Wednesday, September 23, 2020
Home ಜಿಲ್ಲೆ ಲಂಚಕೋರರ ಬಣ್ಣ ಬಯಲು ಮಾಡ್ತೀನಿ : ಎಚ್.ಡಿ.ರೇವಣ್ಣ

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ಲಂಚಕೋರರ ಬಣ್ಣ ಬಯಲು ಮಾಡ್ತೀನಿ : ಎಚ್.ಡಿ.ರೇವಣ್ಣ

ಸರ್ಕಾರಿ ಇಲಾಖೆಗಳಲ್ಲಿ ನಡೆಯುತ್ತಿರುವ ಕಾನೂನು ಬಾಹಿರ ಚಟುವಟಿಕೆಗಳ ದಾಖಲೆಗಳನ್ನು ಶೀಘ್ರದಲ್ಲೇ ಬಯಲು ಮಾಡುತ್ತೇನೆ ಎಂದು ಮಾಜಿ ಸಚಿವ ಎಚ್. ಡಿ. ರೇವಣ್ಣ ಗುಡುಗಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವಿಧ ಇಲಾಖೆಗಳ ಅಧಿಕಾರಿಗಳು ಕೆಲವರ ಒತ್ತಡಕ್ಕೆ ಮಣಿದು ಕಾನೂನು ಬಾಹಿರ ಕೆಲಸಗಳನ್ನು ಮಾಡುತ್ತಿರುವ ದಾಖಲೆ ನನ್ನ ಬಳಿ ಇದೆ ಎಂದು ತಿಳಿಸಿದ್ದಾರೆ.

ಹಾಸನದ ಕೆಲವು ಇಲಾಖೆಗಳಲ್ಲಿ ಶಾಸಕರಿಗೆ 10 ರಿಂದ 12 ಪರ್ಸೆಂಟೇಜ್ ನೀಡಬೇಕು ಎಂದು ಕೆಲ ಅಕಾರಿಗಳು ಸಾರ್ವಜನಿಕರಿಂದ ಹಣ ಸುಲಿಗೆ ಮಾಡುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ನಾನು ಯಾವುದೇ ಅಕಾರಿಗಳಿಂದ ಹಣ ತೆಗೆದುಕೊಂಡಿಲ್ಲ. ನನ್ನ ಹೆಸರಿನಲ್ಲಿ ಯಾರಾದರೂ ಹಣ ಪಡೆದರೆ ಸುಮ್ಮನೆ ಬಿಡುವುದಿಲ್ಲ ಎಂದು ಅವರು ಹರಿಹಾಯ್ದರು.

ಕಂದಾಯ ಇಲಾಖೆ, ಜಿಲ್ಲಾಕಾರಿ ಕಚೇರಿ, ಜಿ.ಪಂ. ಸೇರಿದಂತೆ ನಾನಾ ಇಲಾಖೆಗಳ ಕೆಲವು ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿದ್ದು, ಕಾನೂನು ಬಾಹಿರ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದರು.

ದಿ ನ್ಯೂಸ್24 ಕನ್ನಡ

TRENDING