Tuesday, September 22, 2020
Home ರಾಜಕೀಯ ಡ್ರಗ್ ಜಾಲದಲ್ಲಿ ಜಮೀರ್ ವಿರುದ್ಧ ಸಾಕ್ಷ್ಯ ಸಿಕ್ಕರೆ ಗಲ್ಲಿಗೇರಿಸಿ: ಸಿದ್ದರಾಮಯ್ಯ

ಇದೀಗ ಬಂದ ಸುದ್ದಿ

ಕೊರೊನಾ ಹಿನ್ನೆಲೆ : ಕೊಳ್ಳೇಗಾಲದಲ್ಲಿ ಮಧ್ಯಾಹ್ನದ ನಂತರ...

ಕೊಳ್ಳೇಗಾಲ: ನಗರದಲ್ಲಿ ಪ್ರತಿನಿತ್ಯ ಕೊರೊನಾ ಸೋಂಕು ಹೆಚ್ಚಾಗುತ್ತಿರುವುದರಿಂದ ಜನರಲ್ ಮರ್ಚೆಂಟ್ಸ್ ಅಸೋಸಿಯೇಷನ್ ಅವರು ಸೆ. 21ರಿಂದ ಅ.4 ರವರೆಗೆ ಪ್ರತಿದಿನ ಮಧ್ನಾಹ 2.30ರ ನಂತರ ಅಂಗಡಿಗಳನ್ನು ಸ್ವಯಂ ಪ್ರೇರಿತವಾಗಿ ಬಂದ್...

ನಿರ್ಮಾಪಕ ಮಹೇಶ್ ಭಟ್, ರಿಯಾ ಚಕ್ರವರ್ತಿ ಖಾಸಗಿ...

ಮುಂಬೈ: ರಿಯಾ ಚಕ್ರವರ್ತಿ ಮತ್ತು ಚಲನಚಿತ್ರ ನಿರ್ಮಾಪಕ ಮಹೇಶ್ ಭಟ್ ಅವರ ಹೊಸ ವೀಡಿಯೊ ಈಗ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ವಿಡಿಯೊದಲ್ಲಿ ರಿಯಾ ಮತ್ತು ಮಹೇಶ್ ಭಟ್ ಒಂದು ಕೋಣೆಯಲ್ಲಿ ಒಟ್ಟಿಗೆ...

ಕೊರೊನಾ ಸೋಂಕಿತರಿಗೆ ‘ ICU ‘ ಲಭ್ಯವಾಗುವ...

ಭಾರತದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 55 ಲಕ್ಷ ದಾಟಿರುವ ನಡುವೆ ಆಸ್ಪತ್ರೆಗಳಲ್ಲಿ ರೋಗಿಗಳ ನಿರ್ವಹಣೆಯ ಸವಾಲುಗಳೂ ಸಹ ಹೆಚ್ಚಾಗುತ್ತಿವೆ. ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ನಡುವೆ ಆಸ್ಪತ್ರೆಗಳಲ್ಲಿ ಐಸಿಯು ಲಭ್ಯತೆ ಕಡಿಮೆಯಾಗುತ್ತಿದೆ.

ವಿಶ್ವದಾದ್ಯಂತ 3 ಕೋಟಿ ದಾಟಿದ ಕೊರೊನಾ ಸೋಂಕಿತರ...

ವಿಶ್ವದ ಒಟ್ಟು 210 ದೇಶಗಳಲ್ಲಿ ಈವರೆಗೆ 3 ಕೋಟಿಗೂ ಹೆಚ್ಚು ಜನರಲ್ಲಿ ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡಿದೆ. ಒಟ್ಟು 9.47 ಲಕ್ಷ ಮಂದಿ ಕೋವಿಡ್-19ರಿಂದ ಮೃತಪಟ್ಟಿದ್ದಾರೆ. ಲಸಿಕೆ ಅಭಿವೃದ್ಧಿಪಡಿಸುವ ಕಾರ್ಯಕ್ಕೆ...

ಮಹಾರಾಷ್ಟ್ರ ಕಟ್ಟಡ ದುರಂತ: 17ಕ್ಕೇರಿದ ಸಾವಿನ ಸಂಖ್ಯೆ

ಮುಂಬೈ : ಮಹಾರಾಷ್ಟ್ರದ ಭಿವಾಂಡಿ ಪ್ರದೇಶದಲ್ಲಿ ಸಂಭವಿಸಿದ 3 ಅಂತಸ್ತಿದ ಕಟ್ಟಡ ಕುಸಿತದ ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ಕಟ್ಟಡಡದ ಅವಶೇಷಗಳಡಿ ಮತ್ತಷ್ಟು ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಡ್ರಗ್ ಜಾಲದಲ್ಲಿ ಜಮೀರ್ ವಿರುದ್ಧ ಸಾಕ್ಷ್ಯ ಸಿಕ್ಕರೆ ಗಲ್ಲಿಗೇರಿಸಿ: ಸಿದ್ದರಾಮಯ್ಯ

ಹುಬ್ಬಳ್ಳಿಡ್ರಗ್ಸ್ ಜಾಲದಲ್ಲಿ ದೊಡ್ಡವರು, ಸಣ್ಣವರು ಎನ್ನದೇ ಯಾರೇ ಇದ್ದರೂ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಡ್ರಗ್ಸ್ ಜಾಲದಲ್ಲಿ ಜಮೀರ್ ಅಹ್ಮದ್ ಅವರ ವಿರುದ್ಧ ಸಾಕ್ಷ್ಯ ಇದ್ದರೆ ಗಲ್ಲಿಗೇರಿಸಿ ಎಂದು ಅವರೇ ಹೇಳಿದ್ದಾರೆ. ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಿ ಎಂದು ತಿಳಿಸಿದ್ದಾರೆ. ಸಂಬರಗಿ ಹೇಳಿದ ಮಾತ್ರಕ್ಕೆ ತನಿಖೆ ಮಾಡೋದಲ್ಲ ರಾಜಕೀಯವಾಗಿ ಮುಗಿಸಲು ಯಾರೂ ಯಾರ ಮೇಲೆಯೂ ಆರೋಪ ಮಾಡಬಾರದು ಎಂದು ಹೇಳಿದರು.

ಜಮೀರ್ ಅಹಮದ್ ಅವರನ್ನು ಸಮರ್ಥಿಸಿಕೊಳ್ಳಲು ಹೋಗಿ ಸಿದ್ದರಾಮಯ್ಯ ಅವರು ತಮ್ಮ ವ್ಯಕ್ತಿತ್ವಕ್ಕೆ ಧಕ್ಕೆ ತಂದು ಕೊಳ್ಳುತ್ತಿದ್ದಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಲೇವಡಿ ಮಾಡಿದ್ದಾರೆ.

TRENDING