Sunday, September 27, 2020
Home ದೆಹಲಿ ಸಂಸತ್ ಕಲಾಪದಲ್ಲಿಂದು ಭಾರತ- ಚೀನಾ ಗಡಿ ವಿವಾದದ ಬಗ್ಗೆ ಮಾತನಾಡಲಿರುವ ಸಚಿವ ರಾಜನಾಥ್...

ಇದೀಗ ಬಂದ ಸುದ್ದಿ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್‍ 88ನೇ ಹುಟ್ಟುಹಬ್ಬ,...

ನವದೆಹಲಿ : ಕಾಂಗ್ರೆಸ್ ಮುತ್ಸದ್ದಿ ಮತ್ತು ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರಿಗೆ ಇಂದು 88ನೇ ಜನ್ಮದಿನದ ಸಡಗರ-ಸಂಭ್ರಮ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ...

ಜಮ್ಮು ಮತ್ತು ಕಾಶ್ಮೀರದಲ್ಲಿ 4.5ರಷ್ಟು ತೀವ್ರತೆಯ ಭೂಕಂಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಲೇಹ್ ಮತ್ತು ಲಡಾಖ್ ಪ್ರದೇಶಗಳಲ್ಲಿ ಶನಿವಾರ ಭೂ ಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.5 ರಷ್ಟು ದಾಖಲಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ...

ಚಂಡೀಗಢದಲ್ಲಿ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಪ್ರಯೋಗ ಆರಂಭ

 ನವದೆಹಲಿ : ಆಕ್ಸ್‌ಫರ್ಡ್ ಕೊರೊನಾ ಲಸಿಕೆಯ ಎರಡನೇ ಹಂತದ ಪ್ರಯೋಗ ಚಂಡೀಗಢದ ಪೋಸ್ಟ್ ಗ್ರಾಜುವೇಟ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಎಜುಕೇಷನ್ ಆಂಡ್ ರಿಸರ್ಚ್ ನಲ್ಲಿ ಆರಂಭಗೊಂಡಿದೆ.

ವಿಧಾನಸಭೆಯಲ್ಲಿ ತೀವ್ರ ವಿರೋಧದ ನಡುವೆಯೂ ಕರ್ನಾಟಕ...

ಬೆಂಗಳೂರು, ಸೆ. 26: ತೀವ್ರ ವಿವಾದಕ್ಕೆ ಕಾರಣವಾಗಿದ್ದ ಕರ್ನಾಟಕ ಭೂಸುಧಾರಣೆಗಳ ತಿದ್ದುಪಡಿ ವಿಧೇಯಕ ಅಂಗೀಕಾರವಾಗಿದೆ. ಕಾಂಗ್ರೆಸ್ ಪಕ್ಷದ ಸದಸ್ಯರ ತೀವ್ರ ವಿರೋಧದ ಮಧ್ಯೆಯೇ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಯಿತು. ಅದಕ್ಕೂ ಮೊದಲು...

ಕೃಷ್ಣ ಜನ್ಮಭೂಮಿ ಮಥುರಾ ಬಳಿ ಮಸೀದಿ ತೆರವು...

ಮಥುರಾ: ಇಲ್ಲಿನ ಕೃಷ್ಣ ಜನ್ಮಭೂಮಿ ಪ್ರದೇಶ ಹಿಂದೂಗಳಿಗೆ ಸೇರಿದ್ದು. ಕೃಷ್ಣನ ಭಕ್ತರು ಮತ್ತು ಹಿಂದೂ ಸಮುದಾಯದವರಿಗೆ ಇದು ಪವಿತ್ರ ಸ್ಥಳ ಎಂದು ವಕೀಲ ವಿಷ್ಣು ಜೈನ್ ಎಂಬುವವರು ಪ್ರತಿಪಾದಿಸಿದ್ದು, ಈ ಕುರಿತು...

ಸಂಸತ್ ಕಲಾಪದಲ್ಲಿಂದು ಭಾರತ- ಚೀನಾ ಗಡಿ ವಿವಾದದ ಬಗ್ಗೆ ಮಾತನಾಡಲಿರುವ ಸಚಿವ ರಾಜನಾಥ್ ಸಿಂಗ್

ನವದೆಹಲಿ: ರಕ್ಷಣಾ ಸಚಿವ ರಾಜನಾಥ್​ ಸಿಂಗ್ ಇಂದು ಸಂಸತ್​ ಕಲಾಪದಲ್ಲಿ ಭಾರತ-ಚೀನಾ ಗಡಿ ವಿವಾದದ ಬಗ್ಗೆ ಮಾತನಾಡಲಿದ್ದಾರೆ. ಇಂದಿನ ಸಂಸತ್​ನ ಕಾರ್ಯಚಟುವಟಿಕೆಗಳ ಪಟ್ಟಿಯಲ್ಲಿ ಇದನ್ನು ಉಲ್ಲೇಖಿಸಲಾಗಿದೆ.

ಲೋಕಸಭಾ ಕಲಾಪ ಮಧ್ಯಾಹ್ನ 3 ಗಂಟೆಗೆ ಶುರುವಾಗಲಿದ್ದು, ಆರಂಭದಲ್ಲೇ ರಾಜನಾಥ್​ ಸಿಂಗ್ ಗಡಿ ವಿವಾದದ ಕುರಿತು ಮಾತನಾಡಲಿದ್ದಾರೆ. ಅಧಿವೇಶನದ ಕಾರ್ಯಸೂಚಿಯ ಬಗ್ಗೆ ಕಳೆ ಭಾನುವಾರ ನಡೆದಿದ್ದ ಸಂಸತ್ತಿನ ವ್ಯವಹಾರ ಸಲಹಾ ಸಮಿತಿ ಸಭೆ ವೇಳೆ ಗಡಿ ವಿವಾದದ ಬಗ್ಗೆ ಪ್ರಸ್ತಾಪಿಸಲಾಗಿತ್ತು.

ಕಳೆದ ಮೂರು ವಾರಗಳಲ್ಲಿ ಚೀನಾ ಅನೇಕ ಬಾರಿ ಪಾಂಗಾಂಗ್​ ತ್ಸೇ ಸರೋವರದ ಬಳಿ ಪ್ರಚೋದನಕಾರಿ ಚಟುವಟಿಕೆ ನಡೆಸಿ, ಎಲ್​​ಎಸಿಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಿಕೆಯನ್ನ ಉಲ್ಲಂಘಿಸಿದೆ ಎಂದು ಭಾರತೀಯ ಸೇನೆ ಹೇಳಿದೆ. ಈ ಹಿನ್ನೆಲೆ ಇಂದಿನ ಕಲಾಪ ಮಹತ್ವ ಪಡೆದುಕೊಂಡಿದೆ.

TRENDING