Monday, September 28, 2020
Home ದೆಹಲಿ ದೆಹಲಿ ಗಲಭೆ ಪ್ರಕರಣ : ಉಮರ್ ಖಾಲಿದ್‌ಗೆ 10 ದಿನ ಪೊಲೀಸ್ ಬಂಧನ

ಇದೀಗ ಬಂದ ಸುದ್ದಿ

ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಗೂ ಕೊರೋನಾ...

ರಾಜ್ಯದಲ್ಲಿ ಕೊರೊನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಮಾಜಿ ಸಚಿವ, ಕಾಂಗ್ರೆಸ್ ಮುಖಂಡ .ಹೆಚ್.ಕೆ. ಪಾಟೀಲ್ ಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ...

ಕಲಬುರಗಿಯಲ್ಲಿ ಪ್ರತಿಭಟನಾ ಮೆರವಣಿಗೆ

ಕೃಷಿ‌ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳ ಸೇರಿ ವಿವಿಧ ತಿದ್ದುಪಡಿ ಕಾಯ್ದೆಗಳ ವಿರೋಧಿಸಿ ಸೋಮವಾರ ನಡೆಯುತ್ತಿರುವ ಕರ್ನಾಟಕ ಬಂದ್ ಗೆ ಕಲಬುರಗಿಯಲ್ಲಿ ಸಾಧಾರಣ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸ್ಯಾಂಡಲ್ ವುಡ್​​​ ಡ್ರಗ್ಸ್ ಕೇಸ್: ಇಂದು ನಶೆ...

ಸ್ಯಾಂಡಲ್​​ವುಡ್​​​ ಡ್ರಗ್ಸ್​ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟಿ ರಾಗಿಣಿ ದ್ವಿವೇದಿ, ಸಂಜನಾ ಗರ್ಲಾನಿ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಪ್ರಕರಣದ ಕುರಿತು ವಾದ-ಪ್ರತಿವಾದ ಆಲಿಸಲಿರುವ ಎನ್​ಡಿಪಿಎಸ್...

ಕರ್ನಾಟಕ ಬಂದ್; ಏನೇನಿರತ್ತೆ..?ಏನಿರಲ್ಲ ?

 ಬೆಂಗಳೂರು: ಸರ್ಕಾರ ಅಂಗೀಕಾರ ಮಾಡಿರುವ ಭೂ ಸುಧಾರಣಾ ಮತ್ತು ಎಪಿಎಂಸಿ ಕಾಯ್ದೆ ವಿರೋಧಿಸಿ ಇಂದು (ಸೆಪ್ಟೆಂಬರ್​ 28) ರೈತಪರ ಸಂಘಟನೆಗಳು ಬಂದ್​ಗೆ ಕರೆ ನೀಡಿವೆ. ಈ ಕರ್ನಾಟಕ ಬಂದ್​ ನಿಮಿತ್ತ ಇಂದು...

‘ಸುರೇಶ ಅಂಗಡಿ ನಿರ್ಲಕ್ಷ್ಯ ವಹಿಸದಿದ್ದರೆ ಬದುಕುತ್ತಿದ್ದರೇನೋ…’: ಜಗದೀಶ...

   ಬೆಳಗಾವಿ: 'ಸುರೇಶ ಅಂಗಡಿ ಅವರು ಮಾಸ್ಕ್ ಹಾಕುವುದರಲ್ಲಿ ನಿರ್ಲಕ್ಷ್ಯ ವಹಿಸಿದರು. ಯಾವುದೇ ಚಟವಿಲ್ಲದ ನನಗೆ ಏನೂ ಆಗುವುದಿಲ್ಲ ಎಂಬ ಅತಿಯಾದ ಆತ್ಮವಿಶ್ವಾಸ ಅವರಲ್ಲಿತ್ತು....

ದೆಹಲಿ ಗಲಭೆ ಪ್ರಕರಣ : ಉಮರ್ ಖಾಲಿದ್‌ಗೆ 10 ದಿನ ಪೊಲೀಸ್ ಬಂಧನ

ನವದೆಹಲಿ, ಸೆಪ್ಟೆಂಬರ್ 15: ದೆಹಲಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಜೆಎನ್‌ಯು ವಿದ್ಯಾರ್ಥಿ ಸಂಘಟನೆಯ ಮಾಜಿ ಸದಸ್ಯ ಉಮರ್ ಖಾಲಿದ್ ಅವರನ್ನು ದೆಹಲಿ ನ್ಯಾಯಾಲಯ 10 ದಿನಗಳ ಪೊಲೀಸ್ ಬಂಧನಕ್ಕೆ ಒಪ್ಪಿಸಲಾಗಿದೆ.

ಖಾಲಿದ್ ಅವರನ್ನು ದೆಹಲಿಯ ವಿಶೇಷ ಘಟಕದ ಪೊಲೀಸರು ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆಯಡಿ ಭಾನುವಾರ ರಾತ್ರಿ ಬಂಧಿಸಿದ್ದರು. ಅವರನ್ನು ಸೋಮವಾರ ದೆಹಲಿ ಪೊಲೀಸರು ವಿಡಿಯೋ ಕಾನ್ಫರೆನ್ಸ್ ಮೂಲಕ ಕರ್ಕರ್ಡೂಮಾ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಅವರನ್ನು ಹತ್ತು ದಿನಗಳವರೆಗ ತಮ್ಮ ವಶಕ್ಕೆ ನೀಡುವಂತೆ ದೆಹಲಿ ಪೊಲೀಸರ ಕೋರಿಕೆಯನ್ನು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅಮಿತಾಬ್ ರಾವತ್ ಒಪ್ಪಿಕೊಂಡರು.

ಉಮರ್ ಅವರಿಂದ ಅಪಾರ ಪ್ರಮಾಣದ ದಾಖಲೆ ಮತ್ತು ಮಾಹಿತಿಗಳನ್ನು ಪಡೆದುಕೊಳ್ಳಬೇಕಿದೆ. ಹೀಗಾಗಿ ಅವರನ್ನು ತಮ್ಮ ವಶಕ್ಕೆ ಒಪ್ಪಿಸಬೇಕು ಎಂದು ಪೊಲೀಸರು ಕೇಳಿದ್ದರು.

ಫೆಬ್ರವರಿ 23ರಂದು ಹೊತ್ತಿಕೊಂಡ ಹಿಂಸಾಚಾರದ ಕಿಡಿಗೆ ಪೂರ್ವ ದೆಹಲಿಯಲ್ಲಿ 53 ಜನರು ಬಲಿಯಾಗಿದ್ದರು. ಖಾಲಿದ್ ಮತ್ತು ಇತರೆ ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸಿರುವ ಪೊಲೀಸರು, ಅವರು ಪೂರ್ವನಿಯೋಜಿತ ಸಂಚಿನಲ್ಲಿ ಭಾಗಿಯಾಗಿದ್ದರು ಎಂದು ಆರೋಪಿಸಿದ್ದಾರೆ. ಸಿಎಎ/ಎನ್‌ಆರ್‌ಸಿ ವಿರೋಧಿ ಪ್ರತಿಭಟನೆಗಳು ನಡೆಯುವ ಸಂದರ್ಭದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿಗೂ ಮುನ್ನ ಜನರನ್ನು ಹಿಂಸೆಗೆ ಇಳಿಯುವಂತೆ ಪ್ರಚೋದನಾಕಾರಿ ಭಾಷಣ ಮಾಡಿದ್ದರು ಎಂದು ಉಲ್ಲೇಖಿಸಿದ್ದಾರೆ.

ದೇಶದ್ರೋಹ, ಕೊಲೆ, ಕೊಲೆ ಯತ್ನ, ಗಲಭೆ ಮತ್ತು ಧರ್ಮದ ಆಧಾರದಲ್ಲಿ ವಿಭಿನ್ನ ಗುಂಪುಗಳ ನಡುವೆ ವೈರತ್ವ ಪ್ರಚೋದಿಸುವ ಪ್ರಕರಣಗಳನ್ನು ಕೂಡ ಉಮರ್ ಹಾಗೂ ಇತರೆ ಆರೋಪಿಗಳ ಮೇಲೆ ದಾಖಲು ಮಾಡಲಾಗಿದೆ.

TRENDING