Tuesday, September 22, 2020
Home ಬೆಂಗಳೂರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವೈದ್ಯರಿಂದ ಆಸಹಕಾರ ಚಳವಳಿ ಆರಂಭ

ಇದೀಗ ಬಂದ ಸುದ್ದಿ

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್...

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...

ಡ್ರಗ್ಸ್ ಪ್ರಕರಣ : ವಿಚಾರಣೆ ಎದುರಿಸಿದ ನಟ...

ಬೆಂಗಳೂರು, ಸೆ. 21: ನಿಷೇಧಿತ ಡ್ರಗ್ಸ್ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಕಾಯ್ದೆ(NDPS) ಅಡಿಯಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ. ಇನ್ನೊಂದೆಡೆ ಎನ್ ಸಿಬಿ ಡ್ರಗ್ ಪೆಡ್ಲರ್...

ಎಲ್‌ಕೆಜಿ, ಯುಕೆಜಿ : ಅಂಗನವಾಡಿಯಲ್ಲೇ ನಡೆಸಿ

ಚಿತ್ರದುರ್ಗ: ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ 'ಎಲ್‌ಕೆಜಿ, ಯುಕೆಜಿ ತರಗತಿ' ನಡೆಸುವ ಬದಲು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಮಂಡಳಿ ಕಾರ್ಯಕರ್ತೆಯರು ಸೋಮವಾರ ಪ್ರತಿಭಟನೆ...

ಶೀಘ್ರದಲ್ಲಿಯೇ ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

 ನವದೆಹಲಿ, ಸೆ 21: ಅಂಬಾಲಾ ವಾಯುನೆಲೆಯಲ್ಲಿನ ಸಂಪೂರ್ಣ ಪುರುಷ ಪೈಲಟ್‌ಗಳ ರಫೇಲ್ ತಂಡಕ್ಕೆ ಶೀಘ್ರದಲ್ಲಿಯೇ ಮೊದಲ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ. ಭಾರತೀಯ ವಾಯು ಪಡೆಯಲ್ಲಿ ಸಕ್ರಿಯರಾಗಿರುವ...

ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವೈದ್ಯರಿಂದ ಆಸಹಕಾರ ಚಳವಳಿ ಆರಂಭ

ವೇತನ ಪರಿಷ್ಕರಣೆಗೆ ಆಗ್ರಹಿಸಿ ಇಂದಿನಿಂದ ವೈದ್ಯರು ಕೈಗೊಂಡಿರುವ ಅಸಹಕಾರ ಚಳವಳಿ ಹಿನ್ನೆಲೆಯಲ್ಲಿ ಕೊರೊನಾ ಮಾಹಿತಿ ಲಭ್ಯವಾಗಲಿಲ್ಲ.

ಇದೇ 21ರಿಂದ ಹೊರ ರೋಗಿಗಳ ವಿಭಾಗದ ಕರ್ತವ್ಯಕ್ಕೆ ಗೈರು ಹಾಜರಾಗುವ ಎಚ್ಚರಿಕೆ ನೀಡುವ ಮೂಲಕ ಇಂದಿನಿಂದ ವೈದ್ಯರು ಕೈಗೊಂಡಿರುವ ಅಸಹಕಾರ ಮುಷ್ಕರದಿಂದ ವೈದ್ಯಕೀಯ ಚಿಕಿತ್ಸಾ ವರದಿ ಸೇರಿದಂತೆ ಯಾವುದೇ ವರದಿಗಳನ್ನು ಸರ್ಕಾರಕ್ಕೆ ಸಲ್ಲಿಸಲಿಲ್ಲ.

ಆರೋಗ್ಯ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 4968 ವೈದ್ಯರುಗಳು ಆನ್‍ಲೈನ್ ಸಹಿತಿ ಎಲ್ಲಾ ಸರ್ಕಾರಿ ಸಭೆಗಳಿಂದ ದೂರ ಉಳಿದರು. ಆರೋಗ್ಯ ಸಚಿವ ಶ್ರೀರಾಮುಲು ಪ್ರತಿಭಟನೆ ಹಿಂಪಡೆಯುವಂತೆ ಮಾಡಿದ ಮನವಿಯನ್ನ ಪುರಸ್ಕರಿಸದೆ ತಮ್ಮ ಪ್ರತಿಭಟನೆಯ ಭಾಗವಾದ ಅಸಹಕಾರ ಚಳವಳಿಯನ್ನು ಆರಂಭಿಸಿರುವುದರಿಂದ ಆರೋಗ್ಯ ಇಲಾಖೆ ಆಡಳಿತದಲ್ಲಿ ವ್ಯತ್ಯಯವಾಯಿತು.

TRENDING