Monday, September 21, 2020
Home ಅಂತರ್ ರಾಷ್ಟ್ರೀಯ ಮೋದಿ ನನ್ನ ಆತ್ಮೀಯ ಗೆಳೆಯ ; ಅಧ್ಯಕ್ಷ ಟ್ರಂಪ್‌

ಇದೀಗ ಬಂದ ಸುದ್ದಿ

ಕೇಂದ್ರ-ರಾಜ್ಯ ಸರ್ಕಾರಗಳ ವಿರುದ್ಧ ರೈತರ ಬೃಹತ್ ಪ್ರತಿಭಟನೆ

ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಮುಂದಾಗಿರುವ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತ ಸಂಘ, ಕಾರ್ಮಿಕ ಸಂಘಟನೆಗಳು ಸೇರಿದಂತೆ 30ಕ್ಕೂ ಹೆಚ್ಚು...

ಪತ್ರಕರ್ತ ರಾಜೀವ್ ಶರ್ಮಾ ಮತ್ತೆ 7 ದಿನ...

ಚೀನಾದ ಪರ ಬೇಹುಗಾರಿಕೆ ಆರೋಪದಡಿ ಬಂಧಿತರಾಗಲಿರುವ ಫ್ರೀಲ್ಯಾನ್ಸ್ ಪತ್ರಕರ್ತ ರಾಜೀವ್ ಶರ್ಮಾರನ್ನು ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ.

ವಾಟ್ಸ್ ಆಪ್ ಬಳಕೆದಾರರಿಗೆ ಸಿಹಿ ಸುದ್ದಿ

ವಾಟ್ಸಾಪ್ ಬಹಳ ಸಮಯದಿಂದ ಬಹು ಸಾಧನಬೆಂಬಲದ ಮೇಲೆ ಕೆಲಸ ಮಾಡುವ ಅವೃತ್ತಿ ಬಗ್ಗೆ ಸಂಶೋಧನೆ ನಡೆಸುತ್ತಿದೆ. ಈ ಫೀಚರ್ ಹಲವು ಡಿವೈಸ್ ಗಳಲ್ಲಿ ಒಂದು ವಾಟ್ಸಾಪ್ ಖಾತೆಯನ್ನು ಬಳಸಲು ಅನುಮತಿಸುತ್ತದೆ....

ವಿಧಾನಸೌಧದಲ್ಲಿ ಆಡಳಿತ ಪಕ್ಷದ ಶಾಸಕ-ಸಚಿವರ ನಡುವೆ ಫೈಟ್

ಇಂದಿನಿಂದ ವಿಧಾನಸಭೆ ಅಧಿವೇಶನ ಆರಂಭವಾಗಿದ್ದು, ಆಡಳಿತ ಪಕ್ಷದ ಶಾಸಕ ಮತ್ತು ಸಚಿವರ ನಡುವೆ ಅನುದಾನದ ವಿಚಾರವಾಗಿ ಗಲಾಟೆ ಮಾಡಿಕೊಂಡಿರುವ ಘಟನೆ ವಿಧಾನಸಭೆ ಸೆಂಟ್ರಲ್ ಹಾಲ್ ಲಾಂಜ್ ನಲ್ಲಿ ನಡೆದಿದೆ.

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್‍ಗೆ ಮುಖಭಂಗ

ಐದು ವರ್ಷಗಳ ಸಮಗ್ರ ಬಿಎ ಎಲ್‍ಎಲ್‍ಬಿ(ಹಾನರ್ಸ್) ಪದವಿಗಾಗಿ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ (ಎನ್‍ಎಲ್‍ಎಸ್‍ಐಯು) ನಡೆಸಿದ್ದ ಪ್ರತ್ಯೇಕ ಪ್ರವೇಶ ಪರೀಕ್ಷೆಯನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ಇದರಿಂದಾಗಿ ರಾಷ್ಟ್ರೀಯ...

ಮೋದಿ ನನ್ನ ಆತ್ಮೀಯ ಗೆಳೆಯ ; ಅಧ್ಯಕ್ಷ ಟ್ರಂಪ್‌

ವಾಷಿಂಗ್ಟನ್‌: ನವೆಂಬರ್‌ 3ರಂದು ನಡೆಯುವ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರತೀಯ- ಅಮೆರಿಕನ್ನರು ನನ್ನ ಪರವೇ ಮತ ಚಲಾಯಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ. ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಟ್ರಂಪ್‌, ಭಾರತೀಯ-ಅಮೆರಿಕನ್‌ ಸಮುದಾಯದೊಂದಿಗೆ ಹಾಗೂ ಪ್ರಧಾನಿ ಮೋದಿಯವರೊಂದಿಗೆ ತಾವು ಹೊಂದಿರುವ ಬಾಂಧವ್ಯವನ್ನು ವಿವರಿಸುತ್ತಾ, ನನಗೆ ಭಾರತ ಮತ್ತು ಮೋದಿಯವರ ಬೆಂಬಲವಿದೆ. ಹಾಗಾಗಿ, ಭಾರತೀಯರು ನನ್ನ ಪರವೇ ಮತ ಚಲಾಯಿ ಸುವುದು ಖಚಿತ ಎಂದಿದ್ದಾರೆ.

ಮೋದಿಯವರು ನನ್ನ ಆತ್ಮೀಯ ಗೆಳೆಯ. ಅವರು ಉತ್ತಮ ಕೆಲಸಗಳನ್ನು ಮಾಡುತ್ತಿದ್ದಾರೆ. ಅವರೊಬ್ಬ ಶ್ರೇಷ್ಠ ನಾಯಕ ಎಂದೂ ಹೇಳಿದ ಟ್ರಂಪ್‌, ತಮ್ಮ ಕುಟುಂಬದ ಭಾರತ ಪ್ರವಾಸದ ದಿನಗಳನ್ನು ಹಾಗೂ ಪ್ರಧಾನಿ ಮೋದಿಯವರ ಹೂಸ್ಟನ್‌ ಕಾರ್ಯಕ್ರಮವನ್ನು ಸ್ಮರಿಸಿದ್ದಾರೆ. ಅಮೆರಿಕದ ಚುನಾವಣೆಯಲ್ಲಿ ಡೆಮಾಕ್ರಾಟ್‌ ಹಾಗೂ ರಿಪಬ್ಲಿಕನ್‌ ಪಕ್ಷದ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಎರಡೂ ಪಕ್ಷಗಳು ಭಾರತೀಯ- ಅಮೆರಿಕನ್‌ ಸಮುದಾಯವನ್ನು ಓಲೈಸುತ್ತಿವೆ. ಇತ್ತೀಚೆಗಷ್ಟೇ ಮ್ಯಾಸನ್‌ ಎಂಬ ಸಂಸ್ಥೆ ನಡೆಸಿದ ಸಮೀಕ್ಷೆಯು, ಸಾಂಪ್ರದಾಯಿಕವಾಗಿ ಡೆಮಾ ಕ್ರಾಟ್‌ ಪಕ್ಷದ ಪರ ಮತ ಚಲಾಯಿಸುತ್ತಿದ್ದ ಭಾರತೀಯ - ಅಮೆರಿಕನ್‌ ಸಮುದಾಯವು, ಟ್ರಂಪ್‌- ಮೋದಿ ಆತ್ಮೀಯತೆಯ ಕಾರಣಕ್ಕಾಗಿ ರಿಪಬ್ಲಿಕನ್‌ ಪಕ್ಷದತ್ತ ಮುಖ ಮಾಡುತ್ತಿದ್ದಾರೆ ಎಂದು ಹೇಳಿತ್ತು. ಆದರೆ, ಡೆಮಾಕ್ರಾಟ್‌ನ ಉಪಾ ಧ್ಯಕ್ಷ ಹುದ್ದೆಯ ಸ್ಪರ್ಧಿಯಾಗಿ ಭಾರತೀಯ ಮೂಲದ ಕಮಲಾ ಹ್ಯಾರಿಸ್‌ ಹೆಸರು ಘೋಷಣೆಯಾಗುವ ಮೊದಲೇ ಈ ಸಮೀಕ್ಷೆ ನಡೆದಿತ್ತು.

TRENDING