Thursday, October 22, 2020
Home ಬೆಂಗಳೂರು ಗ್ರಾ. ಪಂಚಾಯಿತಿ ಚುನಾವಣೆ; ಆಯೋಗದ ಸ್ಪಷ್ಟನೆ

ಇದೀಗ ಬಂದ ಸುದ್ದಿ

ಪರಿಶಿಷ್ಟ ಪಂಗಡಕ್ಕೆ ಸಿಗಬೇಕಾದ ಶೇ.7.5 ಮೀಸಲಾತಿ ಕೊಡಲು...

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ಬನಹಟ್ಟಿ ತಹಶೀಲ್ದಾರ ಕಚೇರಿ ಮುಂಭಾಗದಲ್ಲಿ    ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲ್ಲೂಕು ಘಟಕದ ವತಿಯಿಂದ ಸರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಅರಮನೆಯಲ್ಲಿ ಸಾಂಪ್ರದಾಯಿಕ ಸರಸ್ವತಿ ಪೂಜೆ ನೆರವೇರಿಸಿದ ಯದುವೀರ್

ಮೈಸೂರು: ಅರಮನೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ವಿದ್ಯಾದೇವತೆ ಸರಸ್ವತಿ ಪೂಜೆಯನ್ನು ನೆರವೇರಿಸಿದರು. ನವರಾತ್ರಿಯ 5ನೇ ದಿನ ಇಂದು ಅರಮನೆಯ ವಿದ್ಯಾ ದೇವತೆಯಾದ ಸರಸ್ವತಿಗೆ ಪೂಜೆ ಸಲ್ಲಿಸಲಾಯಿತು. ಬೆಳಗ್ಗೆ...

ವಿಜಯವಾಡ ಕನಕದುರ್ಗ ದೇವಸ್ಥಾನದ ಬಳಿ ...

ವಿಜಯವಾಡ: ದುರ್ಗಾ ದೇವಾಲಯದ ಬಳಿಯ ಗುಡ್ಡವೊಂದು ಕುಸಿದು ಬಿದ್ದು, ಮೂವರು ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನವರಾತ್ರಿ ಉತ್ಸವ ಹಿನ್ನೆಲೆ ದೇವಾಸ್ಥಾನದ ಸುತ್ತಮುತ್ತ ಶೆಡ್​ ಹಾಕಲಾಗಿತ್ತು. ಕಳೆದ ಮೂರ್ನಾಲ್ಕು ದಿನದಿಂದ ಸುರಿಯತ್ತಿರುವ...

ಜೆಡಿಎಸ್‌ ಬಿಟ್ಟು ಬಿಜೆಪಿ ಸೇರಿದ ನಟಿ ಅಮೂಲ್ಯ...

 ರಾಜರಾಜೇಶ್ವರಿ ನಗರ ಕ್ಷೇತ್ರದ ಜೆಡಿಎಸ್ ನಾಯಕ, ನಟಿ ಅಮೂಲ್ಯ ಮಾವ ಜಿ. ಎಚ್. ರಾಮಚಂದ್ರ ಬಿಜೆಪಿ ಸೇರಿದರು. ಆರ್. ಆರ್. ನಗರ ಉಪ ಚುನಾವಣೆ ಸಂದರ್ಭದಲ್ಲಿಯೇ ಅವರು ಜೆಡಿಎಸ್ ತೊರೆದಿದ್ದಾರೆ.

ಕೋವಿಡ್ ನಿಯಮ ಗಾಳಿಗೆ ತೂರಿದ ಅಥಣಿ ತಾಲೂಕು...

ಅಥಣಿ: ಕೊರೊನಾ ಸೋಂಕು ಹಿನ್ನೆಲೆ ಸರ್ಕಾರ ಕೋವಿಡ್ ನಿಯಮಗಳನ್ನು ರೂಪಿಸಿ ಆದೇಶ ಹೊರಡಿಸಿದೆ. ಆದರೆ, ಜನ ಸಾಮಾನ್ಯರಿಗೆ ಒಂದು ನ್ಯಾಯ ತಾಲೂಕು ಆಡಳಿತಕ್ಕೆ ಒಂದು ನ್ಯಾಯ ಅನ್ನುವ ರೀತಿಯಲ್ಲಿ ಕೊವಿಡ್ -19...

ಗ್ರಾ. ಪಂಚಾಯಿತಿ ಚುನಾವಣೆ; ಆಯೋಗದ ಸ್ಪಷ್ಟನೆ

ಗ್ರಾಮ ಪಂಚಾಯಿತಿ ಚುನಾವಣೆ ಬಗ್ಗೆ ರಾಜ್ಯ ಚುನಾವಣಾ ಆಯೋಗ ಸ್ಪಷ್ಟನೆಯನ್ನು ನೀಡಿದೆ. ಚುನಾವಣೆ ಬಗ್ಗೆ ನಕಲಿ ರಾಜ್ಯಪತ್ರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ಎಂದು ಆಯೋಗ ಹೇಳಿದೆ.

ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಏಪ್ರಿಲ್ 5 ಮತ್ತು 9ರಂದು ನಡೆಸಲಾಗುತ್ತದೆ ಎಂಬ ನಕಲಿ ರಾಜ್ಯಪತ್ರ ಹರಿದಾಡುತ್ತಿದೆ. ಆಯೋಗವು ಚುನಾವಣೆ ಸಂಬಂಧದಲ್ಲಿ ಇದುವರೆಗೆ ಯಾವುದೇ ದಿನಾಂಕವನ್ನು ಗೊತ್ತು ಪಡಿಸಿರುವುದಿಲ್ಲ ಎಂದು ಆಯೋಗ ಸ್ಪಷ್ಟನೆ ನೀಡಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ರಾಜ್ಯ ಚುನಾವಣಾ ಆಯೋಗದ ಹೆಸರಿನಲ್ಲಿರುವ ಆದೇಶವು ನಕಲಿಯಾಗಿರುತ್ತದೆ. ಈ ಆದೇಶದ ಮೂಲಕ ಸಾರ್ವಜನಿಕರ ಗಮನಕ್ಕೆ ಇದನ್ನು ತರಲಾಗುತ್ತಿದೆ ಎಂದು ಆಯೋಗ ತಿಳಿಸಿದೆ.

ಪ್ರೌಢ ಶಿಕ್ಷಣ : ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಪ್ರೌಢ ಶಿಕ್ಷಣದಲ್ಲಿ ಉತ್ತೀರ್ಣರಾಗಿರಬೇಕು. ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್‌ಗಳನ್ನು ಕರ್ನಾಟಕದಲ್ಲಿ ಕಡ್ಡಾಯವಾಗಿ ಹೊಂದಿರಬೇಕು ಎಂಬುದಾಗಿ ಚುನಾವಣಾ ಆಯೋಗ ಆದೇಶಿಸಿದೆ ಎಂಬ ನಕಲಿ ರಾಜ್ಯ ಪತ್ರ ಹರಿದಾಡುತ್ತಿತ್ತು.

ಚುನಾವಣಾ ಆಯೋಗ ಮತದಾನ ನಡೆಸಲು ದಿನಾಂಕ ನಿಗದಿ ಮಾಡಿಲ್ಲ. ಇಂತಿಷ್ಟು ಶಿಕ್ಷಣವನ್ನು ಹೊಂದಿರಬೇಕು ಹಾಗೂ ಇಂತಿಷ್ಟು ಮಕ್ಕಳನ್ನು ಹೊಂದಿರಬೇಕು ಎಂಬ ಬಗ್ಗೆ ಯಾವುದೇ ಆದೇಶವನ್ನು ಹೊರಡಿಸಿರುವುದಿಲ್ಲ ಎಂದು ಸ್ಪಷ್ಟನೆ ನೀಡಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಚುನಾವಣಾ ಆಯೋಗದ ಹೆಸರಿನಲ್ಲಿ ಹರಿದಾಡುತ್ತಿರುವ ಆದೇಶವೂ ನಕಲಿಯಾಗಿದೆ. ಜನರು ಇಂತಹ ಯಾವುದೇ ಆದೇಶಗಳನ್ನು ನಂಬಬಾರದು ಎಂದು ಚುನಾವಣಾ ಆಯೋಗ ಹೇಳಿದೆ.

TRENDING