Monday, September 21, 2020
Home ದೆಹಲಿ ಕೊಲೆ ಪ್ರಕರಣ: ಪಂಜಾಬ್‌ ಮಾಜಿ ಡಿಜಿಪಿ ಸುಮೇಧ್‌ ಸಿಂಗ್‌ ಬಂಧನಕ್ಕೆ 'ಸುಪ್ರೀಂ' ತಡೆ

ಇದೀಗ ಬಂದ ಸುದ್ದಿ

ರಾಜ್ಯದಿಂದ ಮಹಾರಾಷ್ಟ್ರಕ್ಕೆ ಬಸ್ ಸಂಚಾರ ಪುನರಾರಂಭ

 ಕೋವಿಡ್-19 ಲಾಕ್‍ಡೌನ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಅಂತರರಾಜ್ಯ ಸಾರಿಗೆ ಸಂಚಾರವನ್ನು ಇದೀಗ ಲಾಕ್‍ಡೌನ್ ಸಡಿಲಗೊಂಡಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆಗನುಗುಣವಾಗಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಈಶಾನ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ...

ಕೋವಿಡ್ ಮುಂಜಾಗ್ರತೆಗಳೊಂದಿಗೆ ತಾಜ್ ಮಹಲ್ ಪ್ರವಾಸಿಗರಿಗೆ ಮುಕ್ತ

ಪ್ರೇಮಸೌಧವೆಂದೇ ಖ್ಯಾತಿಗಳಿಸಿರುವ ತಾಜ್ ಮಹಲ್ ಸತತ 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಪ್ರವಾಸಿಗರ ವೀಕ್ಷಣೆಗೆ ಇಂದಿನಿಂದ ಮುಕ್ತವಾಗಿದೆ. ಕೊರೋನಾ ವೈರಸ್ ಲಾಕ್ ಡೌನ್...

ಪ್ರಥಮ ಬಾರಿಗೆ ಅನ್ ಲೈನ್ ನಲ್ಲಿ ಜೈನ...

ಮಂಗಳೂರು :- ಕರ್ನಾಟಕದಲ್ಲಿ ಜೈನ ಧರ್ಮ ಫೇಸ್ ಬುಕ್ಕಿನ ಪ್ರಾಯೋಜಿತ ವಿಶಿಷ್ಟ ಕಾರ್ಯಕ್ರಮ ಜೈನ ಮಾಧ್ಯಮ ಗೋಷ್ಠಿ 19 - 09 - 2020 ಶನಿವಾರದಂದು ರಾತ್ರಿ ಎಂಟು ಗಂಟೆಗೆ...

ತುಂಗಭದ್ರಾ ನದಿಯಲ್ಲಿ ಕೊಚ್ಚಿಹೊದ ಇಬ್ಬರು ಯುವಕರು

ತುಂಗಭದ್ರಾ ನದಿಯಲ್ಲಿ ಇಬ್ಬರು ಯುವಕರು ಹಾಗೂ ಚಕ್ಕಡಿ ಸಮೇತ ಎರಡು ಎತ್ತುಗಳು ಕೊಚ್ಚಿ ಹೋದ ಘಟನೆ ಸೋಮವಾರ ತಾಲೂಕಿನ ಕೋಣನತಂಬಗಿ ಗ್ರಾಮದಲ್ಲಿ ನಡೆದಿದೆ. ಪ್ರಾಥಮಿಕ ವರದಿಯ...

ಭಾರತದಲ್ಲಿ ಮಾತ್ರ ಚಿನ್ನದ ದರ ಇಳಿಕೆ

ಭಾರತದಲ್ಲಂತೂ ಕೊರೊನಾ ಆತಂಕ ಮುಂದುವರಿದಿದ್ದರೂ ಚಿನ್ನದ ಫಿಸಿಕಲ್ ಬೇಡಿಕೆ ಕಡಿಮೆ ಆಗಿದೆ. ಮುಂಬರುವ ನವರಾತ್ರಿ ಹೊತ್ತಿಗೆ ಮತ್ತೆ ಚಿನ್ನಕ್ಕೆ ಬೇಡಿಕೆ ಬರಬಹುದು ಎಂಬ ನಿರೀಕ್ಷೆಯಲ್ಲಿ ಆಭರಣ ವರ್ತಕರಿದ್ದಾರೆ. ಗ್ರಾಹಕರನ್ನು ಸೆಳೆಯಬೇಕು...

ಕೊಲೆ ಪ್ರಕರಣ: ಪಂಜಾಬ್‌ ಮಾಜಿ ಡಿಜಿಪಿ ಸುಮೇಧ್‌ ಸಿಂಗ್‌ ಬಂಧನಕ್ಕೆ ‘ಸುಪ್ರೀಂ’ ತಡೆ

 ನವದೆಹಲಿಪಂಜಾಬ್‌ನ ಮಾಜಿ ಡಿಜಿಪಿ ಸುಮೇಧ್‌ ಸಿಂಗ್‌ ಸೈನಿ ಬಂಧನಕ್ಕೆ ಸುಪ್ರೀಂ ಕೋರ್ಟ್‌ ಮಂಗಳವಾರ ತಾತ್ಕಾಲಿಕ ತಡೆ ನೀಡಿದೆ.

ಸುಮೇಧ್‌ ಅವರು 1991ರಲ್ಲಿ ನಡೆದಿದ್ದ ಜೂನಿಯರ್‌ ಎಂಜಿನಿಯರ್ ಬಲವಂತ್‌ ಸಿಂಗ್‌ ಮುಲ್ತಾನಿ‌ ಕೊಲೆ ಪ್ರಕರಣದಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸೈನಿಗೆ ನಿರೀಕ್ಷಣಾ ಜಾಮೀನು ನೀಡಲು ಪಂಜಾಬ್‌ ಮತ್ತು ಹರಿಯಾಣ ಹೈಕೋರ್ಟ್‌ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಸೈನಿ, ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ನ್ಯಾಯಮೂರ್ತಿಗಳಾದ ಅಶೋಕ್‌ ಭೂಷಣ್‌, ಆರ್‌.ಎಸ್‌.ರೆಡ್ಡಿ ಹಾಗೂ ಎಂ.ಆರ್‌.ಶಾ ಅವರಿದ್ದ ತ್ರಿಸದಸ್ಯ ಪೀಠವು ಮಂಗಳವಾರ ಇದರ ವಿಚಾರಣೆ ನಡೆಸಿತು.

‘ಪ್ರಕರಣ ನಡೆದು 29 ವರ್ಷಗಳು ಉರುಳಿವೆ. ಸೈನಿ ಬಂಧನಕ್ಕೆ ಈಗ ಇಷ್ಟೊಂದು ಆತುರ ತೋರುತ್ತಿರುವುದಾದರೂ ಏಕೆ’ ಎಂದು ಪೀಠವು ಪಂಜಾಬ್‌ ಸರ್ಕಾರದ ಪರ ಹಿರಿಯ ವಕೀಲ ಸಿದ್ಧಾರ್ಥ್‌ ಲೂತ್ರಾ ಅವರನ್ನು ಪ್ರಶ್ನಿಸಿತು.

‘ಝೆಡ್‌ ಪ್ಲಸ್‌ ಶ್ರೇಣಿಯ ಭದ್ರತೆ ಹೊಂದಿದ್ದ ಮಾಜಿ ಡಿಜಿಪಿ, ಈಗ ತಲೆಮರೆಸಿಕೊಂಡಿದ್ದಾರೆ’ ಎಂದು ಲೂತ್ರಾ ಅವರು ಪೀಠಕ್ಕೆ ತಿಳಿಸಿದರು.

ತನಿಖೆಗೆ ಸಹಕರಿಸುವಂತೆ ಸೈನಿಗೆ ಸೂಚಿಸಿದ ಪೀಠವು ನಾಲ್ಕು ವಾರಗಳ ನಂತರ ಮುಂದಿನ ವಿಚಾರಣೆ ನಡೆಸುವುದಾಗಿ ತಿಳಿಸಿತು. ಮುಂದಿನ ಆದೇಶದವರೆಗೂ ಸೈನಿ ಅವರನ್ನು ಬಂಧಿಸದಂತೆ ನಿರ್ದೇಶಿಸಿತು.

ಸೆಪ್ಟೆಂಬರ್‌ 8ರಂದು ಹೈಕೋರ್ಟ್,‌ ಸೈನಿ ಅವರ ಎರಡು ಅರ್ಜಿಗಳನ್ನು ತಿರಸ್ಕರಿಸಿತ್ತು.

TRENDING