಾರೆ.

ಬ್ರೆಜಿಲ್‌ನಲ್ಲಿ 41,23,000, ಭಾರತದಲ್ಲಿ 41,10,839, ರಷ್ಯಾದಲ್ಲಿ 10,20,310, ದಕ್ಷಿಣ ಆಫ್ರಿಕಾದಲ್ಲಿ 6,36,884, ಪೆರುವಿನಲ್ಲಿ 6,83,702, ಕೊಲಂಬಿಯಾದಲ್ಲಿ 6,58,456, ಚಿಲಿಯಲ್ಲಿ 4,20,434, ಇರಾನ್‌ನಲ್ಲಿ 3,84,666, ಇಂಗ್ಲೆಂಡ್‌ನಲ್ಲಿ 3,44,164 ಮತ್ತು ಸ್ಪೇನ್‌ನಲ್ಲಿ 5,17,133 ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿವೆ.

TRENDING