Thursday, September 24, 2020
Home ಜಿಲ್ಲೆ ಮೈಸೂರು ಈ ಬಾರಿ ಮೈಸೂರು ದಸರಾ ಅಂಬಾರಿ ಹೊರಲು ಸಿದ್ಧವಾದ’ ಅಭಿಮನ್ಯು’

ಇದೀಗ ಬಂದ ಸುದ್ದಿ

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿ...

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ. ಸಂಜನಾ ಪರ ವಕೀಲರು...

ಡ್ರಗ್ಸ್ ಪ್ರಕರಣ :ನಾಳೆ ಎನ್.ಸಿ.ಬಿ. ವಿಚಾರಣೆಗೆ ಹಾಜರಾಗಲಿದ್ದಾರೆ...

 ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಾಲಿವುಡ್ ನ ಹೈ ಪ್ರೊಫೈಲ್ ನಟಿಯರಾದ ದೀಪಿಕಾ ಪಡುಕೋಣೆ, ಸಾರಾ ಅಲಿಖಾನ್, ಶ್ರದ್ಧಾ ಕಪೂರ್ ಸೇರಿದಂತೆ ಹಲವರಿಗೆ ಎನ್.ಸಿ.ಬಿ. ಸಮನ್ಸ್ ನೀಡಿದ್ದು, ನಾಳೆ ನಟಿ...

ಹಿರಿಯಡ್ಕದ ನಡುರಸ್ತೆಯಲ್ಲಿ ಹಾಡುಹಗಲೇ ರಿಯಲ್ ಎಸ್ಟೇಟ್...

 ಉಡುಪಿ : ಉಡಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ ಎಂದು...

ಕೇಂದ್ರ ಸರ್ಕಾರ ರೈತರ ನಂತರ, ಕಾರ್ಮಿಕರನ್ನು...

ನವದೆಹಲಿ: ಸಂಸತ್ತು ಅಂಗೀಕರಿಸಿದ ಮೂರು ಕಾರ್ಮಿಕ ಸುಧಾರಣಾ ಮಸೂದೆಗಳ ಕುರಿತು ಗುರುವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಕೇಂದ್ರ ಸರ್ಕಾರ ರೈತರ ನಂತರ ಕಾರ್ಮಿಕರನ್ನು...

ಪಂಜಾಬ್ ನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ:...

ಮೊಹಾಲಿ : ನಿರ್ಮಾಣ ಹಂತದ ಎರಡು ಮಹಡಿಯ ಕಟ್ಟಡವೊಂದು ಕುಸಿದುಬಿದ್ದ ಪರಿಣಾಮ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು ಕಟ್ಟಡದ ಮಾಲೀಕ ಸೇರಿ ಹಲವರು ಗಾಯಗೊಂಡು ಇನ್ನು ಕೆಲವರು ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿರುವ...

ಈ ಬಾರಿ ಮೈಸೂರು ದಸರಾ ಅಂಬಾರಿ ಹೊರಲು ಸಿದ್ಧವಾದ’ ಅಭಿಮನ್ಯು’

ಮತ್ತಿಗೋಡು ಸಾಕಾನೆ ಶಿಬಿರದ ಬಲಾಢ್ಯ ಆನೆಯಾದ ಅಭಿಮನ್ಯು ಈ ಬಾರಿ ಮೈಸೂರು ದಸರಾ ಅಂಬಾರಿ ಹೊರಲು ಸಿದ್ಧವಾಗಿದೆ. ಅಭಿಮನ್ಯು, 750 ಕೆ.ಜಿಯ ಚಿನ್ನದ ಅಂಬಾರಿ ಹೊರಲಿದ್ದಾನೆ.

ಹಿಂದೆ ಅಂಬಾರಿ ಹೊರುತ್ತಿದ್ದ ಅರ್ಜುನ ಆನೆಗೆ 60 ವರ್ಷ ತುಂಬಿದ ಹಿನ್ನೆಲೆಯಲ್ಲಿ ಅಂಬಾರಿ ಹೊರಲು 54ರ ಹರೆಯದ ಅಭಿಮನ್ಯುವನ್ನು ಆಯ್ಕೆ ಮಾಡಲಾಗಿದೆ’ ಎಂದು ದಸರಾ ಅಂಬಾರಿ ಆನೆ ಜವಾಬ್ದಾರಿ ಹೊತ್ತಿರುವ ಮೈಸೂರಿನ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಲೆಗ್ಸಾಂಡರ್ ತಿಳಿಸಿದ್ದಾರೆ.

ಅಭಿಮನ್ಯು ಜತೆಗೆ ದಸರಾದಲ್ಲಿ ಪಾಲ್ಗೊಳ್ಳಲು ಕುಶಾಲನಗರ ದುಬಾರೆ ಸಾಕಾನೆ ಶಿಬಿರದ ವಿಕ್ರಂ (58), ಹರ್ಷ (54), ವಿಜಯ (53), ಕಾವೇರಿ (50), ಗೋಪಿ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಈ ಆನೆಗಳು ಅಕ್ಟೋಬರ್‌ 2ರಂದು ಸಂಪ್ರದಾಯದಂತೆ ಹುಣಸೂರು ತಾಲ್ಲೂಕಿನ ವೀರನಹೊಸಳ್ಳಿಗೆ ಪ್ರಯಾಣ ಬೆಳೆಸಿ ಬಳಿಕ ಮೈಸೂರಿಗೆ ತೆರಳಲಿವೆ.

ಮತ್ತಿಗೋಡು ಶಿಬಿರದಿಂದ ಅಂಬಾರಿ ಹೊರುವ ಎರಡನೇ ಆನೆ ಅಭಿಮನ್ಯು ಆಗಿದೆ. ಹಿಂದೆ ಇದೇ ಶಿಬಿರದಲ್ಲಿದ್ದ ಬಲರಾಮ ಆನೆ ಕೂಡ ಅಂಬಾರಿ ಹೊರುತ್ತಿತ್ತು. ಅದರ ನಿವೃತ್ತಿಯ ಬಳಿಕ ಈ ಜವಾಬ್ದಾರಿ ಅರ್ಜುನನ ಹೆಗಲೇರಿತ್ತು. ಅಭಿಮನ್ಯುವನ್ನು ಮಾವುತ ವಸಂತ, ಕಾವಾಡಿ ಜೆ.ಕೆ.ರಾಜು ಮುನ್ನಡೆಸಲಿದ್ದಾರೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

TRENDING