Wednesday, September 23, 2020
Home ಜಿಲ್ಲೆ ಕೇಂದ್ರದ ಅನುಮತಿ ಬಳಿಕ ಮೇಕೆದಾಟು ಅಣೆಕಟ್ಟು ನಿರ್ಮಾಣ

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ಕೇಂದ್ರದ ಅನುಮತಿ ಬಳಿಕ ಮೇಕೆದಾಟು ಅಣೆಕಟ್ಟು ನಿರ್ಮಾಣ

ಪ್ರಸ್ತಾಪಿತ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ 9000 ಕೋಟಿ ರೂ.ಗಳ ವೆಚ್ಚದ ವಿಸ್ತೃತ ಯೋಜನಾ ವರದಿಗೆ (ಡಿಪಿಆರ್) ಅನುಮೋದನೆ ದೊರೆತ ಬಳಿಕ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ತಿಳಿಸಿದರು.

ಯೋಜನೆಗೆ ಸಂಬಂಸಿದಂತೆ ಅರ್ಕಾವತಿ ಮತ್ತು ಕಾವೇರಿ ಸೇರುವ ಸಂಗಮ ಹಾಗೂ ಜಲಾಶಯ ನಿರ್ಮಿಸಲಾಗುವ ಉದ್ದೇಶಿತ ಒಂಟಿಗುಂಡ್ಲು ಪ್ರದೇಶಕ್ಕೆ ಭೇಟಿ ನೀಡಿ, ಸ್ಥಳ ಪರಿಶೀಲಿಸಿದ ಬಳಿಕ ಮಾತನಾಡಿದ ಸಚಿವರು, ಅಣೆಕಟ್ಟು ನಿರ್ಮಾಣವಾಗುವುದರಿಂದ ಸುಮಾರು 5051 ಹೆಕ್ಟೇರ್ ಅರಣ್ಯ ಭೂಮಿ ಮುಳುಗಡೆಯಾಗಲಿದೆ.

ಈ ಯೋಜನೆಗಾಗಿ ಒಟ್ಟಾರೆಯಾಗಿ 5252 ಹೆಕ್ಟೇರ್ ಪ್ರದೇಶದ ಅವಶ್ಯಕತೆ ಇದೆ. ಇದರಲ್ಲಿ 3181 ಹೆಕ್ಟೇರ್ ವನ್ಯಜೀವಿ ಪ್ರದೇಶವಾಗಿದೆ. 1870 ಹೆಕ್ಟೇರ್‍ಮೀಸಲು ಅರಣ್ಯ ಪ್ರದೇಶವಾಗಿದ್ದರೆ, 201 ಹೆಕ್ಟೇರ್ ಕಂದಾಯ ಪ್ರದೇಶವಾಗಿರುತ್ತದೆ. ಈ ಪೈಕಿ ಶೇ. 63ರಷ್ಟು ಪ್ರದೇಶ ವನ್ಯಜೀವಿ ಪ್ರದೇಶವಾಗಿರುವುದರಿಂದ ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆಯ ಅನುಮೋದನೆ ಪಡೆದುಕೊಳ್ಳುವುದು ಅಗತ್ಯವಾಗಿದೆ ಎಂದರು.

ಪ್ರಸ್ತಾಪಿತ ಜಲಾಶಯಕ್ಕಾಗಿ ಈಗಾಗಲೇ ಪರಿಷ್ಕøತ ವಿಸ್ತ್ರತ ಯೋಜನಾ ವರದಿಯನ್ನು ಸಿದ್ದಪಡಿ 2019ರ ಜನವರಿ ತಿಂಗಳಲ್ಲಿ ಕೇಂದ್ರಕ್ಕೆ ಸಲ್ಲಿಸಲಾಗಿತ್ತು. ಇದಕ್ಕೆ ಕೇಂದ್ರದ ಜಲ ಆಯೋಗದ ವಿವಿಧ ನಿರ್ದೇಶನಾಲಯಗಳಲ್ಲಿ ಪರಿಶೀಲನೆಯಲ್ಲಿದ್ದು, ಅನುಮೋದನೆ ದೊರೆತ ತಕ್ಷಣವೆ ಡಿಪಿಆರ್ ಅನ್ನು ಸಚಿವ ಸಂಪುಟದ ಮುಂದಿರಿಸಿ, ಅನುಮೋದನೆ ಪಡೆದುಕೊಂಡ ಬಳಿಕ ಟೆಂಡರ್ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದು ಜಾರಕಿಹೊಳಿ ಅವರು ತಿಳಿಸಿದರು.

ದಿ ನ್ಯೂಸ್24 ಕನ್ನಡ

TRENDING