Thursday, September 24, 2020
Home ಜಿಲ್ಲೆ ಶಶಿಕಲಾ ನಟರಾಜನ್ ಜೈಲಿನಿಂದ ಬಿಡುಗಡೆಗೆ ದಿನಾಂಕ ನಿಗದಿ

ಇದೀಗ ಬಂದ ಸುದ್ದಿ

ಸಿಎಎ ವಿರುದ್ಧದ ಹೋರಾಟಕ್ಕೆ ಮಹಿಳೆಯರಿಗೆ ದಿನಗೂಲಿ! ಸಾಕ್ಷ್ಯ...

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ಕಳೆದ ಫೆಬ್ರುವರಿಯಲ್ಲಿ ದೆಹಲಿಯ ಶಾಹೀನ್ ಬಾಗ್ ಮತ್ತು ಜಾಮಿಯಾ ಮಿಲಿಯಾ ಇಸ್ಲಾಮಿಯಾ (ಜೆಎಂಐ) ಸಮೀಪವಿರುವ ಸ್ಥಳಗಳಲ್ಲಿ ನಡೆದಿದ್ದ ಪ್ರತಿಭಟನೆ ವೇಳೆ ಮಹಿಳೆಯರಿಗೆ ಸಕಲ...

ತಮಿಳು ನಟನನ್ನು ಟ್ವಿಟರ್‌ನಲ್ಲಿ ಫಾಲೋ ಮಾಡಿದ ಪಾಪ್‌...

ಚೆನ್ನೈ: ಖ್ಯಾತ ಪಾಪ್‌ ಗಾಯಕ ಜಸ್ಟೀನ್‌ ಬೈಬರ್‌ ಅವರು ತಮಿಳಿನ ಸಂಗೀತ ಸಂಯೋಜಕ, ನಟ ಜಿ.ವಿ. ಪ್ರಕಾಶ್‌ ಅವರನ್ನು ಟ್ವಿಟರ್‌ನಲ್ಲಿ ಫಾಲೋ ಮಾಡಿದ್ದಾರೆ. ಜಿ.ವಿ. ಪ್ರಕಾಶ್‌ ಅವರು...

ಲಡಾಖ್‌ ಗಡಿ ಪ್ರದೇಶಕ್ಕೆ ಹೊರಡಲು ಚೀನಾ ಸೈನಿಕರ...

 ತೈಪೆ: ಲಡಾಖ್‌ನ ಎಲ್‌ಎಸಿಯ ದುರ್ಗಮ ವಾತಾವರಣದಲ್ಲಿ ಕರ್ತವ್ಯಕ್ಕಿಳಿಯಲು ಚೀನೀ ಸೈನಿಕರು ಎಷ್ಟು ಭೀತರಾಗುತ್ತಾರೆ ಎನ್ನುವುದಕ್ಕೆ ಸಾಕ್ಷಿಯಾಗಿ ವೀಡಿಯೋವೊಂದು ವೈರಲ್‌ ಆಗಿದೆ.

ಸಚಿವ ಸುರೇಶ್ ಅಂಗಡಿ ನಿಧನಕ್ಕೆ ರಾಜಕೀಯ ನಾಯಕರು...

ನವದೆಹಲಿ : ಕೊರೊನಾದಿಂದ ಕೇಂದ್ರ ಸಚಿವ ಸುರೇಶ್ ಅಂಗಡಿ ಸಾವನಪ್ಪಿದ್ದು, ಅಗಲಿದ ನಾಯಕನಿಗೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ...

ಐಪಿಎಲ್ 2020 : ಕೆಕೆಆರ್ ವಿರುದ್ಧ...

ಬುಧವಾರ ಅಬುದಾಬಿಯಲ್ಲಿ ನಡೆದ ಐಪಿಎಲ್ ನ 5ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ದಿನೇಶ್ ಕಾರ್ತಿಕ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ಶಶಿಕಲಾ ನಟರಾಜನ್ ಜೈಲಿನಿಂದ ಬಿಡುಗಡೆಗೆ ದಿನಾಂಕ ನಿಗದಿ

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ನಾಲ್ಕು ವರ್ಷಗಳ ಕಾಲ ಶಿಕ್ಷೆಗೆ ಗುರಿಯಾಗಿ ಜೈಲಿನಲ್ಲಿರುವ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಆಪ್ತೆ ಶಶಿಕಲಾ ಮುಂದಿನ ವರ್ಷ ಜನವರಿ ಅಂತ್ಯಕ್ಕೆ ಬಿಡುಗಡೆಯಾಗುವ ಸಾಧ್ಯತೆ ಇದೆ.

ನರಸಿಂಹ ಮೂರ್ತಿ ಎಂಬುವರು ಆರ್ ಟಿಐ ಕಾಯ್ದೆ ಅಡಿಯಲ್ಲಿ ಮಾಹಿತಿ ಕೋರಿ ಕೇಂದ್ರ ಕಾರಾಗೃಹಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯಲ್ಲಿ ಶಶಿಕಲಾ ನಟರಾಜನ್ ಬಿಡುಗಡೆ ದಿನಾಂಕದ ಬಗ್ಗೆ ಮಾಹಿತಿ ಕೋರಿದ್ದರು. ಇದಕ್ಕೆ ಜೈಲು ಅಧಿಕಾರಿಗಳು ಉತ್ತರ ನೀಡಿದ್ದು, ಶಶಿಕಲಾ ಅವರು ಜನವರಿ 27 ರ 2021 ರಂದು ಬಿಡುಗಡೆಯಾಗಲಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಪಾವತಿಸಬೇಕಾದ ದಂಡ ಪಾವತಿಗೆ ವಿಳಂಬ ಮಾಡಿದರೆ ಅವರ ಬಿಡುಗಡೆ ಅವಧಿ ಮುಂದೂಡಲ್ಪಡುತ್ತದೆ ಎಂದು ತಿಳಿಸಿದ್ದಾರೆ.

ದಿ ನ್ಯೂಸ್24 ಕನ್ನಡ

TRENDING