Tuesday, September 22, 2020
Home ಕೋವಿಡ್-19 ಕಿಮ್ಸ್ ನಲ್ಲಿ 100ಕ್ಕೂ ಹೆಚ್ಚು ಗರ್ಭಿಣಿಯರಿಗೆ ಯಶಸ್ವಿ ಕೊವಿಡ್-19 ಚಿಕಿತ್ಸೆ

ಇದೀಗ ಬಂದ ಸುದ್ದಿ

ಭಾರತದಲ್ಲಿ ಕೊರೊನಾ ಸೋಂಕಿತರ ಚೇತರಿಕೆ ಪ್ರಮಾಣ ಶೇ.80ಕ್ಕೆ...

ನವದೆಹಲಿ: ಭಾರತದಲ್ಲಿ ಕೋವಿಡ್-19 ಚೇತರಿಕೆ ಪ್ರಮಾಣ ಶೇ.80ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಇಲಾಖೆ ಮಾಹಿತಿ ನೀಡಿದೆ. ಭಾರತದಲ್ಲಿ ಸತತ ಮೂರನೇ ದಿನ ಸೋಂಕಿನಿಂದ...

ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣ ವಿರುದ್ಧ...

ಹೈದರಾಬಾದ್ : ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣ ಹೈದರಾಬಾದ್ ನಲ್ಲಿ ಮನೆಯೊಂದನ್ನು ಖರೀದಿಸಿದ್ದಾರಂತೆ. ಶಂಶಾಬಾದ್ ವಿಮಾನ ನಿಲ್ದಾಣಕ್ಕೆ ಸಮೀಪದಲ್ಲಿರುವ ಗೊಚ್ಚಿಬೋಲಿ ಏರಿಯಾದಲ್ಲಿ 4 ಬೆಡ್ ರೂಂನ ವಿಶಾಲವಾದ ಮನೆಯನ್ನು...

ಕೊರೊನಾ ಹಿನ್ನೆಲೆ : ಕೊಳ್ಳೇಗಾಲದಲ್ಲಿ ಮಧ್ಯಾಹ್ನದ ನಂತರ...

ಕೊಳ್ಳೇಗಾಲ: ನಗರದಲ್ಲಿ ಪ್ರತಿನಿತ್ಯ ಕೊರೊನಾ ಸೋಂಕು ಹೆಚ್ಚಾಗುತ್ತಿರುವುದರಿಂದ ಜನರಲ್ ಮರ್ಚೆಂಟ್ಸ್ ಅಸೋಸಿಯೇಷನ್ ಅವರು ಸೆ. 21ರಿಂದ ಅ.4 ರವರೆಗೆ ಪ್ರತಿದಿನ ಮಧ್ನಾಹ 2.30ರ ನಂತರ ಅಂಗಡಿಗಳನ್ನು ಸ್ವಯಂ ಪ್ರೇರಿತವಾಗಿ ಬಂದ್...

ನಿರ್ಮಾಪಕ ಮಹೇಶ್ ಭಟ್, ರಿಯಾ ಚಕ್ರವರ್ತಿ ಖಾಸಗಿ...

ಮುಂಬೈ: ರಿಯಾ ಚಕ್ರವರ್ತಿ ಮತ್ತು ಚಲನಚಿತ್ರ ನಿರ್ಮಾಪಕ ಮಹೇಶ್ ಭಟ್ ಅವರ ಹೊಸ ವೀಡಿಯೊ ಈಗ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ವಿಡಿಯೊದಲ್ಲಿ ರಿಯಾ ಮತ್ತು ಮಹೇಶ್ ಭಟ್ ಒಂದು ಕೋಣೆಯಲ್ಲಿ ಒಟ್ಟಿಗೆ...

ಕೊರೊನಾ ಸೋಂಕಿತರಿಗೆ ‘ ICU ‘ ಲಭ್ಯವಾಗುವ...

ಭಾರತದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 55 ಲಕ್ಷ ದಾಟಿರುವ ನಡುವೆ ಆಸ್ಪತ್ರೆಗಳಲ್ಲಿ ರೋಗಿಗಳ ನಿರ್ವಹಣೆಯ ಸವಾಲುಗಳೂ ಸಹ ಹೆಚ್ಚಾಗುತ್ತಿವೆ. ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ನಡುವೆ ಆಸ್ಪತ್ರೆಗಳಲ್ಲಿ ಐಸಿಯು ಲಭ್ಯತೆ ಕಡಿಮೆಯಾಗುತ್ತಿದೆ.

ಕಿಮ್ಸ್ ನಲ್ಲಿ 100ಕ್ಕೂ ಹೆಚ್ಚು ಗರ್ಭಿಣಿಯರಿಗೆ ಯಶಸ್ವಿ ಕೊವಿಡ್-19 ಚಿಕಿತ್ಸೆ

ಕರ್ನಾಟಕದಲ್ಲಿ ಏರಿಕೆಯಾಗುತ್ತಿರುವ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು ಜನರಲ್ಲಿ ಆತಂಕ ಹುಟ್ಟಿಸುತ್ತಿದೆ. ಇದರ ಮಧ್ಯೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ವೈದ್ಯರ ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗಿದೆ.

ಕೊರೊನಾವೈರಸ್ ಸೋಂಕು ಗರ್ಭಿಣಿಯರಿಗೆ ಹೆಚ್ಚು ಅಪಾಯಕಾರಿ ಎಂದು ತಜ್ಞವೈದ್ಯರು ಈಗಾಗಲೇ ಎಚ್ಚರಿಕೆ ನೀಡಿದ್ದಾರೆ. ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ಮತ್ತು ವಿಜ್ಞಾನ ಸಂಸ್ಥೆ(KIMS)ಯಲ್ಲಿ ಕೊರೊನಾವೈರಸ್ ಸೋಂಕು ತಗುಲಿದ್ದ 100 ಗರ್ಭಿಣಿಯರಿಗೆ ಯಶಸ್ವಿ ಚಿಕಿತ್ಸೆ ನೀಡಿದ್ದಾರೆ.

ದಿ ನ್ಯೂಸ್24 ಕನ್ನಡ

TRENDING