Wednesday, September 23, 2020
Home ಬೆಂಗಳೂರು ಸರ್ಕಾರದಿಂದ ‘ಕಲ್ಯಾಣ ಕರ್ನಾಟಕಕ್ಕೆ ’ ಭರ್ಜರಿ ಗುಡ್ ನ್ಯೂಸ್

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ಸರ್ಕಾರದಿಂದ ‘ಕಲ್ಯಾಣ ಕರ್ನಾಟಕಕ್ಕೆ ’ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ 100 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ಸಿಎಂ ಬಿ.ಎಸ್. ಯಡಿಯೂರಪ್ಪ ಆದೇಶಿಸಿದ್ದಾರೆ. ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿಗೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಎಂದು ನಾಮಕರಣ ಮಾಡಿದ ಬಳಿಕ ಆ ಭಾಗದ ಅಭಿವೃದ್ಧಿಗಾಗಿ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲು ಮೊದಲ ಕಂತಿನಲ್ಲಿ ಈ ಹಣ ಬಿಡುಗಡೆ ಮಾಡಲಾಗಿದೆ.

600 ಕೋಟಿ ರೂ. ಅನುದಾನವನ್ನು ಒದಗಿಸುವಂತೆ ಮಂಡಳಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ, ಕೋವಿಡ್ ಪರಿಣಾಮ ಅನುದಾನ ಒದಗಿಸುವುದು ಸಮಸ್ಯೆಯಾದ ಹಿನ್ನೆಲೆಯಲ್ಲಿ ಮೊದಲ ಕಂತಿನಲ್ಲಿ ಈ ಹಣ ಬಿಡುಗಡೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಕಲ್ಯಾಣ ಕರ್ನಾಟಕ ಕಾರ್ಯಕ್ರಮಕ್ಕೆ ಸಿಎಂ ಯಡಿಯೂರಪ್ಪ ಗುರುವಾರ ಚಾಲನೆ ನೀಡಲಿದ್ದು, ಸಿದ್ಧತೆ ನಡೆಯುತ್ತಿದೆ. ವರ್ಚುವಲ್ ಕಾರ್ಯಕ್ರಮಕ್ಕೆ ಈ ಮೊದಲು ಉದ್ದೇಶಿಸಲಾಗಿತ್ತು. ಈಗ ಕಲಬುರಗಿಯಲ್ಲಿಯೇ ಕಾರ್ಯಕ್ರಮ ಹಮ್ಮಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ.

TRENDING