Sunday, September 27, 2020
Home ಜಿಲ್ಲೆ ಶುಕ್ರ ಗ್ರಹದಲ್ಲಿ ಜೀವದ ಸುಳಿವು ಪತ್ತೆ

ಇದೀಗ ಬಂದ ಸುದ್ದಿ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್‍ 88ನೇ ಹುಟ್ಟುಹಬ್ಬ,...

ನವದೆಹಲಿ : ಕಾಂಗ್ರೆಸ್ ಮುತ್ಸದ್ದಿ ಮತ್ತು ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರಿಗೆ ಇಂದು 88ನೇ ಜನ್ಮದಿನದ ಸಡಗರ-ಸಂಭ್ರಮ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ...

ಜಮ್ಮು ಮತ್ತು ಕಾಶ್ಮೀರದಲ್ಲಿ 4.5ರಷ್ಟು ತೀವ್ರತೆಯ ಭೂಕಂಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಲೇಹ್ ಮತ್ತು ಲಡಾಖ್ ಪ್ರದೇಶಗಳಲ್ಲಿ ಶನಿವಾರ ಭೂ ಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.5 ರಷ್ಟು ದಾಖಲಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ...

ಚಂಡೀಗಢದಲ್ಲಿ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಪ್ರಯೋಗ ಆರಂಭ

 ನವದೆಹಲಿ : ಆಕ್ಸ್‌ಫರ್ಡ್ ಕೊರೊನಾ ಲಸಿಕೆಯ ಎರಡನೇ ಹಂತದ ಪ್ರಯೋಗ ಚಂಡೀಗಢದ ಪೋಸ್ಟ್ ಗ್ರಾಜುವೇಟ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಎಜುಕೇಷನ್ ಆಂಡ್ ರಿಸರ್ಚ್ ನಲ್ಲಿ ಆರಂಭಗೊಂಡಿದೆ.

ವಿಧಾನಸಭೆಯಲ್ಲಿ ತೀವ್ರ ವಿರೋಧದ ನಡುವೆಯೂ ಕರ್ನಾಟಕ...

ಬೆಂಗಳೂರು, ಸೆ. 26: ತೀವ್ರ ವಿವಾದಕ್ಕೆ ಕಾರಣವಾಗಿದ್ದ ಕರ್ನಾಟಕ ಭೂಸುಧಾರಣೆಗಳ ತಿದ್ದುಪಡಿ ವಿಧೇಯಕ ಅಂಗೀಕಾರವಾಗಿದೆ. ಕಾಂಗ್ರೆಸ್ ಪಕ್ಷದ ಸದಸ್ಯರ ತೀವ್ರ ವಿರೋಧದ ಮಧ್ಯೆಯೇ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಯಿತು. ಅದಕ್ಕೂ ಮೊದಲು...

ಕೃಷ್ಣ ಜನ್ಮಭೂಮಿ ಮಥುರಾ ಬಳಿ ಮಸೀದಿ ತೆರವು...

ಮಥುರಾ: ಇಲ್ಲಿನ ಕೃಷ್ಣ ಜನ್ಮಭೂಮಿ ಪ್ರದೇಶ ಹಿಂದೂಗಳಿಗೆ ಸೇರಿದ್ದು. ಕೃಷ್ಣನ ಭಕ್ತರು ಮತ್ತು ಹಿಂದೂ ಸಮುದಾಯದವರಿಗೆ ಇದು ಪವಿತ್ರ ಸ್ಥಳ ಎಂದು ವಕೀಲ ವಿಷ್ಣು ಜೈನ್ ಎಂಬುವವರು ಪ್ರತಿಪಾದಿಸಿದ್ದು, ಈ ಕುರಿತು...

ಶುಕ್ರ ಗ್ರಹದಲ್ಲಿ ಜೀವದ ಸುಳಿವು ಪತ್ತೆ

ಭೂಮಿಗೆ ಅತ್ಯಂತ ಸಮೀಪದ ಗ್ರಹವೆನಿಸಿರುವ ಶುಕ್ರನಲ್ಲಿ ಜೀವ ಸಾಧ್ಯತೆ ಇರಬಹುದು ಎಂಬ ಸುಳಿವು ಸಿಕ್ಕಿದೆ. ಜೀವಿಸಲು ಸಾಧ್ಯವೇ ಇಲ್ಲವೆನ್ನುವಂಥ ವಾತಾವರಣ ಇರುವ ಶುಕ್ರ ಗ್ರಹದಲ್ಲೂ ಜೀವ ಜಗತ್ತು ನಿರ್ಮಾಣಗೊಂಡಿರಬಹುದು ಎಂಬ ಆಶಯದಲ್ಲಿ ವಿಜ್ಞಾನಿಗಳಿದ್ದಾರೆ. ಶಕ್ರ (venus) ಗ್ರಹದಲ್ಲಿ ಯಾವುದೇ ಜೀವ ಪತ್ತೆಯಾಗಿಲ್ಲ. ಬದಲಾಗಿ ಜೀವಿಗಳಿಂದ ಸೃಷ್ಟಿಯಾಗಿರುವ ಅನಿಲ ಅಸ್ತಿತ್ವದಲ್ಲಿರುವುದು ಬೆಳಕಿಗೆ ಬಂದಿದೆ. ಆ ಗ್ರಹದ ಮೇಲಿರುವ ತೀವ್ರದ ತರಹದ ಆಯಸಿಡ್​​ಯುಕ್ತ ಮೋಡಗಳಲ್ಲಿ ಫಾಸ್​ಫೈನ್ (Phosphine) ಗ್ಯಾಸ್ ಪತ್ತೆಯಾಗಿದೆ. ಈ ಮೂಲಕ ದೊಡ್ಡ ಕುತೂಹಲ ಗರಿಗೆದರಲು ಕಾರಣವಾಗಿದೆ.

ಭೂಮಿಯಲ್ಲಿರುವ ಫಾಸ್​ಫೈನ್ ಅನಿಲದ ಗುಣಗಳನ್ನ ನೋಡಿದರೆ ವೀನಸ್​ನಲ್ಲಿ ಜೀವ ಸಾಧ್ಯತೆ ಇರಬಹುದು ಎಂಬ ಅನುಮಾನ ಹುಟ್ಟುತ್ತದೆ. ಆಕ್ಸಿಜನ್ ಇಲ್ಲದ ವಾತಾವರಣದಲ್ಲಿ ಬದುಕುವ ಬ್ಯಾಕ್ಟೀರಿಯಾಗಳಿಂದ ಭೂಮಿಯಲ್ಲಿ ಫಾಸ್​ಫೈನ್ ಅನಿಲ ಸೃಷ್ಟಿಯಾಗುತ್ತದೆ. ಈಗ ಶುಕ್ರನ ಮೋಡಗಳಲ್ಲಿ ಫಾಸ್​ಫೈನ್ ಉಪಸ್ಥಿತಿ ಇದೆ ಎಂದಾದರೆ ಅಲ್ಲಿ ಸೂಕ್ಷ್ಮಜೀವಿಗಳು ಬದುಕುತ್ತಿರಬಹುದು ಎಂಬ ಆಶಯ ಇದೆ. ಈ ಸಂಶೋಧನೆಯಿಂದ ಹಲವರು ಚಕಿತಗೊಂಡಿದ್ಧಾರೆ. ನೇಚರ್ ಆಸ್ಟ್ರಾನಮಿ ಎಂಬ ಜರ್ನಲ್​ನಲ್ಲಿ ಈ ಸಂಶೋಧನಾ ವರದಿ ಪ್ರಕಟವಾಗಿದೆ. ವೇಲ್ಸ್​ನ ಕಾರ್ಡಿಫ್ ಯೂನಿವರ್ಸಿಟಿಯ ಖಗೋಲವಿಜ್ಞಾನಿ ಜೇನ್ ಗ್ರೀವ್ಸ್ ಅವರ ನೇತೃತ್ವದಲ್ಲಿ ಈ ಸಂಶೋಧನೆ ನಡೆದಿದೆ. ಮಸಾಚುಸೆಟ್ಸ್ ಇನ್ಸ್​ಟಿಟ್ಯೂಟ್ ಆಫ್ ಟೆಕ್ನಾಲಜಿಯ ಮಾಲಿಕ್ಯುಲರ್ ಆಸ್ಟ್ರೋಫಿಸಿಸಿಸ್ಟ್ ಕ್ಲಾರಾ ಸೌಸಾ-ಸಿಲ್ವ ಅವರೂ ಈ ಸಂಶೋಧನೆಯ ಭಾಗವಾಗಿದ್ದಾರೆ.

ದಿ ನ್ಯೂಸ್24 ಕನ್ನಡ

TRENDING