Saturday, October 24, 2020
Home Exclusive ಮೂವರು ವ್ಹಿಲಿಂಗ್ ಪುಂಡರು ಖಾಕಿ ಬಲೆಗೆ

ಇದೀಗ ಬಂದ ಸುದ್ದಿ

ಹಂಪಿ ಡಿವೈಎಸ್​​ಪಿ ರಾಜೀನಾಮೆ ವಿಚಾರ

ಬಳ್ಳಾರಿ: ಹಂಪಿ ಡಿವೈಎಸ್​​ಪಿ ರಾಜೀನಾಮೆ ಪತ್ರ ಸಲ್ಲಿಕೆ ವಿಚಾರದಲ್ಲಿ ಶಿಷ್ಠಾಚಾರ ಪಾಲನೆಯಾಗಿಲ್ಲ. ಹೀಗಾಗಿ ವಾಪಸ್ ಕಳುಹಿಸಿರಬಹುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ಸ್ಪಷ್ಟಪಡಿಸಿದ್ದಾರೆ.

ದೇಶದಲ್ಲಿ10 ಕೋಟಿ ಗಡಿ ದಾಟಿದ ಕೊರೊನಾ ...

 ನವದೆಹಲಿ: ದೇಶದಲ್ಲಿ ಶನಿವಾರದ ವೇಳೆಗೆ 10 ಕೋಟಿಗೂ ಹೆಚ್ಚು ಕೊವಿಡ್ -19 ಪರೀಕ್ಷೆಗಳನ್ನು ನಡೆಸುವ ಮೂಲಕ ಹೊಸ ಎತ್ತರಕ್ಕೇರಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೇಂದ್ರೀಕೃತ...

ಕೇಂದ್ರದ ‘ಬಜೆಟ್’ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಕೇಂದ್ರ ಬಜೆಟ್‌ ಕುರಿತು ಕುತೂಹಲಕಾರಿ ಮಾಹಿತಿ ಇಲ್ಲಿದೆ. ಹಾಲಿ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಇಂದಿರಾಗಾಂಧಿಯವರ ಬಳಿಕ ಬಜೆಟ್ ಮಂಡನೆ ಮಾಡಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಡ್ರಗ್ಸ್ ಪ್ರಕರಣ : ರಾಗಿಣಿ ಆಪ್ತ ಗಿರೀಶ್...

ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕೊರೊನಾ: ಮುಂದಿನ ಮೂರು ತಿಂಗಳೇ ನಿರ್ಣಾಯಕ –...

ನವದೆಹಲಿ : ಕೊರೊನಾ ಪರಿಸ್ಥಿತಿ ನಿರ್ಣಯಿಸಲು ಮುಂದಿನ ಮೂರು ತಿಂಗಳು ದೇಶದಲ್ಲಿ ನಿರ್ಣಾಯಕವಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ. ದೇಶದಲ್ಲಿ ಸಾಲು ಸಾಲು...

ಮೂವರು ವ್ಹಿಲಿಂಗ್ ಪುಂಡರು ಖಾಕಿ ಬಲೆಗೆ

ಸಾರ್ವಜನಿಕರಿಗೆ ಕಿರಿಕಿರಿಯುಂಟು ಮಾಡುವಂತೆ ರಸ್ತೆಯಲ್ಲಿ ಬೇಕಾಬಿಟ್ಟಿಯಾಗಿ ವಿಲ್ಹಿಂಗ್ ಮಾಡುತ್ತಿದ್ದ ಮೂವರು ಪುಂಡರನ್ನ ಅರೆಸ್ಟ್ ಮಾಡಲಾಗಿದೆ. ಬೆಂಗಳೂರು ಉತ್ತರ ವಿಭಾಗದ ಪೊಲೀಸ್ ಸಂಚಾರಿ ಡಿಸಿಪಿ ಸಜೀತ್, ಚಿಕ್ಕಜಾಲ ಸಂಚಾರಿ ಪೊಲೀಸ್ ಇನ್ಸ್ಪೆಕ್ಟರ್ ಪ್ರಕಾಶ್ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿದ್ದು, ವಸೀಂ ಬೇಗಂ, ಸೈಪ್ ಉಲ್ಲಾಖಾನ್, ಶ್ರೀನಾಥ್ ರೆಡ್ಡಿ ಎಂಬ ಮೂವರನ್ನು ಬಂಧಿಸಿದ್ದಾರೆ. ಜೊತೆಗೆ ಡ್ರಾಗ್ ರೇಸ್ ಗೆ ಬಳಸುತ್ತಿದ್ದ ಬೈಕ್ ಗಳನ್ನ ವಶಕ್ಕೆ ಪಡೆಯಲಾಗಿದ್ದು, ಚಿಕ್ಕಜಾಲ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

ನ್ಯೂಸ್ ಡೆಸ್ಕ್

ದಿ ನ್ಯೂಸ್ 24 ಕನ್ನಡ ಬೆಂಗಳೂರು

TRENDING