Wednesday, September 23, 2020
Home ಜಿಲ್ಲೆ ಸೆ.16 ರಿಂದ ಕೆಆರ್ ಎಸ್ ಪ್ರವಾಸಿಗರಿಗೆ ಮುಕ್ತ

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ಸೆ.16 ರಿಂದ ಕೆಆರ್ ಎಸ್ ಪ್ರವಾಸಿಗರಿಗೆ ಮುಕ್ತ

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸುವ ಪ್ರವಾಸಿಗರು ಇನ್ನು ಯಾವುದೇ ಪ್ರವಾಸಿ ತಾಣ ನೋಡಲು ಮಿಸ್‌ ಮಾಡಿಕೊಳ್ಳುವಂತಿಲ್ಲ. ಈಗಾಗಲೇ ಜಯಚಾಮರಾಜೇಂದ್ರ ಮೃಗಾಲಯ ಪ್ರವಾಸಿಗರಿಗೆ ತೆರೆದಿದ್ದು, ಈಗ ಮತ್ತೊಂದು ಪ್ರಮುಖ ಪ್ರವಾಸಿ ತಾಣ ತೆರೆಯಲಿದೆ. ಕೆಆರ್ ಎಸ್‌ ಜಲಾಶಯವು ನಾಳೆಯಿಂದ ಪ್ರವಾಸಿಗರಿಗೆ ಮುಕ್ತವಾಗಲಿದ್ದು, ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ರಾಜ್ಯ ಸರ್ಕಾರವು ಸೆ.16 ರಿಂದ ಪ್ರವಾಸಿಗರಿಗೆ ಬೃಂದಾವನ ಗಾರ್ಡನ್ ವೀಕ್ಷಿಸಲು ಅವಕಾಶ ಮಾಡಿಕೊಟ್ಟಿದೆ.

ಕೊರೊನಾ ಲಾಕ್ ಡೌನ್ ಕಾರಣದಿಂದಾಗಿ ಕಳೆದ ಮಾರ್ಚ್ ತಿಂಗಳಿನಿಂದಲೇ ಕೆ.ಆರ್.ಎಸ್ ವೀಕ್ಷಿಸಲು ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿತ್ತು. ಇದೀಗ ಲಾಕ್ ಡೌನ್ ತೆರವುಗೊಂಡಿರುವ ಹಿನ್ನೆಲೆಯಲ್ಲಿ ಕೆ.ಆರ್.ಎಸ್ ವೀಕ್ಷಿಸಲು ಪ್ರವಾಸಿಗರಿಗೆ ಅವಕಾಶ ಕಲ್ಪಿಸಲಾಗಿದೆ. ಈ ಕುರಿತು ಕಾವೇರಿ ನೀರಾವರಿ ನಿಗಮ ನಿಯಮಿತ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ದಿ ನ್ಯೂಸ್24 ಕನ್ನಡ

TRENDING