Tuesday, September 22, 2020
Home ಕೋವಿಡ್-19 ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾಗೂ ಕೊರೋನಾ ಪಾಸಿಟಿವ್

ಇದೀಗ ಬಂದ ಸುದ್ದಿ

ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣ ವಿರುದ್ಧ...

ಹೈದರಾಬಾದ್ : ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣ ಹೈದರಾಬಾದ್ ನಲ್ಲಿ ಮನೆಯೊಂದನ್ನು ಖರೀದಿಸಿದ್ದಾರಂತೆ. ಶಂಶಾಬಾದ್ ವಿಮಾನ ನಿಲ್ದಾಣಕ್ಕೆ ಸಮೀಪದಲ್ಲಿರುವ ಗೊಚ್ಚಿಬೋಲಿ ಏರಿಯಾದಲ್ಲಿ 4 ಬೆಡ್ ರೂಂನ ವಿಶಾಲವಾದ ಮನೆಯನ್ನು...

ಕೊರೊನಾ ಹಿನ್ನೆಲೆ : ಕೊಳ್ಳೇಗಾಲದಲ್ಲಿ ಮಧ್ಯಾಹ್ನದ ನಂತರ...

ಕೊಳ್ಳೇಗಾಲ: ನಗರದಲ್ಲಿ ಪ್ರತಿನಿತ್ಯ ಕೊರೊನಾ ಸೋಂಕು ಹೆಚ್ಚಾಗುತ್ತಿರುವುದರಿಂದ ಜನರಲ್ ಮರ್ಚೆಂಟ್ಸ್ ಅಸೋಸಿಯೇಷನ್ ಅವರು ಸೆ. 21ರಿಂದ ಅ.4 ರವರೆಗೆ ಪ್ರತಿದಿನ ಮಧ್ನಾಹ 2.30ರ ನಂತರ ಅಂಗಡಿಗಳನ್ನು ಸ್ವಯಂ ಪ್ರೇರಿತವಾಗಿ ಬಂದ್...

ನಿರ್ಮಾಪಕ ಮಹೇಶ್ ಭಟ್, ರಿಯಾ ಚಕ್ರವರ್ತಿ ಖಾಸಗಿ...

ಮುಂಬೈ: ರಿಯಾ ಚಕ್ರವರ್ತಿ ಮತ್ತು ಚಲನಚಿತ್ರ ನಿರ್ಮಾಪಕ ಮಹೇಶ್ ಭಟ್ ಅವರ ಹೊಸ ವೀಡಿಯೊ ಈಗ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ವಿಡಿಯೊದಲ್ಲಿ ರಿಯಾ ಮತ್ತು ಮಹೇಶ್ ಭಟ್ ಒಂದು ಕೋಣೆಯಲ್ಲಿ ಒಟ್ಟಿಗೆ...

ಕೊರೊನಾ ಸೋಂಕಿತರಿಗೆ ‘ ICU ‘ ಲಭ್ಯವಾಗುವ...

ಭಾರತದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 55 ಲಕ್ಷ ದಾಟಿರುವ ನಡುವೆ ಆಸ್ಪತ್ರೆಗಳಲ್ಲಿ ರೋಗಿಗಳ ನಿರ್ವಹಣೆಯ ಸವಾಲುಗಳೂ ಸಹ ಹೆಚ್ಚಾಗುತ್ತಿವೆ. ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ನಡುವೆ ಆಸ್ಪತ್ರೆಗಳಲ್ಲಿ ಐಸಿಯು ಲಭ್ಯತೆ ಕಡಿಮೆಯಾಗುತ್ತಿದೆ.

ವಿಶ್ವದಾದ್ಯಂತ 3 ಕೋಟಿ ದಾಟಿದ ಕೊರೊನಾ ಸೋಂಕಿತರ...

ವಿಶ್ವದ ಒಟ್ಟು 210 ದೇಶಗಳಲ್ಲಿ ಈವರೆಗೆ 3 ಕೋಟಿಗೂ ಹೆಚ್ಚು ಜನರಲ್ಲಿ ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡಿದೆ. ಒಟ್ಟು 9.47 ಲಕ್ಷ ಮಂದಿ ಕೋವಿಡ್-19ರಿಂದ ಮೃತಪಟ್ಟಿದ್ದಾರೆ. ಲಸಿಕೆ ಅಭಿವೃದ್ಧಿಪಡಿಸುವ ಕಾರ್ಯಕ್ಕೆ...

ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾಗೂ ಕೊರೋನಾ ಪಾಸಿಟಿವ್

ನವದೆಹಲಿ: ದೇಶದಲ್ಲಿ ಕೊರೋನಾ ಅಟ್ಟಹಾದ ಮುಂದುವರೆದಿದ್ದು, ರಾಷ್ಟ್ರ ರಾಜಧಾನಿಯಲ್ಲೂ ಕೊರೋನಾ ಹೆಚ್ಚುತ್ತಲೇ ಇದೆ. ಈಗ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾಗೂ ಸೋಂಕು ದೃಢಪಟ್ಟಿದೆ.

ಸ್ವಲ್ಪ ಜ್ವರ ಕಾಣಿಸಿಕೊಂಡ ಕಾರಣದಿಂದ ಕೋವಿಡ್ ಟೆಸ್ಟ್ ಮಾಡಿಸಿಕೊಂಡಿದ್ದ ಅವರ ವರದಿ ಪಾಸಿಟಿವ್ ಬಂದಿದೆ. ಈ ಕುರಿತು ಟ್ವೀಟ್ ಮಾಡಿರುವ ಡಿಸಿಎಂ ‘ನಾನು ಐಸೋಲೇಷನ್​ನಲ್ಲಿದ್ದು, ಸದ್ಯಕ್ಕೆ ನನಗೆ ಲ್ಲ. ಸಂಪೂರ್ಣವಾಗಿ ಯಾವುದೇ ರೋಗ ಲಕ್ಷಣಗಳು ಕಾಣಿಸಿಕೊಂಡಿಲ್ಲ, ಆರೋಗ್ಯವಾಗಿದ್ದೇನೆ. ನಿಮ್ಮ ಆಶೀರ್ವಾದದೊಂದಿಗೆ ನಾನು ಆದಷ್ಟು ಬೇಗ ಕೆಲಸಕ್ಕೆ ಮರಳುತ್ತೇನೆ’ ಎಂದು ತಿಳಿಸಿದ್ದಾರೆ.

ಭಾನುವಾರ ಸಿಸೋಡಿಯಾಗೆ ಜ್ವರದ ಲಕ್ಷಣಗಳಿದ್ದ ಕಾರಣದಿಂದ ಅವರು ವಿಧಾನಸಭೆಯಲ್ಲಿ ಪಾಲ್ಗೊಳ್ಳವುದು ಬೇಡ ಎಂದು ದೆಹಲಿ ಸ್ಪೀಕರ್ ರಾಮ್​ ಗೋಯಲ್ ಸೂಚಿಸಿದ್ದರು.ಇದಾದ ನಂತರ ಅವರಲ್ಲಿ ಸೋಂಕು ದೃಢಪಟ್ಟಿದ್ದು, ಅವರನ್ನು ಐಸೋಲೇಷನ್​ಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

TRENDING