Thursday, September 24, 2020
Home ಬೆಂಗಳೂರು CET ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಸೆ.7 ರಿಂದ ದಾಖಲಾತಿ ಸಲ್ಲಿಕೆಗೆ ಅವಕಾಶ

ಇದೀಗ ಬಂದ ಸುದ್ದಿ

ಹಿರಿಯಡ್ಕದ ನಡುರಸ್ತೆಯಲ್ಲಿ ಹಾಡುಹಗಲೇ ರಿಯಲ್ ಎಸ್ಟೇಟ್...

 ಉಡುಪಿ : ಉಡಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ ಎಂದು...

ಕೇಂದ್ರ ಸರ್ಕಾರ ರೈತರ ನಂತರ, ಕಾರ್ಮಿಕರನ್ನು...

ನವದೆಹಲಿ: ಸಂಸತ್ತು ಅಂಗೀಕರಿಸಿದ ಮೂರು ಕಾರ್ಮಿಕ ಸುಧಾರಣಾ ಮಸೂದೆಗಳ ಕುರಿತು ಗುರುವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಕೇಂದ್ರ ಸರ್ಕಾರ ರೈತರ ನಂತರ ಕಾರ್ಮಿಕರನ್ನು...

ಪಂಜಾಬ್ ನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ:...

ಮೊಹಾಲಿ : ನಿರ್ಮಾಣ ಹಂತದ ಎರಡು ಮಹಡಿಯ ಕಟ್ಟಡವೊಂದು ಕುಸಿದುಬಿದ್ದ ಪರಿಣಾಮ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು ಕಟ್ಟಡದ ಮಾಲೀಕ ಸೇರಿ ಹಲವರು ಗಾಯಗೊಂಡು ಇನ್ನು ಕೆಲವರು ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿರುವ...

ಡಿ. ಜೆ. ಹಳ್ಳಿ ಗಲಭೆ ಪ್ರಕರಣ ;...

ಬೆಂಗಳೂರು ನಗರದ ಡಿ. ಜೆ. ಹಳ್ಳಿ ಮತ್ತು ಕೆ. ಜಿ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಬಗ್ಗೆ ಎನ್‌ಐಎ ತನಿಖೆ ಆರಂಭವಾಗಿದೆ. ನಗರದ 12 ಕಡೆಗಳಲ್ಲಿ ಎನ್‌ಐಎ...

ಅಧಿವೇಶನ ಮುಗಿಯುತ್ತಿದ್ದಂತೆಯೇ ಭಾರತಕ್ಕೆ ಬಂದಿಳಿದ ಅಮ್ಮ-ಮಗ

 ನವದೆಹಲಿ: ಇತ್ತ ಮುಂಗಾರು ಅಧಿವೇಶನ ಶುರುವಾಗುತ್ತಿದ್ದಂತೆಯೇ ವೈದ್ಯಕೀಯ ಚಿಕಿತ್ಸೆ ಎಂದು ಹೇಳಿ ಅಮೆರಿಕಕ್ಕೆ ಹಾರಿದ್ದ ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್​ ಗಾಂಧಿ ಅಧಿವೇಶನ ಮುಗಿಯುತ್ತಿದ್ದಂತೆಯೇ ಕೊನೆಗೂ...

CET ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಸೆ.7 ರಿಂದ ದಾಖಲಾತಿ ಸಲ್ಲಿಕೆಗೆ ಅವಕಾಶ

ಬೆಂಗಳೂರು: ತಾತ್ಕಾಲಿಕವಾಗಿ ಮುಂದೂಡಿದ್ದ ಸಿಇಟಿ ದಾಖಲಾತಿ ಸಲ್ಲಿಕೆ ಪ್ರಕ್ರಿಯೆಯನ್ನು ಸಪ್ಟೆಂಬರ್ 7ರಿಂದ ಆರಂಭಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಹಿತಿ ನೀಡಿದೆ.

ಜೆಇಇ ಮುಖ್ಯಪರೀಕ್ಷೆ ಹಿನ್ನೆಲೆಯಲ್ಲಿ ಸಿಇಟಿ ದಾಖಲಾತಿ ಸಲ್ಲಿಕೆ ಪ್ರಕ್ರಿಯೆ ಮುಂದೂಡಲಾಗಿತ್ತು. ಸೆಪ್ಟೆಂಬರ್ 7 ರಿಂದ ರ್ಯಾಂಕ್ ಒಂದರಿಂದ 2000 ವರೆಗೆ ಹಾಗೂ ನಿಗದಿತ ದಿನಾಂಕಗಳಂದು ವಿವಿಧ ರ್ಯಾಂಕ್ ಆಧರಿಸಿ ವಿದ್ಯಾರ್ಥಿಗಳು ದಾಖಲಾತಿ ಅಪ್ಲೋಡ್ ಮಾಡಬೇಕಿದೆ.

ಜೆಇಇ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ಮನವಿ ಮೆರೆಗೆ ಸೆಪ್ಟಂಬರ್ 2ರಿಂದ ಆರಂಭವಾಗಬೇಕಿದ್ದ ದಾಖಲಾತಿಯ ಪ್ರಕ್ರಿಯೆಯನ್ನು ಮುಂದೂಡಿದ್ದು ಸೆಪ್ಟಂಬರ್ 7 ರಿಂದ ಆರಂಭವಾಗಲಿದೆ ಎಂದು ಹೇಳಲಾಗಿದೆ.

TRENDING