Saturday, October 24, 2020
Home Exclusive ರಾಮದುರ್ಗದಲ್ಲೊಂದು ಬಯಲಾಯ್ತು ಗಾಂಜಾ ಪ್ರಕರಣ

ಇದೀಗ ಬಂದ ಸುದ್ದಿ

ಕಾಲೇಜು ಪುನಾರಂಭದ ಬಗ್ಗೆ ವಿದ್ಯಾರ್ಥಿಗಳ ಆತಂಕ

ಬೆಂಗಳೂರು : ನವೆಂಬರ್ 17 ರಿಂದ ಮೊದಲ ಹಂತವಾಗಿ ಉನ್ನತ ಶಿಕ್ಷಣ ಸಂಸ್ಥೆಗಳ ತರಗತಿಗಳನ್ನು ಪುನಾರಂಭಿಸಲು ಸರ್ಕಾರ ನಿರ್ಧರಿಸಿದೆ. ಹೀಗಾಗಿ, ಕಳೆದ ಏಳೆಂಟು ತಿಂಗಳಿನಿಂದ ಮುಚ್ಚಿದ್ದ ಎಲ್ಲ ಪದವಿ, ಇಂಜಿನಿಯರಿಂಗ್ ಹಾಗೂ...

ಹಂಪಿ ಡಿವೈಎಸ್​​ಪಿ ರಾಜೀನಾಮೆ ವಿಚಾರ

ಬಳ್ಳಾರಿ: ಹಂಪಿ ಡಿವೈಎಸ್​​ಪಿ ರಾಜೀನಾಮೆ ಪತ್ರ ಸಲ್ಲಿಕೆ ವಿಚಾರದಲ್ಲಿ ಶಿಷ್ಠಾಚಾರ ಪಾಲನೆಯಾಗಿಲ್ಲ. ಹೀಗಾಗಿ ವಾಪಸ್ ಕಳುಹಿಸಿರಬಹುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ಸ್ಪಷ್ಟಪಡಿಸಿದ್ದಾರೆ.

ದೇಶದಲ್ಲಿ10 ಕೋಟಿ ಗಡಿ ದಾಟಿದ ಕೊರೊನಾ ...

 ನವದೆಹಲಿ: ದೇಶದಲ್ಲಿ ಶನಿವಾರದ ವೇಳೆಗೆ 10 ಕೋಟಿಗೂ ಹೆಚ್ಚು ಕೊವಿಡ್ -19 ಪರೀಕ್ಷೆಗಳನ್ನು ನಡೆಸುವ ಮೂಲಕ ಹೊಸ ಎತ್ತರಕ್ಕೇರಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೇಂದ್ರೀಕೃತ...

ಕೇಂದ್ರದ ‘ಬಜೆಟ್’ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಕೇಂದ್ರ ಬಜೆಟ್‌ ಕುರಿತು ಕುತೂಹಲಕಾರಿ ಮಾಹಿತಿ ಇಲ್ಲಿದೆ. ಹಾಲಿ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಇಂದಿರಾಗಾಂಧಿಯವರ ಬಳಿಕ ಬಜೆಟ್ ಮಂಡನೆ ಮಾಡಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಡ್ರಗ್ಸ್ ಪ್ರಕರಣ : ರಾಗಿಣಿ ಆಪ್ತ ಗಿರೀಶ್...

ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ರಾಮದುರ್ಗದಲ್ಲೊಂದು ಬಯಲಾಯ್ತು ಗಾಂಜಾ ಪ್ರಕರಣ

ಡ್ರಗ್ಸ್ ಮಾಫಿಯಾದಿಂದ ಇಡೀ ರಾಜ್ಯಾದ್ಯಂತ ಸುದ್ದಿ ಮಾಡಿದ್ದು ಇದರ ಬೆನ್ನಲೆ ರಾಮದುರ್ಗದಲ್ಲೊಂದು ಗಾಂಜಾ ಪ್ರಕರಣ ದಾಖಲಾಗಿದೆ. ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯೊರ್ವನನ್ನು ರಾಮದುರ್ಗದ ಪೊಲೀಸರು ಬಂಧಿಸಿದ್ದಾರೆ. ರಾಮದುರ್ಗ ತಾಲೂಕಿನ ತುರನೂರ ಗ್ರಾಮದ ಬಳಿ ವ್ಯಕ್ತಿಯನ್ನ ಬಂಧಿಸಿದ್ದು. ಚಿಲಮೂರು ಗ್ರಾಮದ ದುರ್ಗಪ್ಪ ಮಾದರ ಬಂಧಿತನಾಗಿದ್ದು. ಬಂಧಿತನಿಂದ 17 ಸಾವಿರ ಮೌಲ್ಯದ 884 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದು. ರಾಮದುರ್ಗ ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

TRENDING