Wednesday, September 23, 2020
Home ಜಿಲ್ಲೆ ಮೈಸೂರು ಸೆ . 17 ಮಹಾಲಯ ಅಮಾವಾಸ್ಯೆಯಂದು ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ಸೆ . 17 ಮಹಾಲಯ ಅಮಾವಾಸ್ಯೆಯಂದು ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ

 ಮೈಸೂರು : ಮಹಾಲಯ ಅಮಾವಾಸ್ಯೆಯಂದು (ಸೆಪ್ಟೆಂಬರ್ 17) ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತಾದಿಗಳ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ.

ಕೊರೊನಾ ಹಿನ್ನೆಲೆಯಲ್ಲಿ ಹಾಗೂ ಮಹಾಲಯ ಅಮಾವಾಸ್ಯೆ ಪ್ರಯುಕ್ತ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಸಾಧ್ಯತೆ ಇರುವುದರಿಂದ ಭಕ್ತರಿಗೆ ಚಾಮುಂಡಿ ಬೆಟ್ಟಕ್ಕೆ ಪ್ರವೇಶವನ್ನು ಅಂದು ನಿರ್ಬಂಧಿಸಿ ಆದೇಶಿಸಲಾಗಿದೆ. ಬೆಟ್ಟಕ್ಕೆ ಸಂಪರ್ಕಿಸುವ ರಸ್ತೆಗಳನ್ನು ಕೂಡ ಬಂದ್ ಮಾಡಲು ನಿರ್ಧರಿಸಲಾಗಿದೆ.

ಈ ಹಿಂದೆ ಕೊರೊನಾ ಸೋಂಕಿನ ಹಾವಳಿಯಿಂದ ಆಷಾಢ ಶುಕ್ರವಾರ ಹಾಗೂ ಪ್ರತಿ ಶನಿವಾರ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ‌ನಂತರದ ದಿನಗಳಲ್ಲಿ ನಿರ್ಬಂಧವನ್ನು ಸಡಿಲಿಕೆ ಮಾಡಲಾಗಿತ್ತು. ಆದರೆ ಜಿಲ್ಲೆಯಲ್ಲಿಕೊರೊನಾ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಹಾಗೂ ಮಹಾಲಯ ಅಮವಾಸ್ಯೆಯೆಂದು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುವುದರಿಂದ ಮುಂಜಾಗ್ರತಾ ಕ್ರಮವಾಗಿ ಬೆಟ್ಟದ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

TRENDING