Tuesday, September 22, 2020
Home ಅಂತರ್ ರಾಜ್ಯ ಸುಶಾಂತ್ ಹತ್ಯೆ ಪ್ರಕರಣ: ಕೇಂದ್ರ ಸರ್ಕಾರಕ್ಕೆ ಬಾಂಬೆ ಹೈಕೋರ್ಟ್‌ ನೋಟಿಸ್‌

ಇದೀಗ ಬಂದ ಸುದ್ದಿ

ಭಾರತದಲ್ಲಿ ಕೊರೊನಾ ಸೋಂಕಿತರ ಚೇತರಿಕೆ ಪ್ರಮಾಣ ಶೇ.80ಕ್ಕೆ...

ನವದೆಹಲಿ: ಭಾರತದಲ್ಲಿ ಕೋವಿಡ್-19 ಚೇತರಿಕೆ ಪ್ರಮಾಣ ಶೇ.80ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಇಲಾಖೆ ಮಾಹಿತಿ ನೀಡಿದೆ. ಭಾರತದಲ್ಲಿ ಸತತ ಮೂರನೇ ದಿನ ಸೋಂಕಿನಿಂದ...

ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣ ವಿರುದ್ಧ...

ಹೈದರಾಬಾದ್ : ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣ ಹೈದರಾಬಾದ್ ನಲ್ಲಿ ಮನೆಯೊಂದನ್ನು ಖರೀದಿಸಿದ್ದಾರಂತೆ. ಶಂಶಾಬಾದ್ ವಿಮಾನ ನಿಲ್ದಾಣಕ್ಕೆ ಸಮೀಪದಲ್ಲಿರುವ ಗೊಚ್ಚಿಬೋಲಿ ಏರಿಯಾದಲ್ಲಿ 4 ಬೆಡ್ ರೂಂನ ವಿಶಾಲವಾದ ಮನೆಯನ್ನು...

ಕೊರೊನಾ ಹಿನ್ನೆಲೆ : ಕೊಳ್ಳೇಗಾಲದಲ್ಲಿ ಮಧ್ಯಾಹ್ನದ ನಂತರ...

ಕೊಳ್ಳೇಗಾಲ: ನಗರದಲ್ಲಿ ಪ್ರತಿನಿತ್ಯ ಕೊರೊನಾ ಸೋಂಕು ಹೆಚ್ಚಾಗುತ್ತಿರುವುದರಿಂದ ಜನರಲ್ ಮರ್ಚೆಂಟ್ಸ್ ಅಸೋಸಿಯೇಷನ್ ಅವರು ಸೆ. 21ರಿಂದ ಅ.4 ರವರೆಗೆ ಪ್ರತಿದಿನ ಮಧ್ನಾಹ 2.30ರ ನಂತರ ಅಂಗಡಿಗಳನ್ನು ಸ್ವಯಂ ಪ್ರೇರಿತವಾಗಿ ಬಂದ್...

ನಿರ್ಮಾಪಕ ಮಹೇಶ್ ಭಟ್, ರಿಯಾ ಚಕ್ರವರ್ತಿ ಖಾಸಗಿ...

ಮುಂಬೈ: ರಿಯಾ ಚಕ್ರವರ್ತಿ ಮತ್ತು ಚಲನಚಿತ್ರ ನಿರ್ಮಾಪಕ ಮಹೇಶ್ ಭಟ್ ಅವರ ಹೊಸ ವೀಡಿಯೊ ಈಗ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ವಿಡಿಯೊದಲ್ಲಿ ರಿಯಾ ಮತ್ತು ಮಹೇಶ್ ಭಟ್ ಒಂದು ಕೋಣೆಯಲ್ಲಿ ಒಟ್ಟಿಗೆ...

ಕೊರೊನಾ ಸೋಂಕಿತರಿಗೆ ‘ ICU ‘ ಲಭ್ಯವಾಗುವ...

ಭಾರತದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 55 ಲಕ್ಷ ದಾಟಿರುವ ನಡುವೆ ಆಸ್ಪತ್ರೆಗಳಲ್ಲಿ ರೋಗಿಗಳ ನಿರ್ವಹಣೆಯ ಸವಾಲುಗಳೂ ಸಹ ಹೆಚ್ಚಾಗುತ್ತಿವೆ. ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ನಡುವೆ ಆಸ್ಪತ್ರೆಗಳಲ್ಲಿ ಐಸಿಯು ಲಭ್ಯತೆ ಕಡಿಮೆಯಾಗುತ್ತಿದೆ.

ಸುಶಾಂತ್ ಹತ್ಯೆ ಪ್ರಕರಣ: ಕೇಂದ್ರ ಸರ್ಕಾರಕ್ಕೆ ಬಾಂಬೆ ಹೈಕೋರ್ಟ್‌ ನೋಟಿಸ್‌

ಮುಂಬೈನಟ ಸುಶಾಂತ್‌ ಸಿಂಗ್‌ ರಜಪೂತ್‌ ಆತ್ಮಹತ್ಯೆ ಪ್ರಕರಣದ ಕುರಿತು ಮಾಧ್ಯಮಗಳು ವರದಿ ಮಾಡುವುದನ್ನು ನಿರ್ಬಂಧಿಸಬೇಕೆಂದು ಕೋರಿ ಸ್ವಯಂ ಸೇವಾ ಸಂಸ್ಥೆಯೊಂದು (ಎನ್‌ಜಿಒ) ಅರ್ಜಿ ಸಲ್ಲಿಸಿದೆ. ಸಂಬಂಧ ಬಾಂಬೆ ಹೈಕೋರ್ಟ್‌, ಕೇಂದ್ರ ಸರ್ಕಾರಕ್ಕೆ ಮಂಗಳವಾರ ನೋಟಿಸ್‌ ಜಾರಿಗೊಳಿಸಿದೆ.

ಸುಶಾಂತ್‌ ಪ್ರಕರಣದಲ್ಲಿ ಮಾಧ್ಯಮಗಳು ನಡೆದುಕೊಳ್ಳುತ್ತಿರುವ ರೀತಿಯನ್ನು ಪ್ರಶ್ನಿಸಿ ಈಗಾಗಲೇ ಪುಣೆ ಮೂಲದ ಚಿತ್ರ ನಿರ್ಮಾಪಕ ನೀಲೇಶ್‌ ನಾವಲಖಾ ಮತ್ತು ಇತರ ಮೂವರು ಹಾಗೂ ಮಹಾರಾಷ್ಟ್ರದ ಎಂಟು ಮಂದಿ ನಿವೃತ್ತ ಪೊಲೀಸ್‌ ಅಧಿಕಾರಿಗಳು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದಾರೆ.

ಮುಖ್ಯ ನ್ಯಾಯಾಧೀಶ ದೀಪಾಂಕರ್‌ ದತ್ತ ಅವರನ್ನೊಳಗೊಂಡ ಪೀಠವು ಅಕ್ಟೋಬರ್‌ 8ರಂದು ಒಟ್ಟಿಗೆ ಈ ಮೂರೂ ಅರ್ಜಿಗಳ ವಿಚಾರಣೆ ನಡೆಸಲು ನಿರ್ಧರಿಸಿದೆ.

ಅರ್ಜಿಯ ವಿಚಾರಣೆ ಮುಗಿಯುವವರೆಗೂ ಸುಶಾಂತ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ಯಾವುದೇ ಸುದ್ದಿ ಬಿತ್ತರವಾಗದಂತೆ ತಡೆಯಬೇಕೆಂದು ‘ಇನ್‌ ಪರ್ಸ್ಯೂಟ್‌ ಆಫ್‌ ಜಸ್ಟೀಸ್‌’ ಸ್ವಯಂ ಸೇವಾ ಸಂಸ್ಥೆಯು ಅರ್ಜಿಯಲ್ಲಿ ಮನವಿ ಮಾಡಿದೆ.

ಮಾಧ್ಯಮಗಳು ಈಗಾಗಲೇ ಸುಶಾಂತ್‌ ಅವರ ವೈಯಕ್ತಿಕ ಸಂಭಾಷಣೆ, ಆರೋಪಿ ಮತ್ತು ಆಸ್ಪತ್ರೆಯ ಸಿಬ್ಬಂದಿಯ ಹೇಳಿಕೆಗಳನ್ನು ಪ್ರಕಟಿಸಿವೆ. ‍ಪ್ರಕರಣದ ತೀರ್ಪು ಹೊರಬೀಳುವ ಮುನ್ನವೇ ಆರೋಪಿಯನ್ನು ಕೊಲೆಗಾರ್ತಿ, ‘ಗೋಲ್ಡ್‌ ಡಿಗ್ಗರ್‌’, ‘ಅಬೇಟರ್‌’ ಹೀಗೆ ಹಲವು ಬಗೆಯಲ್ಲಿ ಸಂಬೋಧಿಸಲಾಗುತ್ತಿದೆ. ಇದರಿಂದ ಪ್ರಕರಣದ ತನಿಖೆಯ ಹಾದಿ ತಪ್ಪುವ ಸಾಧ್ಯತೆ ಇದೆ’ ಎಂದೂ ಅರ್ಜಿಯಲ್ಲಿ ದೂರಲಾಗಿದೆ.

TRENDING