Saturday, September 19, 2020
Home ಜಿಲ್ಲೆ ಚಿಕ್ಕಬಳ್ಳಾಪುರ ಕಾರಿಗೆ ಹಿಂಬದಿಯಿಂದ ಲಾರಿ ಢಿಕ್ಕಿ: ಸ್ಥಳದಲ್ಲೇ ಮೂವರು ಸಾವು

ಇದೀಗ ಬಂದ ಸುದ್ದಿ

ಡ್ರಗ್ಸ್ ಪ್ರಕರಣ: ಖ್ಯಾತ ನಟ ಮತ್ತು ಡ್ಯಾನ್ಸರ್...

ಡ್ರಗ್ಸ್ ಮಾರಾಟ ಮಾಡುತ್ತಿದ್ದ ಖ್ಯಾತ ಡ್ಯಾನ್ಸರ್ ಮತ್ತು ನಟ ಕಿಶೋರ್ ಶೆಟ್ಟಿ ಸೇರಿದಂತೆ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಮುಂಬೈಯಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು...

ಚಾಮರಾನಗರ : ಒಂದೇ ದಿನ 72 ಹೊಸ...

 ಚಾಮರಾಜನಗರ: ಗಡಿ ಜಿಲ್ಲೆಯಲ್ಲಿ ಶನಿವಾರ 72 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 28 ಮಂದಿ ಗುಣಮುಖರಾಗಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ ಕಾರಣದಿಂದ ಮೃತಪಟ್ಟವರ ಸಂಖ್ಯೆ 53ಕ್ಕೆ...

ಸ್ಯಾಂಡಲ್ ವುಡ್ ಡ್ರಗ್ಸ್ ಲಿಂಕ್ : ಸಿಸಿಬಿ...

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್​ ಲಿಂಕ್ ಆರೋಪದಲ್ಲಿ ನಿರೂಪಕ ಅಕುಲ್ ಬಾಲಾಜಿ, ಮಾಜಿ ಕಾರ್ಪೊರೇಟರ್​​ ಯುವರಾಜ್ ಹಾಗೂ ನಟ ಸಂತೋಷ್​​ಗೆ ಸಿಸಿಬಿ ನೋಟಿಸ್ ನೀಡಿತ್ತು. ಅದರಂತೆ ಮೂವರು ಇಂದು ಸಿಸಿಬಿ ಅಧಿಕಾರಿಗಳ...

ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಪ್ರಕರಣ:...

ಮಂಡ್ಯ: ನಗರದ ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಮಾಡಿ ಹುಂಡಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ಪೂರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾಸನ...

ಜೆಡಿಎಸ್‌ನವರು ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು:...

ಬೆಂಗಳೂರು: ಜೆಡಿಎಸ್ ಅವಕಾಶವಾದಿ ಪಕ್ಷ. ಸ್ವಾರ್ಥ, ಅಧಿಕಾರಕ್ಕೆ ಬಿಜೆಪಿ ಜತೆಯೂ ಹೋಗುತ್ತಾರೆ. ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು. ಕೆಪಿಸಿಸಿ...

ಕಾರಿಗೆ ಹಿಂಬದಿಯಿಂದ ಲಾರಿ ಢಿಕ್ಕಿ: ಸ್ಥಳದಲ್ಲೇ ಮೂವರು ಸಾವು

 ಲಾರಿ ಮತ್ತು ಕಾರಿನ ನಡುವಿನ ನಡೆದ ಅಪಘಾತದಲ್ಲಿ ತಾಯಿ ಮತ್ತು ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸೋಮವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ-7ರ ಚಿಕ್ಕಬಳ್ಳಾಪುರ ತಾಲೂಕಿನ ದೊಡ್ಡ ಪೈಲಗುರ್ಕಿ ಬಳಿ ನಡೆದಿದೆ.

ಹೈದರಾಬಾದ್ ನ ಜಯಶ್ರೀ (50), ಅಕ್ಷಯ್ (28) ಅರ್ಶು (24) ಮೃತ ದುರ್ದೈವಿಗಳು. ಮೃತ ಜಯಶ್ರೀ ಪತಿ ದಿನೇಶ್ (53) ಗಂಭೀರ ಗಾಯಗೊಂಡಿದ್ದು ಅವರನ್ನು ಹೆಚ್ಚಿನ‌ ಚಿಕಿತ್ಸೆಗಾಗಿ ಬೆಂಗಳೂರಿನ‌ ಆಸ್ಪತ್ರೆಗೆ ಕಳುಹಿಸಲಾಗಿದೆ.

ಅಪಘಾತದಲ್ಲಿ ಮೃತಪಟ್ಟವರೆಲ್ಲ ಹೈದರಾಬಾದ್ ಮೂಲದವರು ಎಂದು ಗುರುತಿಸಲಾಗಿದೆ ಘಟನೆಯಲ್ಲಿ ಸ್ವಿಫ್ಟ್ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಜಯಶ್ರೀ ಹಾಗೂ ದಿನೇಶ್ ಕುಟುಂಬ ಹೈದರಾಬಾದ್ ನ ಜಿಗಣಿ ಮಾರ್ಬಲ್ ಶೋರೂಮ್ ಮಾಲೀಕರು ಎಂದು ವರದಿಯಾಗಿದೆ.

ದಿ ನ್ಯೂಸ್24 ಕನ್ನಡ

TRENDING