Monday, September 21, 2020
Home ಸಿನಿಮಾ ಡ್ರಗ್ ಪ್ರಕರಣ: ನಟಿ ಐಂದ್ರಿತಾ, ನಟ ದಿಗಂತ್ ಗೆ ಸಿಸಿಬಿಯಿಂದ ನೋಟಿಸ್

ಇದೀಗ ಬಂದ ಸುದ್ದಿ

ಕೋವಿಡ್ ಮುಂಜಾಗ್ರತೆಗಳೊಂದಿಗೆ ತಾಜ್ ಮಹಲ್ ಪ್ರವಾಸಿಗರಿಗೆ ಮುಕ್ತ

ಪ್ರೇಮಸೌಧವೆಂದೇ ಖ್ಯಾತಿಗಳಿಸಿರುವ ತಾಜ್ ಮಹಲ್ ಸತತ 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಪ್ರವಾಸಿಗರ ವೀಕ್ಷಣೆಗೆ ಇಂದಿನಿಂದ ಮುಕ್ತವಾಗಿದೆ. ಕೊರೋನಾ ವೈರಸ್ ಲಾಕ್ ಡೌನ್...

ಪ್ರಥಮ ಬಾರಿಗೆ ಅನ್ ಲೈನ್ ನಲ್ಲಿ ಜೈನ...

ಮಂಗಳೂರು :- ಕರ್ನಾಟಕದಲ್ಲಿ ಜೈನ ಧರ್ಮ ಫೇಸ್ ಬುಕ್ಕಿನ ಪ್ರಾಯೋಜಿತ ವಿಶಿಷ್ಟ ಕಾರ್ಯಕ್ರಮ ಜೈನ ಮಾಧ್ಯಮ ಗೋಷ್ಠಿ 19 - 09 - 2020 ಶನಿವಾರದಂದು ರಾತ್ರಿ ಎಂಟು ಗಂಟೆಗೆ...

ತುಂಗಭದ್ರಾ ನದಿಯಲ್ಲಿ ಕೊಚ್ಚಿಹೊದ ಇಬ್ಬರು ಯುವಕರು

ತುಂಗಭದ್ರಾ ನದಿಯಲ್ಲಿ ಇಬ್ಬರು ಯುವಕರು ಹಾಗೂ ಚಕ್ಕಡಿ ಸಮೇತ ಎರಡು ಎತ್ತುಗಳು ಕೊಚ್ಚಿ ಹೋದ ಘಟನೆ ಸೋಮವಾರ ತಾಲೂಕಿನ ಕೋಣನತಂಬಗಿ ಗ್ರಾಮದಲ್ಲಿ ನಡೆದಿದೆ. ಪ್ರಾಥಮಿಕ ವರದಿಯ...

ಭಾರತದಲ್ಲಿ ಮಾತ್ರ ಚಿನ್ನದ ದರ ಇಳಿಕೆ

ಭಾರತದಲ್ಲಂತೂ ಕೊರೊನಾ ಆತಂಕ ಮುಂದುವರಿದಿದ್ದರೂ ಚಿನ್ನದ ಫಿಸಿಕಲ್ ಬೇಡಿಕೆ ಕಡಿಮೆ ಆಗಿದೆ. ಮುಂಬರುವ ನವರಾತ್ರಿ ಹೊತ್ತಿಗೆ ಮತ್ತೆ ಚಿನ್ನಕ್ಕೆ ಬೇಡಿಕೆ ಬರಬಹುದು ಎಂಬ ನಿರೀಕ್ಷೆಯಲ್ಲಿ ಆಭರಣ ವರ್ತಕರಿದ್ದಾರೆ. ಗ್ರಾಹಕರನ್ನು ಸೆಳೆಯಬೇಕು...

ಇಂದು ಭಾರತ-ಚೀನಾ ನಡುವೆ ಮಹತ್ವದ ಸಭೆ

ಭಾರತ-ಚೀನಾ ನಡುವಿನ ಗಡಿ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಇಂದು ಭಾರತ-ಚೀನಾ ಸೇನೆಗಳ ನಡುವೆ ಆರನೇ ಹಂತದ ಮಹತ್ವದ ಮಾತುಕತೆ ನಡೆಯಲಿದೆ. ಗಡಿಯಲ್ಲಿರುವ ಚುಶುಲ್ ಮತ್ತು ಮೊಲ್ವೊ ಮೀಟಿಂಗ್...

ಡ್ರಗ್ ಪ್ರಕರಣ: ನಟಿ ಐಂದ್ರಿತಾ, ನಟ ದಿಗಂತ್ ಗೆ ಸಿಸಿಬಿಯಿಂದ ನೋಟಿಸ್

 ಬೆಂಗಳೂರುಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣದಲ್ಲಿ ದಿನ ಕಳೆದಂತೆ ಸೆಲೆಬ್ರಿಟಿಗಳ ಹೆಸರು ಕೇಳಿಬರುತ್ತಿದ್ದು ಇದೀಗ ನಟಿ ಐಂದ್ರಿತಾ ರೈ ಮತ್ತು ದಿಗಂತ್ ಗೆ ಸಿಸಿಬಿ ನೋಟಿಸ್ ನೀಡಿದೆ.

ಸ್ಯಾಂಡಲ್ವುಡ್ ಡ್ರಗ್ಸ್ ನಂಟು ಪ್ರಕರಣದಲ್ಲಿ ಶೇಕ್ ಫಾಝಿಲ್ ಹೆಸರು ಮುಖ್ಯವಾಗಿ ಕೇಳಿಬಂದಿದೆ. ಇನ್ನು ಪ್ರಕರಣ ಬೆಳಕಿಗೆ ಬಂದ ನಂತರ ಫಾಝಿಲ್ ತಲೆ ಮರೆಸಿಕೊಂಡಿದ್ದಾನೆ. ಆದರೆ ಫಾಝಿಲ್ ಜೊತೆ ನಂಟು ಹೊಂದಿದ್ದಾರೆ ಎಂಬ ಆರೋಪ ಹಿನ್ನೆಲೆಯಲ್ಲಿ ಇದೀಗ ನಟಿ ಐಂದ್ರಿತಾ ರೇ ಮತ್ತು ದಿಗಂತ್ ಗೆ ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.

ನಾಳೆ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.

ಇನ್ನುಶೇಕ್ ಫಾಝಿಲ್ ಜೊತೆಗಿನ ಐಂದ್ರಿತಾ ರೇ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಈ ಪ್ರಕರಣದಲ್ಲಿ ಐಂದ್ರಿತಾ ರೇ ಸಹ ನಂಟು ಹೊಂದಿದ್ದಾರಾ ಎಂಬ ಸಂಶಯ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ ಎನ್ನಲಾಗಿದೆ.

TRENDING