Monday, October 26, 2020
Home ಅಂತರ್ ರಾಷ್ಟ್ರೀಯ ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ದ.ಆಫ್ರಿಕಾ ಕ್ರಿಕೆಟ್ ಮಂಡಳಿಯನ್ನು ಅಮಾನತುಗೊಳಿಸಿದ ದ.ಆಫ್ರಿಕಾ ಸರಕಾರ

ಇದೀಗ ಬಂದ ಸುದ್ದಿ

ಕಿರಿಯ ಆಟಗಾರರಿಗೆ ಜೆರ್ಸಿ ವಿತರಿಸುತ್ತಿರುವ ಧೋನಿ

ಹೊಸದಿಲ್ಲಿ: ಚೆನ್ನೈ ತಂಡ ಪ್ರಸಕ್ತ ಐಪಿಎಲ್‌ನಿಂದ ನಿರ್ಗಮಿಸಲು ಇನ್ನೊಂದೇ ಹೆಜ್ಜೆ ಬಾಕಿ. ಈ ನಡುವೆ ನಾಯಕ ಧೋನಿ ಎದುರಾಳಿ ಆಟಗಾರರಿಗೆಲ್ಲ ತನ್ನ “ನಂ.7′ ಜೆರ್ಸಿ ಹಂಚುತ್ತಿರುವುದು ಅವರ ಅಭಿಮಾನಿಗಳಲ್ಲಿ ಅನೇಕ...

ಸಿಗಂದೂರು ಚೌಡೇಶ್ವರಿ ದೇವಾಲಯ ವಿವಾದ :...

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿ ವಿವಾದ ಉಂಟಾದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಶಿವಮೊಗ್ಗದಲ್ಲಿ ಮಾತನಾಡಿದ ಸಿಎಂ ಬಿ.ಎಸ್....

ತಮಿಳುನಾಡು : ಸರ್ಕಾರಿ ನೌಕರರಿಗೆ ಜ.1, 2021ರಿಂದ...

ತಮಿಳುನಾಡು : ರಾಜ್ಯದ ಸರ್ಕಾರಿ ಕಚೇರಿಗಳು 2021ರ ಜನವರಿ 1ರಿಂದ ವಾರದಲ್ಲಿ ಐದು ದಿನ ಮಾತ್ರವೇ ಕೆಲಸ ನಿರ್ವಹಿಸಲು ತೀರ್ಮಾನ ಕೈಗೊಳ್ಳಲಾಗಿರುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.

ಸಿಕ್ಕಿಂನಲ್ಲಿ ಭಾರತೀಯ ಯೋಧರ ಜತೆಗೂಡಿ ಆಯುಧ ಪೂಜೆ...

ಚೀನಾ-ಭಾರತ ಗಡಿಭಾಗದಲ್ಲಿ ಸಂಘರ್ಷಮಯ ಸನ್ನಿವೇಶ ಮುಂದುವರಿದಿರುವಂತೆಯೇ ಸೈನಿಕರಲ್ಲಿ ಆತ್ಮಬಲ ತುಂಬುವ ಕೆಲಸವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಡಿದ್ದಾರೆ. ದಸರಾವನ್ನು ಸೈನಿಕರ ಜತೆಗೆ ಆಚರಿಸಿಕೊಳ್ಳುವುದಾಗಿ ಘೋಷಿಸಿದ್ದ ಅವರು, ಇಂದು ಸಿಕ್ಕಿಂನಲ್ಲಿ...

ನೂತನ ಸಾಹಿತ್ಯ ಪರಿಷತ್ ಭವನ ಉದ್ಘಾಟಿಸಿದ ಸಿಎಂ

ನಗರದ ಗೋಪಿಶೆಟ್ಟಿಕೊಪ್ಪದಲ್ಲಿ ₹1.50 ಕೋಟಿ ವೆಚ್ಚದಲ್ಲಿ ನಿರ್ಮಾಣ ಗೊಂಡಿರುವ ಸಾಹಿತ್ಯ ಭವನವನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸಾಹಿತ್ಯದ ತವರು ಶಿವಮೊಗ್ಗ. ಮೊದಲ ಜ್ಞಾನಪೀಠ ಪ್ರಶಸ್ತಿ...

ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ದ.ಆಫ್ರಿಕಾ ಕ್ರಿಕೆಟ್ ಮಂಡಳಿಯನ್ನು ಅಮಾನತುಗೊಳಿಸಿದ ದ.ಆಫ್ರಿಕಾ ಸರಕಾರ

ಕೇಪ್ ಟೌನ್: ದಕ್ಷಿಣ ಆಫ್ರಿಕಾ ದೇಶದ ಸರ್ಕಾರ ತನ್ನ ರಾಷ್ಟ್ರೀಯ ಕ್ರಿಕೆಟ್ ತಂಡವನ್ನು ಅಮಾನತು ಮಾಡಿ, ಕ್ರಿಕೆಟ್ ಮಂಡಳಿದ ಮೇಲೆ ಹಿಡಿತ ಸಾಧಿಸಿದೆ.

ದಕ್ಷಿಣ ಆಫ್ರಿಕಾದ ಕ್ರೀಡಾ ಒಕ್ಕೂಟ ಮತ್ತು ಒಲಿಂಪಿಕ್ ಸಮಿತಿ (ಎಸ್‌ಎಎಸ್‌ಒಸಿ) ಕ್ರಿಕೆಟ್ ದಕ್ಷಿಣ ಆಫ್ರಿಕಾ (ಸಿಎಸ್‌ಎ) ಮಂಡಳಿಯನ್ನು ಒಂದು ತಿಂಗಳ ಅವಧಿಗೆ ಅಮಾನತುಗೊಳಿಸಿದೆ. ಈ ಅವಧಿಯಲ್ಲಿ ಎಸ್‌ಎಎಸ್‌ಒಸಿ ತನಿಖೆ ನಡೆಸಲಿದೆ.

ಕಳೆದ ಕೆಲವು ವರ್ಷಗಳಿಂದ ದಕ್ಷಿಣ ಆಫ್ರಿಕಾ ಕ್ರಿಕೆಟ ಮಂಡಳಿ ಆಡಳಿತಕ್ಕೆ ಸಂಬಂಧಿಸಿದಂತಹ ಬಿಕ್ಕಟ್ಟುಗಳನ್ನು ಎದುರಿಸುತ್ತಿತ್ತು. ಈ ಕಾರಣದಿಂದ ದಕ್ಷಿಣ ಆಫ್ರಿಕಾ ಸರ್ಕಾರ ಮಂಡಳಿಯನ್ನು ತನ್ನ ಹಿಡಿತಕ್ಕೆ ಪಡೆದಿದೆ.

ಕ್ರಿಕೆಟ್ ಮಂಡಳಿಗಳ ಮೇಲೆ ರಾಜಕೀಯ ಹಿಡಿತ ಹೊಂದಿರುವುದು ಐಸಿಸಿಯ ನಿಯಮಕ್ಕೆ ವಿರುದ್ಧವಾಗಿದೆ. ಈ ಕಾರಣದಿಂದಲೇ ಕಳೆದ ವರ್ಷ ಜಿಂಬಾಬ್ವೆ ತಂಡವನ್ನೂ ಅಮಾನತು ಮಾಡಲಾಗಿತ್ತು. ದಕ್ಷಿಣ ಆಫ್ರಿಕಾ ಕ್ರಿಕೆಟ್ ನ ಈ ಬೆಳವಣಿಗೆಯ ಬಗ್ಗೆ ಐಸಿಸಿ ಇದುವರೆಗೆ ಯಾವುದೇ ಹೇಳಿಕೆ ನೀಡಿಲ್ಲ.

TRENDING