Tuesday, September 22, 2020
Home ಅಂತರ್ ರಾಜ್ಯ ಶಿವಸೇನೆ ಸದಸ್ಯರಿಂದ ಹಲ್ಲೆಗೊಳಗಾದ ನಿವೃತ್ತ ನೌಕಾದಳ ಅಧಿಕಾರಿ ‘ಮದನ್ ಶರ್ಮ’ಬಿಜೆಪಿಗೆ ಸೇರ್ಪಡೆ

ಇದೀಗ ಬಂದ ಸುದ್ದಿ

ಭಾರತದಲ್ಲಿ ಕೊರೊನಾ ಸೋಂಕಿತರ ಚೇತರಿಕೆ ಪ್ರಮಾಣ ಶೇ.80ಕ್ಕೆ...

ನವದೆಹಲಿ: ಭಾರತದಲ್ಲಿ ಕೋವಿಡ್-19 ಚೇತರಿಕೆ ಪ್ರಮಾಣ ಶೇ.80ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಇಲಾಖೆ ಮಾಹಿತಿ ನೀಡಿದೆ. ಭಾರತದಲ್ಲಿ ಸತತ ಮೂರನೇ ದಿನ ಸೋಂಕಿನಿಂದ...

ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣ ವಿರುದ್ಧ...

ಹೈದರಾಬಾದ್ : ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣ ಹೈದರಾಬಾದ್ ನಲ್ಲಿ ಮನೆಯೊಂದನ್ನು ಖರೀದಿಸಿದ್ದಾರಂತೆ. ಶಂಶಾಬಾದ್ ವಿಮಾನ ನಿಲ್ದಾಣಕ್ಕೆ ಸಮೀಪದಲ್ಲಿರುವ ಗೊಚ್ಚಿಬೋಲಿ ಏರಿಯಾದಲ್ಲಿ 4 ಬೆಡ್ ರೂಂನ ವಿಶಾಲವಾದ ಮನೆಯನ್ನು...

ಕೊರೊನಾ ಹಿನ್ನೆಲೆ : ಕೊಳ್ಳೇಗಾಲದಲ್ಲಿ ಮಧ್ಯಾಹ್ನದ ನಂತರ...

ಕೊಳ್ಳೇಗಾಲ: ನಗರದಲ್ಲಿ ಪ್ರತಿನಿತ್ಯ ಕೊರೊನಾ ಸೋಂಕು ಹೆಚ್ಚಾಗುತ್ತಿರುವುದರಿಂದ ಜನರಲ್ ಮರ್ಚೆಂಟ್ಸ್ ಅಸೋಸಿಯೇಷನ್ ಅವರು ಸೆ. 21ರಿಂದ ಅ.4 ರವರೆಗೆ ಪ್ರತಿದಿನ ಮಧ್ನಾಹ 2.30ರ ನಂತರ ಅಂಗಡಿಗಳನ್ನು ಸ್ವಯಂ ಪ್ರೇರಿತವಾಗಿ ಬಂದ್...

ನಿರ್ಮಾಪಕ ಮಹೇಶ್ ಭಟ್, ರಿಯಾ ಚಕ್ರವರ್ತಿ ಖಾಸಗಿ...

ಮುಂಬೈ: ರಿಯಾ ಚಕ್ರವರ್ತಿ ಮತ್ತು ಚಲನಚಿತ್ರ ನಿರ್ಮಾಪಕ ಮಹೇಶ್ ಭಟ್ ಅವರ ಹೊಸ ವೀಡಿಯೊ ಈಗ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ವಿಡಿಯೊದಲ್ಲಿ ರಿಯಾ ಮತ್ತು ಮಹೇಶ್ ಭಟ್ ಒಂದು ಕೋಣೆಯಲ್ಲಿ ಒಟ್ಟಿಗೆ...

ಕೊರೊನಾ ಸೋಂಕಿತರಿಗೆ ‘ ICU ‘ ಲಭ್ಯವಾಗುವ...

ಭಾರತದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 55 ಲಕ್ಷ ದಾಟಿರುವ ನಡುವೆ ಆಸ್ಪತ್ರೆಗಳಲ್ಲಿ ರೋಗಿಗಳ ನಿರ್ವಹಣೆಯ ಸವಾಲುಗಳೂ ಸಹ ಹೆಚ್ಚಾಗುತ್ತಿವೆ. ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ನಡುವೆ ಆಸ್ಪತ್ರೆಗಳಲ್ಲಿ ಐಸಿಯು ಲಭ್ಯತೆ ಕಡಿಮೆಯಾಗುತ್ತಿದೆ.

ಶಿವಸೇನೆ ಸದಸ್ಯರಿಂದ ಹಲ್ಲೆಗೊಳಗಾದ ನಿವೃತ್ತ ನೌಕಾದಳ ಅಧಿಕಾರಿ ‘ಮದನ್ ಶರ್ಮ’ಬಿಜೆಪಿಗೆ ಸೇರ್ಪಡೆ

ಮುಂಬೈ: ಕಾರ್ಟೂನ್ ವಿಚಾರದಲ್ಲಿ ಶಿವಸೇನೆ ಸದಸ್ಯರಿಂದ ಹಲ್ಲೆಗೊಳಗಾಗಿದ್ದ ನಿವೃತ್ತ ನೌಕಾದಳ ಅಧಿಕಾರಿ ಮದನ್ ಶರ್ಮ ತಾವು ಬಿಜೆಪಿ, ಆರಸ್ಸೆಸ್ ಸೇರಿರುವುದಾಗಿ ಹೇಳಿದ್ದಾರಲ್ಲದೆ ಮಹಾರಾಷ್ಟ್ರದಲ್ಲಿನ ‘ಗೂಂಡಾಗಿರಿ’ ನಿಲ್ಲಿಸುವುದಾಗಿಯೂ ತಿಳಿಸಿದ್ದಾರೆ.

“ನಾನೀಗ ಬಿಜೆಪಿ ಮತ್ತು ಆರೆಸ್ಸೆಸ್ ಸೇರಿದ್ದೇನೆ. ಮಹಾರಾಷ್ಟ್ರದಲ್ಲಿ ಯಾವುದೇ ಗೂಂಡಾಗಿರಿ ನಡೆಯಲು ಬಿಡುವುದಿಲ್ಲ,” ಎಂದು ಅವರು ಹೇಳಿದರು.

ಇಂದು ರಾಜ್ಯಪಾಲ ಬಿ ಎಸ್ ಕೊಶ್ಯಾರಿ ಅವರನ್ನು ಭೇಟಿಯಾದ ಶರ್ಮ ತಾವು ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಲು ವಿನಂತಿಸಿದ್ದಾಗಿ ಹೇಳಿದರಲ್ಲದೆ ಈ ಕುರಿತು ಕೇಂದ್ರದ ಬಳಿ ಮಾತನಾಡುವ ಭರವಸೆಯನ್ನು ರಾಜ್ಯಪಾಲರು ನೀಡಿದ್ದಾರೆಂದು ತಿಳಿಸಿದರು.

“ಹಲ್ಲೆ ಪ್ರಕರಣದ ಆರೋಪಿಗಳ ವಿರುದ್ಧ ದುರ್ಬಲ ಸೆಕ್ಷನ್‍ಗಳನ್ವಯ ಪ್ರಕರಣ ದಾಖಲಿಸಲಾಗಿರುವ ಕುರಿತು ರಾಜ್ಯಪಾಲರಲ್ಲಿ ತಿಳಿಸಿದ್ದೇನೆ,” ಎಂದೂ ಹೇಳಿದರು.

ಮುಖ್ಯಮಂತ್ರಿಯೊಬ್ಬರಿಗೆ ಹೇಗೆ ಗೌರವ ತೋರಿಸಬೇಕೆಂದು ಅವರಿಗೆ ಕಲಿಸಲಾಗಿಲ್ಲ ಎಂದು ಸೋಮವಾರ ಶಿವಸೇನೆ ಮದನ್ ಶರ್ಮ ವಿರುದ್ಧ ಕಿಡಿ ಕಾರಿತ್ತು. “ಸಾಂವಿಧಾನಿಕ ಹುದ್ದೆ ಹೊಂದಿದ ವ್ಯಕ್ತಿಗೆ ಗೌರವ ಸೂಚಿಸಬೇಕೆಂದು ಮದನ್ ಶರ್ಮ ಅವರಿಗೆ ನೌಕಾದಳದಲ್ಲಿ ಕಲಿಸಲಾಗಿಲ್ಲವೇ?,” ಎಂದು ಶಿವಸೇನೆ ಸಾಮ್ನಾದಲ್ಲಿ ಬರೆದಿತ್ತು.

ಸೀಎಂ ಉದ್ಧವ್ ಠಾಕ್ರೆ ಕುರಿತಾದ ಕಾರ್ಟೂನ್ ಒಂದನ್ನು ಫಾರ್ವರ್ಡ್ ಮಾಡಿದ್ದಕ್ಕೆ ಆಕ್ಷೇಪಿಸಿ ಮದನ್ ಶರ್ಮ ಮೇಲೆ ಹಲ್ಲೆಗೈದ ಆರು ಮಂದಿ ಶಿವಸೇನಾ ಕಾರ್ಯಕರ್ತರು ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು.

TRENDING