Wednesday, September 23, 2020
Home ರಾಜ್ಯ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ : 10 ನೇ ತರಗತಿ ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಉದ್ಯೋಗ

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ : 10 ನೇ ತರಗತಿ ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಉದ್ಯೋಗ

ನವದೆಹಲಿ: ಗ್ರಾಮೀಣ ಡಾಕ್ ಸೇವಕ್(ಜಿಡಿಎಸ್) ನೇಮಕಾತಿಯ ಮೂರನೇ ಸುತ್ತಿನ ಪ್ರಕ್ರಿಯೆ ಆರಂಭವಾಗಿದ್ದು, ಮೊದಲ ಹಂತದಲ್ಲಿ ಒಡಿಶಾ ಮತ್ತು ತಮಿಳುನಾಡು ಅಂಚೆ ವಲಯದಲ್ಲಿ 5 ಸಾವಿರಕ್ಕೂ ಹೆಚ್ಚು ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಭಾರತೀಯ ಅಂಚೆ ಇಲಾಖೆ ಮಾಹಿತಿ ನೀಡಿದೆ.

ನೋಂದಣಿ ಪ್ರಕ್ರಿಯೆ ಎಲ್ಲವೂ ಹಿಂದಿನ ನೇಮಕಾತಿಯಂತೆಯೇ ಇರಲಿದ್ದು, ಸೆಪ್ಟೆಂಬರ್ 30 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ ಎಂದು ತಿಳಿಸಲಾಗಿದೆ. 10 ನೇ ತರಗತಿಯಲ್ಲಿ ಉತ್ತೀರ್ಣರಾದವರು, ಗಣಿತ, ಸ್ಥಳೀಯ ಭಾಷೆ ಮತ್ತು ಇಂಗ್ಲೀಷ್ ನಲ್ಲಿ ಉತ್ತೀರ್ಣ ಅಂಕಗಳನ್ನು ಪಡೆದಿರಬೇಕು. ಒಡಿಶಾ ಮತ್ತು ತಮಿಳುನಾಡಿನ ಅರ್ಜಿದಾರರು ಒಡಿಯಾ ಮತ್ತು ತಮಿಳು ಭಾಷೆ ಬಲ್ಲವರಾಗಿರಬೇಕು ಎಂದು ಹೇಳಲಾಗಿದೆ.

ಇದರೊಂದಿಗೆ ಅಭ್ಯರ್ಥಿಗಳು ಕನಿಷ್ಠ 60 ದಿನಗಳ ಅವಧಿಯ ಬೇಸಿಕ್ ಕಂಪ್ಯೂಟರ್ ತರಬೇತಿ ಪ್ರಮಾಣ ಪತ್ರ ಹೊಂದಿರಬೇಕು. ಸೈಕ್ಲಿಂಗ್ ಕಲಿತಿರಬೇಕು. ಸ್ಕೂಟರ್ ಅಥವಾ ಮೋಟಾರ್ ಸೈಕಲ್ ಸವಾರಿ ಮಾಡುವುದನ್ನು ಕಲಿತಿದ್ದರೆ ಪರಿಗಣಿಸಲಾಗುವುದು ಎಂದು ಹೇಳಲಾಗಿದೆ.

TRENDING