Wednesday, September 23, 2020
Home ಜಿಲ್ಲೆ ನಟ ದಿಗಂತ್, ಐಂದ್ರಿತಾರನ್ನು ವಶಕ್ಕೆ ಪಡೆದ ಸಿಸಿಬಿ

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ನಟ ದಿಗಂತ್, ಐಂದ್ರಿತಾರನ್ನು ವಶಕ್ಕೆ ಪಡೆದ ಸಿಸಿಬಿ

ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಆರೋಪದಲ್ಲಿ ನಟಿ ಐಂದ್ರಿತಾ ರೇ ಮತ್ತು ನಟ ದಿಗಂತ್​ ಗೆ ಸಿಸಿಬಿ ವಶಕ್ಕೆ ಪಡೆದಿದೆ. ನಟಿ ರಾಗಿಣಿ , ಸಂಜನಾ ಬಳಿಕ ಇದೀಗ ನಟಿ ಐಂದ್ರಿತಾ ರೇ ಮತ್ತು ನಟ ದಿಗಂತ್​ಗೆ ಸಂಕಷ್ಟಎದುರಾಗಿದೆ. ಸ್ಟಾರ್ ದಂಪತಿಯನ್ನು ಹೆಚ್ಚಿನ ವಿಚಾರಣೆಗೆ ವಶಕ್ಕೆ ಪಡೆದಿದೆ.

ಪಾರ್ಟಿಯಲ್ಲಿ ನಟಿ ರಾಗಿಣಿ, ಸಂಜನಾ ಜೊತೆ ಐಂದ್ರಿತಾ ಕೂಡ ಭಾಗಿಯಾಗಿದ್ದಾರೆ ಎನ್ನಲಾಗಿದೆ. ಅಲ್ಲದೇ ವಿರೇನ್ ಖನ್ನಾ ಹೇಳಿಕೆಯಲ್ಲೂ ಐಂದ್ರಿತಾ ರೈ ಹೆಸರು ಕೇಳಿಬಂದಿದ್ದು, ಈ ಹಿನ್ನೆಲೆ ನಟಿ ಐಂದ್ರಿತಾ ರೇ ಮತ್ತು ನಟ ದಿಗಂತ್​ಗೆ ನೋಟಿಸ್​ ಜಾರಿ ಮಾಡಿತ್ತು. ಬಳಿಕ ವಿಚಾರಣೆಗೆ ಹಾಜರಾದ ದಿಗಂತ್ ಹಾಗೂ ಐಂದ್ರಿತಾ ಅವರನ್ನು ಸಿಸಿಬಿ ವಶಕ್ಕೆ ಪಡೆದಿದೆ.

ದಿ  ನ್ಯೂಸ್ 24 ಕನ್ನಡ

TRENDING