Monday, September 21, 2020
Home ದೆಹಲಿ ಸಂಸತ್ ಕಲಾಪ: ಸಚಿವ ರಾಜನಾಥ್ ಹೇಳಿಕೆ ಬಳಿಕ ಕಲಾಪದಿಂದ ಹೊರನಡೆದ ಕಾಂಗ್ರೆಸ್‌ ಸಂಸದರು

ಇದೀಗ ಬಂದ ಸುದ್ದಿ

ಸದಸ್ಯರನ್ನು ಹೊರಗಿಟ್ಟು ಸದನ ನಡೆಸುವುದು ಸಾಧ್ಯವಿಲ್ಲ :ಸಿಎಂ

ರಾಜ್ಯ ವಿಧಾನಮಂಡಲ ಅಧಿವೇಶನವನ್ನು ಬೇಗ ಮುಗಿಸುವ ಬಗ್ಗೆ ವಿರೋಧ ಪಕ್ಷಗಳ ಸಹಕಾರ ಕೋರಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 50 ರಿಂದ...

ರಾಜ್ಯದಿಂದ ಮಹಾರಾಷ್ಟ್ರಕ್ಕೆ ಬಸ್ ಸಂಚಾರ ಪುನರಾರಂಭ

 ಕೋವಿಡ್-19 ಲಾಕ್‍ಡೌನ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಅಂತರರಾಜ್ಯ ಸಾರಿಗೆ ಸಂಚಾರವನ್ನು ಇದೀಗ ಲಾಕ್‍ಡೌನ್ ಸಡಿಲಗೊಂಡಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆಗನುಗುಣವಾಗಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಈಶಾನ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ...

ಕೋವಿಡ್ ಮುಂಜಾಗ್ರತೆಗಳೊಂದಿಗೆ ತಾಜ್ ಮಹಲ್ ಪ್ರವಾಸಿಗರಿಗೆ ಮುಕ್ತ

ಪ್ರೇಮಸೌಧವೆಂದೇ ಖ್ಯಾತಿಗಳಿಸಿರುವ ತಾಜ್ ಮಹಲ್ ಸತತ 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಪ್ರವಾಸಿಗರ ವೀಕ್ಷಣೆಗೆ ಇಂದಿನಿಂದ ಮುಕ್ತವಾಗಿದೆ. ಕೊರೋನಾ ವೈರಸ್ ಲಾಕ್ ಡೌನ್...

ಪ್ರಥಮ ಬಾರಿಗೆ ಅನ್ ಲೈನ್ ನಲ್ಲಿ ಜೈನ...

ಮಂಗಳೂರು :- ಕರ್ನಾಟಕದಲ್ಲಿ ಜೈನ ಧರ್ಮ ಫೇಸ್ ಬುಕ್ಕಿನ ಪ್ರಾಯೋಜಿತ ವಿಶಿಷ್ಟ ಕಾರ್ಯಕ್ರಮ ಜೈನ ಮಾಧ್ಯಮ ಗೋಷ್ಠಿ 19 - 09 - 2020 ಶನಿವಾರದಂದು ರಾತ್ರಿ ಎಂಟು ಗಂಟೆಗೆ...

ತುಂಗಭದ್ರಾ ನದಿಯಲ್ಲಿ ಕೊಚ್ಚಿಹೊದ ಇಬ್ಬರು ಯುವಕರು

ತುಂಗಭದ್ರಾ ನದಿಯಲ್ಲಿ ಇಬ್ಬರು ಯುವಕರು ಹಾಗೂ ಚಕ್ಕಡಿ ಸಮೇತ ಎರಡು ಎತ್ತುಗಳು ಕೊಚ್ಚಿ ಹೋದ ಘಟನೆ ಸೋಮವಾರ ತಾಲೂಕಿನ ಕೋಣನತಂಬಗಿ ಗ್ರಾಮದಲ್ಲಿ ನಡೆದಿದೆ. ಪ್ರಾಥಮಿಕ ವರದಿಯ...

ಸಂಸತ್ ಕಲಾಪ: ಸಚಿವ ರಾಜನಾಥ್ ಹೇಳಿಕೆ ಬಳಿಕ ಕಲಾಪದಿಂದ ಹೊರನಡೆದ ಕಾಂಗ್ರೆಸ್‌ ಸಂಸದರು

 ನವದೆಹಲಿ: ಚೀನಾ ಜತೆಗಿನ ಗಡಿ ಸಮಸ್ಯೆ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಲೋಕಸಭೆಯಲ್ಲಿ ಮಾತನಾಡಿದ ಬಳಿಕ ಕಾಂಗ್ರೆಸ್‌ ಸಂಸದರು ಕಲಾಪದಿಂದ ಹೊರ ನಡೆದಿದ್ದಾರೆ.

‘ನಮ್ಮ ನಾಯಕ ಅಧಿರ್ ರಂಜನ್ ಚೌಧರಿ ಅವರು ಭದ್ರತಾ ಪಡೆಗಳಿಗೆ ಬೆಂಬಲದ ಸಂದೇಶ ಸಾರಲು ಹಾಗೂ ನಮ್ಮ ತಾಳ್ಮೆಯನ್ನು ಪರೀಕ್ಷಿಸಬೇಡಿ ಎಂಬ ಎಚ್ಚರಿಕೆಯನ್ನು ಚೀನಾಕ್ಕೆ ರವಾನಿಸಲು ಬಯಸಿದ್ದರು. ಆದರೆ, ತಾನು ಮಾತ್ರ ಸೇನೆಗೆ ಬೆಂಬಲದ ಮಾತುಗಳನ್ನಾಡಬಹುದು ಎಂದು ಸರ್ಕಾರ ಭಾವಿಸಿದಂತಿದೆ’ ಎಂದು ಕಾಂಗ್ರೆಸ್‌ ನಾಯಕ ಗೌರವ್ ಗೊಗೊಯಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದಕ್ಕೂ ಮುನ್ನ ಲೋಕಸಭೆಯಲ್ಲಿ ಮಾತನಾಡಿದ ರಾಜನಾಥ್ ಸಿಂಗ್, ಭಾರತ ಮತ್ತು ಚೀನಾ ಗಡಿ ಸಮಸ್ಯೆ ಬಗೆಹರಿಯದೆ ಉಳಿದಿದೆ. ಪ್ರಸ್ತುತ ಗಡಿಯನ್ನು ಚೀನಾ ಒಪ್ಪುವುದಿಲ್ಲ ಎಂದು ಹೇಳಿದ್ದರು.

TRENDING