Saturday, November 28, 2020
Home ಅಂತರ್ ರಾಷ್ಟ್ರೀಯ ಹಿಮಾಚಲದಲ್ಲಿ ಕಂಗನಾ ಹತ್ತು ದಿನಗಳ ಕಾಲ ಗೃಹ ಬಂಧಿ

ಇದೀಗ ಬಂದ ಸುದ್ದಿ

ವಾಹನ ಸವಾರರಿಗೆ ಗುಡ್ ನ್ಯೂಸ್: ವಾಯುಮಾಲಿನ್ಯ ಪರೀಕ್ಷೆ...

ಹುಬ್ಬಳ್ಳಿ: ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ಪ್ರಯುಕ್ತ ನವೆಂಬರ್ 30 ರಂದು ತಪಾಸಣೆ ಕೇಂದ್ರಗಳಲ್ಲಿ ಉಚಿತ ವಾಯುಮಾಲಿನ್ಯ ಪರೀಕ್ಷೆ ಮತ್ತು ಪ್ರಮಾಣ ಪತ್ರ ನೀಡಲಾಗುವುದು. ಧಾರವಾಡ...

ಭಾರತ-ಬ್ರಿಟನ್ ಪ್ರಧಾನಿಗಳ ಮಹತ್ವದ ಮಾತುಕತೆ

 ನವದೆಹಲಿ, ನ.28: ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರೊಂದಿಗೆ ಶುಕ್ರವಾರ ದೂರವಾಣಿ ಮಾತುಕತೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಮುಂದಿನ ಹತ್ತು ವರ್ಷಗಳಲ್ಲಿ ಉಭಯ ದೇಶಗಳ ದ್ವಿಪಕ್ಷೀಯ ಸಂಬಂಧ ಬೆಳೆಸುವ...

ಕ್ರಿಮಿನಾಶಕ ಸಿಂಪಡಣೆ ನಂತರ ಒಣಗಿದ ತೊಗರಿ ಬೆಳೆ,...

ಕಲಬುರಗಿ,ನ.28 : ಕ್ರಿಮಿನಾಶಕ ಸಿಂಪರಣೆ ನಂತರ ತೊಗರಿ ಬೆಳೆ ಒಣಗಿ ಹೊಗಿದ್ದ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹೀರಾಮಣಿ ತಾಂಡಾದಲ್ಲಿ ನಡೆದಿದೆ. ಕೀಟಗಳ ನಿಯಂತ್ರಣ...

ʼಕಿಸಾನ್ʼ ಯೋಜನೆಯಡಿ ಹಣ ಪಡೆಯುವ ಕುರಿತು ಇಲ್ಲಿದೆ...

 ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ ಏಳನೇ ಕಂತಿನ ಪಾವತಿ ಡಿಸೆಂಬರ್‌ನಲ್ಲಿ ಮಾಡಬೇಕಿದೆ ಎಂದು ವೇಳಾಪಟ್ಟಿ ತಿಳಿಸುತ್ತಿದೆ. ಈ ಯೋಜನೆಯ ಫಲಾನುಭವಿಗಳು ತಿಳಿದುಕೊಳ್ಳಬೇಕಾದ ಕೆಲವೊಂದು ಮಾಹಿತಿಗಳು ಇಂತಿವೆ:

ಮನೆ ಹೊಂದುವ ಕನಸು ಕಂಡವರಿಗೆ ರಾಜ್ಯ ಸರ್ಕಾರದಿಂದ...

ಬೆಂಗಳೂರು: ಕರ್ನಾಟಕ ಗೃಹ ಮಂಡಳಿ ವತಿಯಿಂದ 98 ವಸತಿ ಯೋಜನೆ ಕೈಗೊಳ್ಳಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಕರ್ನಾಟಕ...

ಹಿಮಾಚಲದಲ್ಲಿ ಕಂಗನಾ ಹತ್ತು ದಿನಗಳ ಕಾಲ ಗೃಹ ಬಂಧಿ

ಮಹಾರಾಷ್ಟ್ರ ಸರ್ಕಾರದ ವಿರುದ್ಧ ಏಕಾಂಗಿಯಾಗಿ ಸೆಡ್ಡು‌ ಹೊಡೆದ ಬಾಲಿವುಡ್ ನಟಿ ಕಂಗನಾ ರಣಾವತ್ ಅವರು ಇದೀಗ ಹಿಮಾಚಲ ಪ್ರದೇಶಕ್ಕೆ ವಾಪಸಾಗಿದ್ದು, ನಿಯಮಾವಳಿ ಪ್ರಕಾರ ಹತ್ತು ದಿನಗಳ ಕಾಲ ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಕಂಗನಾ ರಣಾವತ್ ಸೋಮವಾರ ಹಿಮಾಚಲ ಪ್ರದೇಶದ ತಮ್ಮ ಮನೆಗೆ ತಲುಪಿದ್ದು, ಅವರು ಈ ವಾರದ ಆರಂಭದಲ್ಲಿ ಮುಂಬೈನಲ್ಲಿದ್ದರು. ಅಲ್ಲಿಗೆ ಹಿಂದಿರುಗುವ ಮೊದಲು ಮಹಾರಾಷ್ಟ್ರ ಗವರ್ನರ್ ಭಗತ್ ಸಿಂಗ್ ಕೊಶಿಯಾರಿಯನ್ನು ಭೇಟಿಯಾಗಿ ಘಟನೆ ಕುರಿತು ವಿವರಣೆ ನೀಡಿದ್ದರು.

ಹಿಮಾಚಲ ಪ್ರದೇಶದ ಸರ್ಕಾರದ ಕೋವಿಡ್ -19 ಮಾರ್ಗಸೂಚಿಗಳ ಪ್ರಕಾರ, ರಣಾವತ್ ಅವರನ್ನು 10 ದಿನಗಳ ಕಾಲ ಮನೆಯಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಸುಶಾಂತ್ ಸಿಂಗ್ ರಜಪೂತ್ ಸಾವಿನ ತನಿಖೆ ವಿಚಾರದಲ್ಲಿ ಸಿಡಿದ ಕಂಗನಾ ʼಮಹಾʼ ಸರ್ಕಾರಕ್ಕೆ ಮಗ್ಗಲು ಮುಳ್ಳಾಗಿ ದೇಶದ ಗಮನ ಸೆಳೆದರು. ಮುಂಬೈಯನ್ನು “ಪಾಕಿಸ್ತಾನ ಆಕ್ರಮಿತ ಕಾಶ್ಮೀರ” ಕ್ಕೆ ಹೋಲಿಸಿ ಶಿವಸೇನೆ ಸರ್ಕಾರವನ್ನು ಮುಜುಗರಕ್ಕೀಡು ಮಾಡಿದ್ದರು.

ದಿ ನ್ಯೂಸ್24 ಕನ್ನಡ

TRENDING