Tuesday, September 22, 2020
Home ಅಂತರ್ ರಾಜ್ಯ ಬಾಲಿವುಡ್ ಡ್ರಗ್ಸ್ ಮಾಫಿಯಾ :ರಿಯಾ ನಂಟು ಹೊಂದಿದ್ದ 6 ಆರೋಪಿಗಳು ಎನ್ ಸಿಬಿ ಬಲೆಗೆ

ಇದೀಗ ಬಂದ ಸುದ್ದಿ

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್...

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...

ಡ್ರಗ್ಸ್ ಪ್ರಕರಣ : ವಿಚಾರಣೆ ಎದುರಿಸಿದ ನಟ...

ಬೆಂಗಳೂರು, ಸೆ. 21: ನಿಷೇಧಿತ ಡ್ರಗ್ಸ್ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಕಾಯ್ದೆ(NDPS) ಅಡಿಯಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ. ಇನ್ನೊಂದೆಡೆ ಎನ್ ಸಿಬಿ ಡ್ರಗ್ ಪೆಡ್ಲರ್...

ಎಲ್‌ಕೆಜಿ, ಯುಕೆಜಿ : ಅಂಗನವಾಡಿಯಲ್ಲೇ ನಡೆಸಿ

ಚಿತ್ರದುರ್ಗ: ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ 'ಎಲ್‌ಕೆಜಿ, ಯುಕೆಜಿ ತರಗತಿ' ನಡೆಸುವ ಬದಲು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಮಂಡಳಿ ಕಾರ್ಯಕರ್ತೆಯರು ಸೋಮವಾರ ಪ್ರತಿಭಟನೆ...

ಶೀಘ್ರದಲ್ಲಿಯೇ ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

 ನವದೆಹಲಿ, ಸೆ 21: ಅಂಬಾಲಾ ವಾಯುನೆಲೆಯಲ್ಲಿನ ಸಂಪೂರ್ಣ ಪುರುಷ ಪೈಲಟ್‌ಗಳ ರಫೇಲ್ ತಂಡಕ್ಕೆ ಶೀಘ್ರದಲ್ಲಿಯೇ ಮೊದಲ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ. ಭಾರತೀಯ ವಾಯು ಪಡೆಯಲ್ಲಿ ಸಕ್ರಿಯರಾಗಿರುವ...

ಬಾಲಿವುಡ್ ಡ್ರಗ್ಸ್ ಮಾಫಿಯಾ :ರಿಯಾ ನಂಟು ಹೊಂದಿದ್ದ 6 ಆರೋಪಿಗಳು ಎನ್ ಸಿಬಿ ಬಲೆಗೆ

ಮುಂಬೈ: ಬಾಲಿವುಡ್​​ ಡ್ರಗ್ಸ್​ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಭಾನುವಾರ ಎನ್​ಸಿಬಿ ತಂಡ ಮತ್ತೆ ಆರು ಆರೋಪಿಗಳನ್ನು ಬಂಧಿಸಿದೆ.

ಪ್ರಕರಣಕ್ಕೆ ಸಂಬಂಧಿಸಿ ಎನ್​ಸಿಬಿಯಿಂದ ಈಗಾಗಲೇ ಬಂಧನಕ್ಕೊಳಕ್ಕಾಗಿರುವ ನಟಿ ರಿಯಾ ಚಕ್ರಬೋರ್ತಿ ಹಾಗೂ ಶೋವಿಕ್​ ಚಕ್ರಬೋರ್ತಿ ಜೊತೆಗೆ ಈ ಆರೋಪಿಗಳು ನೇರ ಹಾಗೂ ಪರೋಕ್ಷ ಸಂಪರ್ಕ ಹೊಂದಿದ್ದರು ಅಂತ ಹೇಳಲಾಗ್ತಿದೆ.

ವಾರಾಂತ್ಯದಲ್ಲಿ ಮುಂಬೈ ಹಾಗೂ ಗೋವಾದ ಹಲವು ಪ್ರದೇಶಗಳ ಮೇಲೆ ದಾಳಿ ನಡೆಸಿದ್ದ ಅಧಿಕಾರಿಗಳು. ಆರೋಪಿಗಳಾದ ಕರಮ್​ಜೀತ್​ ಸಿಂಗ್​, ಡ್ವಾಯ್ನೆ ಫರ್ನಾಂಡಿಸ್​, ಸಂಕೇತ್​ ಪಟೇಲ್​, ಅಂಕುಶ್​ ಅರ್ನೇಜಾ, ಸಂದೀಪ್​ ಗುಪ್ತಾ ಹಾಗೂ ಅಫ್ತಾಬ್​ ಫತೇಹ್​ ಅನ್ಸಾರಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್​​ ಮೂಲಕ ಮುಂಬೈನ ಮೆಟ್ರೋಪಾಲಿಟನ್​ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯ್ತು. ಆರೋಪಿಗಳ ವಿಚಾರಣೆ ನಡೆಸಿದ ನ್ಯಾಯಾಲಯ ಕರಮ್​ಜೀತ್​ ಸಿಂಗ್​, ಅಂಕುಶ್​ ಅರ್ನೇಜಾ ಮತ್ತು ಡ್ವಾಯ್ನೆ ಫರ್ನಾಂಡಿಸ್​ನನ್ನು ಸೆಪ್ಟಂಬರ್​ 16ರವರೆಗೆ ಎನ್​ಸಿಬಿ ಕಸ್ಟಡಿಗೆ ನೀಡಿದ್ದು, ಉಳಿದ ಮೂವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿ ಆದೇಶ ನೀಡಿದೆ.  

TRENDING