Thursday, September 24, 2020
Home ಅಂತರ್ ರಾಷ್ಟ್ರೀಯ ಚೀನಾವನ್ನು ಸೋಲಿಸಿ, ವಿಶ್ವಸಂಸ್ಥೆಯ ಮಂಡಳಿಗೆ ಆಯ್ಕೆಯಾದ ಭಾರತ

ಇದೀಗ ಬಂದ ಸುದ್ದಿ

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿ...

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ. ಸಂಜನಾ ಪರ ವಕೀಲರು...

ಡ್ರಗ್ಸ್ ಪ್ರಕರಣ :ನಾಳೆ ಎನ್.ಸಿ.ಬಿ. ವಿಚಾರಣೆಗೆ ಹಾಜರಾಗಲಿದ್ದಾರೆ...

 ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಾಲಿವುಡ್ ನ ಹೈ ಪ್ರೊಫೈಲ್ ನಟಿಯರಾದ ದೀಪಿಕಾ ಪಡುಕೋಣೆ, ಸಾರಾ ಅಲಿಖಾನ್, ಶ್ರದ್ಧಾ ಕಪೂರ್ ಸೇರಿದಂತೆ ಹಲವರಿಗೆ ಎನ್.ಸಿ.ಬಿ. ಸಮನ್ಸ್ ನೀಡಿದ್ದು, ನಾಳೆ ನಟಿ...

ಹಿರಿಯಡ್ಕದ ನಡುರಸ್ತೆಯಲ್ಲಿ ಹಾಡುಹಗಲೇ ರಿಯಲ್ ಎಸ್ಟೇಟ್...

 ಉಡುಪಿ : ಉಡಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ ಎಂದು...

ಕೇಂದ್ರ ಸರ್ಕಾರ ರೈತರ ನಂತರ, ಕಾರ್ಮಿಕರನ್ನು...

ನವದೆಹಲಿ: ಸಂಸತ್ತು ಅಂಗೀಕರಿಸಿದ ಮೂರು ಕಾರ್ಮಿಕ ಸುಧಾರಣಾ ಮಸೂದೆಗಳ ಕುರಿತು ಗುರುವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಕೇಂದ್ರ ಸರ್ಕಾರ ರೈತರ ನಂತರ ಕಾರ್ಮಿಕರನ್ನು...

ಪಂಜಾಬ್ ನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ:...

ಮೊಹಾಲಿ : ನಿರ್ಮಾಣ ಹಂತದ ಎರಡು ಮಹಡಿಯ ಕಟ್ಟಡವೊಂದು ಕುಸಿದುಬಿದ್ದ ಪರಿಣಾಮ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು ಕಟ್ಟಡದ ಮಾಲೀಕ ಸೇರಿ ಹಲವರು ಗಾಯಗೊಂಡು ಇನ್ನು ಕೆಲವರು ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿರುವ...

ಚೀನಾವನ್ನು ಸೋಲಿಸಿ, ವಿಶ್ವಸಂಸ್ಥೆಯ ಮಂಡಳಿಗೆ ಆಯ್ಕೆಯಾದ ಭಾರತ

 ವಿಶ್ವಸಂಸ್ಥೆಯ ಆರ್ಥಿಕ ಮತ್ತು ಸಾಮಾಜಿಕ ಮಂಡಳಿಯಾದ ‘ಮಹಿಳೆಯರ ಸ್ಥಿತಿಗತಿ ಆಯೋಗ’ದ ಸದಸ್ಯ ರಾಷ್ಟ್ರವಾಗಿ ಭಾರತ ಆಯ್ಕೆಯಾಗಿದೆ ಎಂದು ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ಟಿ.ಎಸ್‌. ತಿರುಮೂರ್ತಿ ಅವರು ತಿಳಿಸಿದ್ದಾರೆ.

ಈ ಬಗ್ಗೆ ಟ್ವಿಟರ್‌ನಲ್ಲಿ ಮಾಹಿತಿ ನೀಡಿರುವ ತಿರುಮೂರ್ತಿ, ‘ಆರ್ಥಿಕ ಮತ್ತು ಸಾಮಾಜಿಕ ಮಂಡಳಿಯಲ್ಲಿ ಪ್ರತಿಷ್ಠಿತ ಸ್ಥಾನವನ್ನು ಭಾರತ ಗೆದ್ದಿದೆ. ಮಹಿಳೆಯರ ಸ್ಥಿತಿಗತಿ ಆಯೋಗದ ಸದಸ್ಯ ರಾಷ್ಟ್ರವಾಗಿ ಭಾರತವು ಆಯ್ಕೆಯಾಗಿದೆ. ಇದು ನಮ್ಮ ಪ್ರತಿ ಪ್ರಯತ್ನಗಳಲ್ಲಿ ಲಿಂಗ ಸಮಾನತೆ ಮತ್ತು ಮಹಿಳೆಯರ ಸಬಲೀಕರಣವನ್ನು ಉತ್ತೇಜಿಸುವ ಬದ್ಧತೆಯನ್ನು ಬಿಂಬಿಸುವ ಅನುಮೊದನೆಯಾಗಿದೆ. ಎಲ್ಲ ಸದಸ್ಯ ರಾಷ್ಟ್ರಗಳ ಬೆಂಬಲಕ್ಕಾಗಿ ನಾವು ಧನ್ಯವಾದ ತಿಳಿಸುತ್ತೇವೆ’ ಎಂದು ಬರೆದುಕೊಂಡಿದ್ದಾರೆ.

ಆಯೋಗದ ಸದಸ್ಯತ್ವಕ್ಕಾಗಿ ಭಾರತ, ಅಫ್ಗಾನಿಸ್ತಾನ ಮತ್ತು ಚೀನಾ ರಾಷ್ಟ್ರಗಳು ಸ್ಪರ್ಧಿಸಿದ್ದವು. 54 ಸದಸ್ಯ ರಾಷ್ಟ್ರಗಳು ಮತ ಚಲಾಯಿಸಿದ್ದವು. ಅಫ್ಗಾನಿಸ್ತಾನ 39, ಭಾರತ 38 ಮತ ಗಳಿಸಿದರೆ, ಚೀನಾಗೆ 27 ಸದಸ್ಯರ ಮತ ಲಭ್ಯವಾಗಿದೆ.

ಭಾರತವು ಮುಂದಿನ 4 ವರ್ಷಗಳ ಅವಧಿಗೆ (2021-2025) ವಿಶ್ವಸಂಸ್ಥೆಯ ಆಯೋಗದ ಸದಸ್ಯ ರಾಷ್ಟ್ರವಾಗಿ ಮುಂದುವರಿಯಲಿದೆ.

ಈ ವರ್ಷ ಪ್ರಸಿದ್ಧ ಬೀಜಿಂಗ್ ವಿಶ್ವ ಮಹಿಳಾ ಸಮ್ಮೇಳನದ 25ನೇ ವಾರ್ಷಿಕೋತ್ಸವ ನಡೆಯಲಿರುವುದು ವಿಶೇಷ.

TRENDING