Thursday, September 24, 2020
Home ಜಿಲ್ಲೆ ಕೃಷಿ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ನೋಟು

ಇದೀಗ ಬಂದ ಸುದ್ದಿ

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿ...

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ. ಸಂಜನಾ ಪರ ವಕೀಲರು...

ಡ್ರಗ್ಸ್ ಪ್ರಕರಣ :ನಾಳೆ ಎನ್.ಸಿ.ಬಿ. ವಿಚಾರಣೆಗೆ ಹಾಜರಾಗಲಿದ್ದಾರೆ...

 ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಾಲಿವುಡ್ ನ ಹೈ ಪ್ರೊಫೈಲ್ ನಟಿಯರಾದ ದೀಪಿಕಾ ಪಡುಕೋಣೆ, ಸಾರಾ ಅಲಿಖಾನ್, ಶ್ರದ್ಧಾ ಕಪೂರ್ ಸೇರಿದಂತೆ ಹಲವರಿಗೆ ಎನ್.ಸಿ.ಬಿ. ಸಮನ್ಸ್ ನೀಡಿದ್ದು, ನಾಳೆ ನಟಿ...

ಹಿರಿಯಡ್ಕದ ನಡುರಸ್ತೆಯಲ್ಲಿ ಹಾಡುಹಗಲೇ ರಿಯಲ್ ಎಸ್ಟೇಟ್...

 ಉಡುಪಿ : ಉಡಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ ಎಂದು...

ಕೇಂದ್ರ ಸರ್ಕಾರ ರೈತರ ನಂತರ, ಕಾರ್ಮಿಕರನ್ನು...

ನವದೆಹಲಿ: ಸಂಸತ್ತು ಅಂಗೀಕರಿಸಿದ ಮೂರು ಕಾರ್ಮಿಕ ಸುಧಾರಣಾ ಮಸೂದೆಗಳ ಕುರಿತು ಗುರುವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಕೇಂದ್ರ ಸರ್ಕಾರ ರೈತರ ನಂತರ ಕಾರ್ಮಿಕರನ್ನು...

ಪಂಜಾಬ್ ನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ:...

ಮೊಹಾಲಿ : ನಿರ್ಮಾಣ ಹಂತದ ಎರಡು ಮಹಡಿಯ ಕಟ್ಟಡವೊಂದು ಕುಸಿದುಬಿದ್ದ ಪರಿಣಾಮ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು ಕಟ್ಟಡದ ಮಾಲೀಕ ಸೇರಿ ಹಲವರು ಗಾಯಗೊಂಡು ಇನ್ನು ಕೆಲವರು ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿರುವ...

ಕೃಷಿ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ನೋಟು

 ಒಂದೆಡೆ ಕೊರೊನಾ ವೈರಸ್ ರೈತರ ಜೀವ ಹಿಂಡುತ್ತಿದ್ದರೆ ಮತ್ತೊಂದೆಡೆ ಕೃಷಿ ಇಲಾಖೆಯ ಕೆಲವು ಅಧಿಕಾರಿಗಳು ಲಂಚದ ಬೇಡಿಕೆ ಇಟ್ಟು ರೈತರಿಗೆ ಮತ್ತಷ್ಟು ತೊಂದರೆ ಕೊಡುತ್ತಿದ್ದಾರೆ. ಕೃಷಿ ಸಲಕರಣೆಗಳಿಗೆ ರಿಯಾಯತಿ ಬಿಲ್ ಪಾಸ್ ಮಾಡಿಕೊಡಲು 50 ಸಾವಿರ ರೂ. ಲಂಚ ಪಡೆಯುವಾಗ ಎಸಿಬಿ ಪೊಲೀಸರ ಬಲೆಗೆ ಬಿದ್ದಿರುವ ಪ್ರಕರಣ ಕಲಬುರಗಿಯಲ್ಲಿ ನಡೆದಿದೆ.

ಜಿಲ್ಲೆಯ ಜೇವರ್ಗಿ ತಾಲೂಕಿನ ಸಹಾಯಕ ಕೃಷಿ ಅಧಿಕಾರಿ ಸುನೀಲ್ ಕುಮಾರ್ ಯರಗೋಳ್ ಎಸಿಬಿ ಬಲೆಗೆ ಬಿದ್ದಿರುವ ಕೃಷಿ ಅಧಿಕಾರಿ. ಕಲಬುರಗಿ ನಗರದ ಕನ್ನಡ ಭವನ ಬಳಿ ಹಣ ರೈತರಿಂದ ಹಣ ಪಡೆಯುವಾಗಲೇ ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಸಬ್ಸಿಡಿ ಬಿಲ್ ಪಾಸ್ ಮಾಡಿಕೊಡಲು 1.5 ಲಕ್ಷ ರೂಪಾಯಿ ಲಂಚಕ್ಕೆ ಹಣಕ್ಕೆ ಬೇಡಿಕೆ ಇಟ್ಟಿದ್ದ. ಐವತ್ತು ಸಾವಿರ ರೂ. ಹಣ ಪಡೆಯುವಾಗ ಎಸಿಬಿ ಎಸ್‌ಪಿ ಮಹೇಶ್ ಮೇಘಣ್ಣವರ ನೇತೃತ್ವದಲ್ಲಿ ದಾಳಿ ಮಾಡಿ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.

ದಿ  ನ್ಯೂಸ್ 24 ಕನ್ನಡ

TRENDING