Tuesday, September 22, 2020
Home ಸುದ್ದಿ ಜಾಲ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ‘ಗುಡ್ ನ್ಯೂಸ್’

ಇದೀಗ ಬಂದ ಸುದ್ದಿ

ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣ ವಿರುದ್ಧ...

ಹೈದರಾಬಾದ್ : ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣ ಹೈದರಾಬಾದ್ ನಲ್ಲಿ ಮನೆಯೊಂದನ್ನು ಖರೀದಿಸಿದ್ದಾರಂತೆ. ಶಂಶಾಬಾದ್ ವಿಮಾನ ನಿಲ್ದಾಣಕ್ಕೆ ಸಮೀಪದಲ್ಲಿರುವ ಗೊಚ್ಚಿಬೋಲಿ ಏರಿಯಾದಲ್ಲಿ 4 ಬೆಡ್ ರೂಂನ ವಿಶಾಲವಾದ ಮನೆಯನ್ನು...

ಕೊರೊನಾ ಹಿನ್ನೆಲೆ : ಕೊಳ್ಳೇಗಾಲದಲ್ಲಿ ಮಧ್ಯಾಹ್ನದ ನಂತರ...

ಕೊಳ್ಳೇಗಾಲ: ನಗರದಲ್ಲಿ ಪ್ರತಿನಿತ್ಯ ಕೊರೊನಾ ಸೋಂಕು ಹೆಚ್ಚಾಗುತ್ತಿರುವುದರಿಂದ ಜನರಲ್ ಮರ್ಚೆಂಟ್ಸ್ ಅಸೋಸಿಯೇಷನ್ ಅವರು ಸೆ. 21ರಿಂದ ಅ.4 ರವರೆಗೆ ಪ್ರತಿದಿನ ಮಧ್ನಾಹ 2.30ರ ನಂತರ ಅಂಗಡಿಗಳನ್ನು ಸ್ವಯಂ ಪ್ರೇರಿತವಾಗಿ ಬಂದ್...

ನಿರ್ಮಾಪಕ ಮಹೇಶ್ ಭಟ್, ರಿಯಾ ಚಕ್ರವರ್ತಿ ಖಾಸಗಿ...

ಮುಂಬೈ: ರಿಯಾ ಚಕ್ರವರ್ತಿ ಮತ್ತು ಚಲನಚಿತ್ರ ನಿರ್ಮಾಪಕ ಮಹೇಶ್ ಭಟ್ ಅವರ ಹೊಸ ವೀಡಿಯೊ ಈಗ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ವಿಡಿಯೊದಲ್ಲಿ ರಿಯಾ ಮತ್ತು ಮಹೇಶ್ ಭಟ್ ಒಂದು ಕೋಣೆಯಲ್ಲಿ ಒಟ್ಟಿಗೆ...

ಕೊರೊನಾ ಸೋಂಕಿತರಿಗೆ ‘ ICU ‘ ಲಭ್ಯವಾಗುವ...

ಭಾರತದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 55 ಲಕ್ಷ ದಾಟಿರುವ ನಡುವೆ ಆಸ್ಪತ್ರೆಗಳಲ್ಲಿ ರೋಗಿಗಳ ನಿರ್ವಹಣೆಯ ಸವಾಲುಗಳೂ ಸಹ ಹೆಚ್ಚಾಗುತ್ತಿವೆ. ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ನಡುವೆ ಆಸ್ಪತ್ರೆಗಳಲ್ಲಿ ಐಸಿಯು ಲಭ್ಯತೆ ಕಡಿಮೆಯಾಗುತ್ತಿದೆ.

ವಿಶ್ವದಾದ್ಯಂತ 3 ಕೋಟಿ ದಾಟಿದ ಕೊರೊನಾ ಸೋಂಕಿತರ...

ವಿಶ್ವದ ಒಟ್ಟು 210 ದೇಶಗಳಲ್ಲಿ ಈವರೆಗೆ 3 ಕೋಟಿಗೂ ಹೆಚ್ಚು ಜನರಲ್ಲಿ ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡಿದೆ. ಒಟ್ಟು 9.47 ಲಕ್ಷ ಮಂದಿ ಕೋವಿಡ್-19ರಿಂದ ಮೃತಪಟ್ಟಿದ್ದಾರೆ. ಲಸಿಕೆ ಅಭಿವೃದ್ಧಿಪಡಿಸುವ ಕಾರ್ಯಕ್ಕೆ...

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ‘ಗುಡ್ ನ್ಯೂಸ್’

ನವದೆಹಲಿ: ಕೊರೊನಾ ಸಾಂಕ್ರಮಿಕ ರೋಗದ ಕಾರಣದಿಂದ ಉಂಟಾದ ಆರ್ಥಿಕ ಬಿಕ್ಕಟ್ಟಿನ ನಡುವೆ ಖರ್ಚು-ವೆಚ್ಚಗಳಿಗೆ ಕಡಿವಾಣ ಹಾಕಲು ಆರ್ಥಿಕ ಇಲಾಖೆ ಸುತ್ತೋಲೆ ಹೊರಡಿಸಿದ್ದು ಸರ್ಕಾರಿ ಉದ್ಯೋಗಗಳ ನೇಮಕಾತಿ ಮೇಲೆ ಪರಿಣಾಮ ಬೀರುವುದಿಲ್ಲ. ಸರ್ಕಾರಿ ಉದ್ಯೋಗಗಳನ್ನು ಕಡಿತಗೊಳಿಸುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಸೆಪ್ಟೆಂಬರ್ 4ರಂದು ಹೊರಡಿಸಲಾದ ಸುತ್ತೋಲೆ ಹುದ್ದೆಗಳ ನೇಮಕಾತಿ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಹಣಕಾಸು ಸಚಿವಾಲಯ ಸ್ಪಷ್ಟಪಡಿಸಿದೆ. ಹುದ್ದೆಗಳ ನೇಮಕಾತಿಗೆ ನಿರ್ಬಂಧ ಹೇರಿಲ್ಲ ಅಥವಾ ಕಡಿತಗೊಳಿಸಲ್ಲ. ಸಿಬ್ಬಂದಿ ಆಯ್ಕೆ ಆಯೋಗ, ಯುಪಿಎಸ್ಸಿ, ರೈಲ್ವೆ ನೇಮಕಾತಿ ಮಂಡಳಿ ಮೊದಲಾದ ಸರ್ಕಾರಿ ಸಂಸ್ಥೆಗಳ ಮೂಲಕ ಸಾಮಾನ್ಯ ನೇಮಕಾತಿಗಳು ಯಾವುದೇ ನಿರ್ಬಂಧವಿಲ್ಲದೆ ಮುಂದುವರೆಯಲಿವೆ ಎಂದು ಹೇಳಲಾಗಿದೆ.

ಅಭಿವೃದ್ಧಿಯೇತರ ವೆಚ್ಚಗಳನ್ನು ನಿಷೇಧಿಸಲಾಗಿದೆ ಎಂದು ಈ ಹಿಂದೆ ಸುತ್ತೋಲೆಯಲ್ಲಿ ತಿಳಿಸಲಾಗಿದ್ದು, ಇದಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಕ್ಷೇಪ ವ್ಯಕ್ತಪಡಿಸಿದ್ದರು. ಇದಾದ ನಂತರ ಸ್ಪಷ್ಟನೆ ನೀಡಿರುವ ಕೇಂದ್ರ ಸರ್ಕಾರ, ನೇಮಕಾತಿಗೆ ತಡೆ ಇರುವುದಿಲ್ಲ ಎಂದು ತಿಳಿಸಿದೆ.

TRENDING