Friday, September 25, 2020
Home ಜಿಲ್ಲೆ ಮಾಜಿ ಸಚಿವರ ಪುತ್ರ ಆದಿತ್ಯ ಆಳ್ವ ಮನೆ ಮೇಲೆ ಸಿಸಿಬಿ ದಾಳಿ

ಇದೀಗ ಬಂದ ಸುದ್ದಿ

ದೆಹಲಿ ಡಿಸಿಎಂ ಸಿಸೋಡಿಯಾರಿಗೆ ಕೊರೊನಾ ಜೊತೆ ಡೆಂಗ್ಯೂ...

ಕೊರೊನಾವೈರಸ್ ಸೋಂಕು ತಗುಲಿರುವ ಹಿನ್ನೆಲೆ ನವದೆಹಲಿಯ ಲೋಕ ನಾಯಕ ಜಯಪ್ರಕಾಶ್ ಆಸ್ಪತ್ರೆಗೆ ದಾಖಲಾಗಿರುವ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಡೆಂಗ್ಯೂ ಸೋಂಕು ಕೂಡಾ ತಗುಲಿರುವ ಬಗ್ಗೆ ತಿಳಿದು ಬಂದಿದೆ.

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 20,203 ಹುದ್ದೆ ಖಾಲಿ:...

 ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ವಿವಿಧ ಶ್ರೇಣಿಯ 20,203 ಹುದ್ದೆಗಳು ಖಾಲಿ ಇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಗುರುವಾರ ಜೆಡಿಎಸ್‌...

ಬ್ಯಾಂಕ್ ಖಾತೆಯಲ್ಲಿ ವಂಚನೆಯಾದ್ರೆ ತಕ್ಷಣ ಏನು ಮಾಡಬೇಕು.?...

 ಕೊರೊನಾ ಮಧ್ಯೆ ವಂಚನೆ ಪ್ರಕರಣಗಳು ಹೆಚ್ಚಾಗ್ತಿವೆ. ಇದನ್ನು ತಪ್ಪಿಸಲು ಆರ್‌ಬಿಐ ಸಾಮಾನ್ಯ ಜನರಿಗೆ ನಿರಂತರವಾಗಿ ಮಾಹಿತಿ ನೀಡುತ್ತಿದೆ. ಇದರ ಹೊರತಾಗಿಯೂ ಖಾತೆಯಲ್ಲಿರುವ ಹಣ ಕಳ್ಳತನವಾದ್ರೆ ಏನು ಮಾಡಬೇಕು ಎಂಬ ಬಗ್ಗೆ...

ಕೋವಿಡ್ 19 ಪರಿಹಾರ ಧನ : ಚಾಲಕರಿಗೆ...

ಬೆಂಗಳೂರು: ಲಾಕ್‌ಡೌನ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ರಿಕ್ಷಾ ಹಾಗೂ ಟ್ಯಾಕ್ಸಿ ಚಾಲಕರಿಗೆ ಘೋಷಿಸಿರುವ 5,000 ರೂ. ನೆರವು ಪಡೆಯಲು ಮತ್ತೂಮ್ಮೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುವ ಭರವಸೆಯನ್ನು ಸರಕಾರ ನೀಡಿದೆ.

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿ...

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ. ಸಂಜನಾ ಪರ ವಕೀಲರು...

ಮಾಜಿ ಸಚಿವರ ಪುತ್ರ ಆದಿತ್ಯ ಆಳ್ವ ಮನೆ ಮೇಲೆ ಸಿಸಿಬಿ ದಾಳಿ

ಸ್ಯಾಂಡಲ್ ವುಡ್ ಡ್ರಗ್ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ಇಂದು ಮತ್ತೋರ್ವ ಆರೋಪಿಯ ಮನೆಗೆ ದಾಳಿ ನಡೆಸಿದ್ದಾರೆ. ಮಾಜಿ ಸಚಿವ ಜೀವರಾಜ್ ಆಳ್ವ ಅವರ ಪುತ್ರ ಆದಿತ್ಯ ಆಳ್ವ ಮನೆಯ ಮೇಲೆ ಸಿಸಿಬಿ ಪೊಲೀಸರು ಇಂದು ಬೆಳಿಗ್ಗೆ ದಾಳಿ ಮಾಡಿದ್ದಾರೆ.

ನಗರದ ಹೆಬ್ಬಾಳದಲ್ಲಿರುವ ಆದಿತ್ಯ ಆಳ್ವ ಮನೆಗೆ ಸಿಸಿಬಿ ಪೊಲೀಸರು ಇಂದು ದಾಳಿ ನಡೆಸಿದ್ದಾರೆ. ಸರ್ಚ್ ವಾರಂಟ್ ಪಡೆದಿರುವ ಸಿಸಿಬಿ ಪೊಲೀಸರು ಮನೆಗೆ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.

ದಿ ನ್ಯೂಸ್24 ಕನ್ನಡ

TRENDING