Saturday, September 19, 2020
Home ಅಂತರ್ ರಾಷ್ಟ್ರೀಯ ಪಾಕ್ ನ ವಾಯುಪಡೆಯ ತರಬೇತಿ ವಿಮಾನ ಪತನ

ಇದೀಗ ಬಂದ ಸುದ್ದಿ

ಕಲಬುರ್ಗಿ ಯಲ್ಲಿ ಕೊರೊನಾಗೆ ಮತ್ತೆ 6 ಜನ...

 ಕಲಬುರ್ಗಿ: ಕೋವಿಡ್-19 ಸೋಂಕಿನಿಂದ ಜಿಲ್ಲೆಯಲ್ಲಿ ಮತ್ತೆ 6 ಜನ ನಿಧನರಾಗಿರುವ ಬಗ್ಗೆ ಶುಕ್ರವಾರ ವರದಿಯಾಗಿದ್ದು, ಇದರಿಂದ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ 254ಕ್ಕೆ ಏರಿಕೆಯಾಗಿದೆ. ತೀವ್ರ...

ನಾಗಪುರ : ಆರೆಸ್ಸೆಸ್ ಮುಖ್ಯಸ್ಥ ಸೇರಿ 9...

 ನಾಗಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್​ಎಸ್​ಎಸ್​)ದ ಶಕ್ತಿ ಕೇಂದ್ರ ನಾಗಪುರದ ಕೇಂದ್ರ ಕಚೇರಿಯಲ್ಲಿ ಕನಿಷ್ಠ 9 ಹಿರಿಯ ನಾಯಕರಿಗೆ ಕೊರೋನಾ ಸೋಂಕು ತಗುಲಿದೆ. ಕೋವಿಡ್ 19 ಟೆಸ್ಟ್ ಪಾಸಿಟಿವ್ ಬಂದ ಕಾರಣ ಅವರನ್ನು...

ದೇಶದಲ್ಲಿ ಸೈಬರ್ ಕ್ರೈಂ ಶೇ 500ರಷ್ಟು ಹೆಚ್ಚಳ:...

ನವದೆಹಲಿ: ಭಾರತದಲ್ಲಿ ಸೈಬರ್ ಕ್ರೈಂ ಪ್ರಮಾಣ ಶೇಕಡ 500 ಹೆಚ್ಚಳ ಕಂಡಿದೆ. ಇದಕ್ಕೆ ಸೀಮಿತ ಜಾಗೃತಿ ಮತ್ತು ಕಳಪೆ ಸೈಬರ್​ ಹೈಜೀನ್ ಕಾರಣ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್​ಎಸ್​ಎ) ಅಜಿತ್...

ಕೆಜಿಎಫ್‌ ನ ಯುವ ಕಾಂಗ್ರೆಸ್ ಅಧ್ಯಕ್ಷ ಅರೆಸ್ಟ್

 ಕೆಜಿಎಫ್‌: ಕಾರ್‌ ಶೆಡ್‌ನಲ್ಲಿ ಶೀಟ್ ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ನೆರೆ ಮನೆಯ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಆರೋಪ‍ದ ಮೇರೆಗೆ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಫ್ರಾನ್ಸಿಸ್‌ ಬೆನೆಟೊ ಸೇರಿದಂತೆ ನಾಲ್ಕು...

14 ಭಾಷೆಗಳಲ್ಲಿ ಬಿತ್ತರವಾಗಲಿದೆ “ಅಯೋಧ್ಯೆ ಕೀ ರಾಮ್‌ಲೀಲಾ”

ಬಿಜೆಪಿ ಸಂಸದರಾದ ಮನೋಜ್‌ ತಿವಾರಿ ಹಾಗೂ ರವಿ ಕಿಶನ್ ಭಾಗಿಯಾಗಲಿರುವ ''ಅಯೋಧ್ಯಾ ಕೀ ರಾಮ್‌ಲೀಲಾ" 14 ವಿವಿಧ ಭಾಷೆಗಳಲ್ಲಿ ಲಭ್ಯವಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಉರ್ದು...

ಪಾಕ್ ನ ವಾಯುಪಡೆಯ ತರಬೇತಿ ವಿಮಾನ ಪತನ

ಪಾಕಿಸ್ತಾನದ ವಾಯುಪಡೆಗೆ ಸೇರಿದ ವಿಮಾನ ಇಂದು ಮುಂಜಾನೆ ಅಪಘಾತಕ್ಕೀಡಾಗಿದೆ. ಪಿಂಡಿಘೇಬ್ ಬಳಿ ಪಾಕಿಸ್ತಾನದ ತರಬೇತಿ ವಿಮಾನ ಪತನಗೊಂಡಿದ್ದು, ಅವಘಡ ಸಂಭವಿಸುತ್ತಿದ್ದಂತೆ ಪೈಲಟ್ ವಿಮಾನದಿಂದ ಕೆಳಗೆ ಹಾರಿ ಬಚಾವಾಗಿದ್ದಾರೆ. ಪ್ರತಿನಿತ್ಯದಂತೆ ಬೆಳಗ್ಗೆ ತರಬೇತಿ ನೀಡುತ್ತಿದ್ದ ವಿಮಾನ ಇದ್ದಕ್ಕಿದ್ದಂತೆ ಪತನಗೊಂಡಿದೆ. ವರ್ಷ ಪಾಕಿಸ್ತಾನದ ವಾಯುಸೇನೆಯಲ್ಲಿ ನಡೆಯುತ್ತಿರುವ 5ನೇ ವಿಮಾನ ದುರಂತ ಇದಾಗಿದೆ. ಘಟನೆಗೆ ನಿಖರವಾದ ಕಾರಣವೇನೆಂದು ತಿಳಿದುಬಂದಿಲ್ಲ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪಾಕಿಸ್ತಾನದ ವಾಯುಪಡೆ ಅಧಿಕಾರಿಗಳು, ಪ್ರತಿನಿತ್ಯ ವಿಮಾನ ತರಬೇತಿ ನೀಡಲಾಗುತ್ತದೆ. ಇಂದು ಬೆಳಗ್ಗೆ ಕೂಡ ತರಬೇತಿ ನೀಡುತ್ತಿದ್ದ ವಿಮಾನ ಇದ್ದಕ್ಕಿದ್ದಂತೆ ಕೆಳಮುಖವಾಗಿ ಚಲಿಸಲಾರಂಭಿಸಿತು. ಈ ಘಟನೆಯಲ್ಲಿ ಯಾರ ಜೀವಕ್ಕೂ ಅಪಾಯವಾಗಿಲ್ಲ. ಪೈಲಟ್​ಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಪಾಯದ ಮುನ್ಸೂಚನೆ ಸಿಗುತ್ತಿದ್ದಂತೆ ತರಬೇತಿ ಪಡೆಯುತ್ತಿದ್ದ ಪೈಲಟ್ ಕೆಳಗೆ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. ಹೀಗಾಗಿ, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿಸಿದ್ದಾರೆ.  

ಈ ಘಟನೆಯ ಕುರಿತು ವರದಿ ನೀಡುವಂತೆ ಪಾಕ್ ವಾಯುಪಡೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಹಾಗೇ, ಇದಕ್ಕೆ ಕಾರಣವೇನೆಂದು ತನಿಖೆ ನಡೆಸಲು ಆದೇಶಿಸಲಾಗಿದೆ. ಯಾವ ವಿಮಾನ ಪತನಗೊಂಡಿದೆ ಎಂಬ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಈ ರೀತಿಯ ವಿಮಾನ ದುರಂತದಲ್ಲಿ ಪಾಕಿಸ್ತಾನ ವಾಯುಪಡೆ ಈ ವರ್ಷ 5 ವಿಮಾನಗಳನ್ನು ಕಳೆದುಕೊಂಡಿದೆ. ಈ ವರ್ಷ ಪಾಕಿಸ್ತಾನದ ವಾಯುಸೇನೆಯಲ್ಲಿ ನಡೆಯುತ್ತಿರುವ 5ನೇ ವಿಮಾನ ದುರಂತ ಇದಾಗಿದೆ ಎಂದು ಟೈಮ್ಸ್​ ನೌ ವರದಿ ಮಾಡಿದೆ.

TRENDING