Tuesday, September 22, 2020
Home ಬೆಂಗಳೂರು ಪರಪ್ಪನ ಅಗ್ರಹಾರ ಜೈಲು ಸೇರಿದ ರಾಗಿಣಿಗೆ ಸೊಳ್ಳೆಕಾಟ: ಕ್ವಾರಂಟೈನ್ ನಲ್ಲಿ ನಟಿ

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ಪರಪ್ಪನ ಅಗ್ರಹಾರ ಜೈಲು ಸೇರಿದ ರಾಗಿಣಿಗೆ ಸೊಳ್ಳೆಕಾಟ: ಕ್ವಾರಂಟೈನ್ ನಲ್ಲಿ ನಟಿ

 ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ ನಟಿ ರಾಗಿಣಿ ದ್ವಿವೇದಿ ಜೈಲಿನಲ್ಲಿ ರಾತ್ರಿ ಕಳೆದಿದ್ದಾರೆ.

ರಾತ್ರಿ ರಾಗಿಣಿ ಜೈಲಿನಲ್ಲಿ ನೀಡಿದ ಊಟವನ್ನೇ ಮಾಡಿಲ್ಲ. ಸಿಸಿಬಿ ಅಧಿಕಾರಿಗಳು ನೀಡಿದ ಊಟ ಮಾಡಿದ್ದ ಅವರಿಗೆ ದಿಂಬು, ಚಾಪೆ, ಜಮಖಾನ, ಬೆಡ್ ಶೀಟ್ ನೀಡಲಾಗಿದ್ದು ಇಡೀ ರಾತ್ರಿ ಸೊಳ್ಳೆ ಕಾಟದಿಂದ ನಿದ್ದೆ ಮಾಡಿಲ್ಲವೆನ್ನಲಾಗಿದೆ

ಬೆಳಗಿನ ತಿಂಡಿಗೆ ಚಿತ್ರಾನ್ನ, ಅವಲಕ್ಕಿಯನ್ನು ಸೇವಿಸಲಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಕ್ವಾರಂಟೈನ್ ಸೆಲ್ ನಲ್ಲಿರುವ ಅವರ ಕೋವಿಡ್ ಟೆಸ್ಟ್ ವರದಿ ಬರಬೇಕಿದೆ. ಡ್ರಗ್ಸ್ ಪ್ರಕರಣ ಆಗಿರುವುದರಿಂದ ಯಾರ ಭೇಟಿಗೂ ಅವಕಾಶ ಇರುವುದಿಲ್ಲ. ಜಾಮೀನು ಸಿಕ್ಕರೆ ಹೊರಗೆ ಬರಬಹುದು. ಸಿಸಿಬಿ ಸಾಕ್ಷ್ಯ ನೀಡಿದಲ್ಲಿ ಇನ್ನಷ್ಟು ದಿನ ಜೈಲಲ್ಲೇ ಇರಬೇಕಾಗುತ್ತದೆ ಎನ್ನಲಾಗಿದೆ.

TRENDING