Wednesday, September 23, 2020
Home ಅಂತರ್ ರಾಷ್ಟ್ರೀಯ ಭಾರತದ ಕೋರಿಕೆ ಮೇರೆಗೆ ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರ ಸರಬರಾಜು ಮಾಡುವುದಿಲ್ಲ: ಸಚಿವ ಸೆರ್ಗೆಯ್ ಶೋಯಿಗು

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ಭಾರತದ ಕೋರಿಕೆ ಮೇರೆಗೆ ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರ ಸರಬರಾಜು ಮಾಡುವುದಿಲ್ಲ: ಸಚಿವ ಸೆರ್ಗೆಯ್ ಶೋಯಿಗು

ಮಾಸ್ಕೋ, ಸೆ 06: ಮಾಸ್ಕೋದಲ್ಲಿ ನಡೆದ ಸಭೆಯಲ್ಲಿ ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರಗಳನ್ನು ಸರಬರಾಜು ಮಾಡುವುದಿಲ್ಲ ಎಂದು ರಷ್ಯಾ ಹೇಳಿದೆ. ಭಾರತದ ಕೋರಿಕೆಯ ಮೇರೆಗೆ ರಷ್ಯಾದ ಸಚಿವ ಜನರಲ್ ಸೆರ್ಗೆಯ್ ಶೋಯಿಗು ಈ ಹೇಳಿಕೆಯನ್ನು ನೀಡಿದ್ದಾರೆ. ‌ಈ ಮೂಲಕ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಭಾರತದ ಭದ್ರತಾ ಹಿತಾಸಕ್ತಿಗೆ ರಷ್ಯಾ ನಿಲ್ಲುತ್ತದೆ ಎಂಬ ಭರವಸೆಯನ್ನು ಸಚಿವ ಜನರಲ್ ಸೆರ್ಗೆಯ್ ಶೋಯಿಗು ನೀಡಿದ್ದಾರೆ.
ದೇಶದ ರಕ್ಷಣಾ ಮತ್ತು ಭದ್ರತಾ ಅಗತ್ಯಗಳನ್ನು ಪರಿಹರಿಸಲು ರಷ್ಯಾ ಒದಗಿಸಿದ ಅಚಲ ಬೆಂಬಲಕ್ಕಾಗಿ ಸಿಂಗ್ ಭಾರತದ ಮೆಚ್ಚುಗೆಯನ್ನು ತಿಳಿಸಿದ್ದಾರೆ. ಮುಂಬರುವ ಏರೋ ಇಂಡಿಯಾ -2021 ರಲ್ಲಿ ಗಣನೀಯ ಭಾಗವಹಿಸುವಿಕೆ ಸೇರಿದಂತೆ ಮೇಕ್ ಇನ್ ಇಂಡಿಯಾ ಕಾರ್ಯಕ್ರಮದಲ್ಲಿ ಭಾರತದೊಂದಿಗೆ ಸಕ್ರಿಯವಾಗಿ ತೊಡಗಿಸಿಕೊಳ್ಳಲು ರಷ್ಯಾ ಬದ್ಧವಾಗಿದೆ ಎಂದು ಜನರಲ್ ಶೋಯಿಗು ಹೇಳಿದ್ದಾರೆ. ಫೆಬ್ರವರಿ 3 ರಿಂದ 7 ರವರೆಗೆ ಬೆಂಗಳೂರಿನ ಹೊರಗಿನ ಯಲಹಂಕ ವಾಯುನೆಲೆಯಲ್ಲಿ ಕೋವಿಡ್ ಮಾನದಂಡಗಳನ್ನು ಕಾಪಾಡಿಕೊಂಡು ಪ್ರದರ್ಶನವನ್ನು ಪ್ರದರ್ಶಿಸಲಾಗುವುದು

TRENDING