Monday, September 21, 2020
Home ಜಿಲ್ಲೆ ಎಲ್ಲರೂ ಒಟ್ಟಾಗಿ ಶಿರಾ ಉಪ ಚುನಾವಣೆ ಎದುರಿಸಲಿದ್ದೇವೆ: ಡಿಕೆಶಿ

ಇದೀಗ ಬಂದ ಸುದ್ದಿ

N L S I U ಬೆಂಗಳೂರಿನ...

 ನವದೆಹಲಿ: ಬೆಂಗಳೂರಿನ ಎನ್‌ಎಲ್‌ಎಸ್‌ಐಯು ನ ಬಿಎ.ಎಲ್‌ಎಲ್ ಬಿ (ಆನರ್ಸ್) ಪ್ರವೇಶಕ್ಕೆ ನಡೆಸಲಾಗುತ್ತಿದ್ದ ಪ್ರತ್ಯೇಕ ಪ್ರವೇಶ ಪರೀಕ್ಷೆ ಎನ್‌ಎಲ್‌ಎಟಿ-2020 ನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಎಲ್ಲಾ 22 ರಾಷ್ಟ್ರೀಯ...

ಡ್ರಗ್ ಪ್ರಕರಣ : ನಶೆ ರಾಣಿಯರ...

ಬೆಂಗಳೂರು,ಸೆ.21: ಡ್ರಗ್ ಜಾಲದಲ್ಲಿ ಭಾಗಿಯಾಗಿ ಬಂಧಿತರಾಗಿ ಜೈಲು ಸೇರಿರುವ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನಗರದ ಎನ್‍ಡಿಪಿಎಸ್ ವಿಶೇಷ ನ್ಯಾಯಾಲಯ ವಿಚಾರಣೆಯನ್ನು...

ಕೇದಾರನಾಥ ದುರಂತ :7 ವರ್ಷಗಳ ಬಳಿಕ ...

2013 ರಲ್ಲಿ ಕೇದಾರನಾಥದಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಏರ್ಪಟ್ಟಿತ್ತು. ಈ ವೇಳೆ ಸಾವಿರಾರು ಜನ ಸಾವನ್ನಪ್ಪಿದರೆ ಒಂದಿಷ್ಟು ಜನ ಕಾಣೆಯಾಗಿದ್ದರು. ಏಳು ವರ್ಷದ ಹಿಂದೆ ನಡೆದಿತ್ತು ಈ ಘಟನೆ. ಇದೀಗ...

ಕೇಂದ್ರ-ರಾಜ್ಯ ಸರ್ಕಾರಗಳ ವಿರುದ್ಧ ರೈತರ ಬೃಹತ್ ಪ್ರತಿಭಟನೆ

ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಮುಂದಾಗಿರುವ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತ ಸಂಘ, ಕಾರ್ಮಿಕ ಸಂಘಟನೆಗಳು ಸೇರಿದಂತೆ 30ಕ್ಕೂ ಹೆಚ್ಚು...

ಪತ್ರಕರ್ತ ರಾಜೀವ್ ಶರ್ಮಾ ಮತ್ತೆ 7 ದಿನ...

ಚೀನಾದ ಪರ ಬೇಹುಗಾರಿಕೆ ಆರೋಪದಡಿ ಬಂಧಿತರಾಗಲಿರುವ ಫ್ರೀಲ್ಯಾನ್ಸ್ ಪತ್ರಕರ್ತ ರಾಜೀವ್ ಶರ್ಮಾರನ್ನು ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ.

ಎಲ್ಲರೂ ಒಟ್ಟಾಗಿ ಶಿರಾ ಉಪ ಚುನಾವಣೆ ಎದುರಿಸಲಿದ್ದೇವೆ: ಡಿಕೆಶಿ

ಶಿರಾ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಸಂಬಂಧ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರ ಸಭೆ ನಡೆದಿದೆ. ನಂತರ ಮಾತನಾಡಿದ ಡಿ.ಕೆ ಶಿವಕುಮಾರ್, ತುಮಕೂರು ಜಿಲ್ಲೆಯ ನಾಯಕರ ಜೊತೆ ಸಭೆ ಮಾಡಿದ್ದೇವೆ. ಶಿರಾ ಉಪಚುನಾವಣೆಯನ್ನು ಪರಮೇಶ್ವರ್ ನೇತೃತ್ವತ್ವದಲ್ಲಿ ನಡೆಸಲಾಗುವುದು. ಇವರಿಗೆ ರಾಜಣ್ಣ ಕೋ-ಚೇರ್ಮನ್ ಆಗಿ ಸಾಥ್ ನೀಡಲಿದ್ದಾರೆ. ಎಲ್ಲರೂ ಒಟ್ಟಿಗೆ ಸೇರಿಯೇ ಚುನಾವಣೆ ಎದುರಿಸಲಿದ್ದೇವೆ.

ಪಕ್ಷದ ಅಭ್ಯರ್ಥಿಯಾಗಿ ಜಯಚಂದ್ರ ಕಣಕ್ಕೀಳಿಯಲಿದ್ದಾರೆ. ರಾಜಣ್ಣ ಅವರೇ ಜಯಚಂದ್ರ ಹೆಸರು ಸೂಚಿಸಿದ್ದು, ಎಲ್ಲರ ಅಭಿಪ್ರಾಯವನ್ನು ಕೂಡ ಪಡೆಯಲಾಗಿದೆ. ಪಕ್ಷದ ವರಿಷ್ಠರಿಗೂ ಇದನ್ನೇ ಕಳುಹಿಸಿಕೊಡಲಿದ್ದೇವೆ. ಇಂದಿನಿಂದಲೇ ಚುನಾವಣೆ ಕಾರ್ಯ ಆರಂಭವಾಗಲಿದ್ದು, ನಾವೆಲ್ಲರೂ ಜಯಚಂದ್ರ ಅವರಿಗೆ ಸಾಥ್ ನೀಡುತ್ತೇವೆ. ಕ್ಷೇತ್ರದ ಹಿತದೃಷ್ಠಿಯಿಂದ ಗೆಲ್ಲಲು ನಾವೆಲ್ಲರೂ ಶತ ಪ್ರಯತ್ನ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹೇಳಿಕೆ ನೀಡಿದ್ದಾರೆ.

ದಿ  ನ್ಯೂಸ್ 24 ಕನ್ನಡ

TRENDING