Saturday, October 24, 2020
Home Exclusive ಭಾರತದ ಮೊದಲ ಏರ್ ಆ್ಯಂಬುಲೆನ್ಸ್ ಉದ್ಘಾಟನೆ

ಇದೀಗ ಬಂದ ಸುದ್ದಿ

ಕಾಲೇಜು ಪುನಾರಂಭದ ಬಗ್ಗೆ ವಿದ್ಯಾರ್ಥಿಗಳ ಆತಂಕ

ಬೆಂಗಳೂರು : ನವೆಂಬರ್ 17 ರಿಂದ ಮೊದಲ ಹಂತವಾಗಿ ಉನ್ನತ ಶಿಕ್ಷಣ ಸಂಸ್ಥೆಗಳ ತರಗತಿಗಳನ್ನು ಪುನಾರಂಭಿಸಲು ಸರ್ಕಾರ ನಿರ್ಧರಿಸಿದೆ. ಹೀಗಾಗಿ, ಕಳೆದ ಏಳೆಂಟು ತಿಂಗಳಿನಿಂದ ಮುಚ್ಚಿದ್ದ ಎಲ್ಲ ಪದವಿ, ಇಂಜಿನಿಯರಿಂಗ್ ಹಾಗೂ...

ಹಂಪಿ ಡಿವೈಎಸ್​​ಪಿ ರಾಜೀನಾಮೆ ವಿಚಾರ

ಬಳ್ಳಾರಿ: ಹಂಪಿ ಡಿವೈಎಸ್​​ಪಿ ರಾಜೀನಾಮೆ ಪತ್ರ ಸಲ್ಲಿಕೆ ವಿಚಾರದಲ್ಲಿ ಶಿಷ್ಠಾಚಾರ ಪಾಲನೆಯಾಗಿಲ್ಲ. ಹೀಗಾಗಿ ವಾಪಸ್ ಕಳುಹಿಸಿರಬಹುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ಸ್ಪಷ್ಟಪಡಿಸಿದ್ದಾರೆ.

ದೇಶದಲ್ಲಿ10 ಕೋಟಿ ಗಡಿ ದಾಟಿದ ಕೊರೊನಾ ...

 ನವದೆಹಲಿ: ದೇಶದಲ್ಲಿ ಶನಿವಾರದ ವೇಳೆಗೆ 10 ಕೋಟಿಗೂ ಹೆಚ್ಚು ಕೊವಿಡ್ -19 ಪರೀಕ್ಷೆಗಳನ್ನು ನಡೆಸುವ ಮೂಲಕ ಹೊಸ ಎತ್ತರಕ್ಕೇರಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೇಂದ್ರೀಕೃತ...

ಕೇಂದ್ರದ ‘ಬಜೆಟ್’ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಕೇಂದ್ರ ಬಜೆಟ್‌ ಕುರಿತು ಕುತೂಹಲಕಾರಿ ಮಾಹಿತಿ ಇಲ್ಲಿದೆ. ಹಾಲಿ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಇಂದಿರಾಗಾಂಧಿಯವರ ಬಳಿಕ ಬಜೆಟ್ ಮಂಡನೆ ಮಾಡಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಡ್ರಗ್ಸ್ ಪ್ರಕರಣ : ರಾಗಿಣಿ ಆಪ್ತ ಗಿರೀಶ್...

ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಭಾರತದ ಮೊದಲ ಏರ್ ಆ್ಯಂಬುಲೆನ್ಸ್ ಉದ್ಘಾಟನೆ

ಭಾರತದ ಮೊದಲ ಸಂಯೋಜಿತ  ಏರ್ ಆಂಬ್ಯುಲೆನ್ಸ್ ಸೇವೆಯನ್ನು ಇಂದು ಸಿ ಎಂ ಯಡಿಯೂರಪ್ಪ ಅವರು ಉದ್ಘಾಟಿಸಿದರು. ಇಷ್ಟು ದಿನ ವ್ಯಾನ್, ಟ್ಯಾಕ್ಸಿ ಆ್ಯಂಬುಲೆನ್ಸ್ ಸೇವೆಗಳನ್ನು ಪಡೆಯುತ್ತಿದ್ದವರು ಇನ್ನುಮುಂದೆ ಏರ್ ಆ್ಯಂಬುಲೆನ್ಸ್ ಸೇವೆಯನ್ನು ಪಡೆಯಬಹುದಾಗಿದೆ. ಈ ಕಾರ್ಯಕ್ರಮದ ವೇಳೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್, ಆರೋಗ್ಯ ಸಚಿವ ಬಿ. ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ. ರವಿ. ಹಾಗೂ ಮೆ ಐಸಿಎಟಿಟಿ ಕ್ಯಾತಿ ಏರ್ ಆಂಬ್ಯುಲೆನ್ಸ್ ಸರ್ವಿಸ್ ನ ಸಿಇಒ ಡಾ ಶಾಲಿನಿ ನಲ್ವಾಡ್ ಉಪಸ್ಥಿತರಿದ್ದರು.

TRENDING