Saturday, September 19, 2020
Home ಜಿಲ್ಲೆ ದೇಶದಾದ್ಯಂತ ಸೇವಾ ಸಪ್ತಾಹ ಅಭಿಯಾನವನ್ನು ಪ್ರಾರಂಭಿಸಿದ ಬಿಜೆಪಿ

ಇದೀಗ ಬಂದ ಸುದ್ದಿ

ಅಕುಲ್ ರೆಸಾರ್ಟ್ ನಲ್ಲಿ ನಡೆಯುತ್ತಿತ್ತಾ ಪಾರ್ಟಿ.?

ನಿರೂಪಕ ಅಕುಲ್ ಬಾಲಾಜಿ ಒಡೆತನದ ಸನ್ ಶೈನ್ ರೆಸಾರ್ಟ್ ನಲ್ಲಿ ಡ್ರಗ್ಸ್ ಪಾರ್ಟಿಗಳನ್ನು ಆಯೋಜನೆ ಮಾಡಲಾಗುತ್ತಿತ್ತು. ಸ್ಟಾರ್ ನಟ-ನಟಿಯರು, ನಟರ ಪತ್ನಿಯರು ಈ ಪಾರ್ಟಿಯಲ್ಲಿ ಭಾಗಿಯಾಗುತ್ತಿದ್ದರು ಎಂಬ ಮಾಹಿತಿ ಸಿಸಿಬಿ...

ಸಂಜನಾ ʼರಹಸ್ಯʼ ಬಹಿರಂಗಪಡಿಸಿದ ಸಂಬರಗಿ

ಡ್ರಗ್ಸ್ ದಂಧೆ ಪ್ರಕರಣದಲ್ಲಿ ಈಗಾಗಲೇ ಜೈಲು ಪಾಲಾಗಿರುವ ಸಂಜನಾ ಗಲ್ರಾನಿಯ ಖಾಸಗಿ ವಿಡಿಯೋ ಒಂದನ್ನು ಬಹಿರಂಗಪಡಿಸಿದ್ದ ಪ್ರಶಾಂತ್ ಸಂಬರಗಿ, ಇದೀಗ ಅವರ ಮದುವೆ ಹಾಗೂ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ...

ಡ್ರಗ್ಸ್ ಸಾಗಿಸುತ್ತಿದ್ದ ಬಾಲಿವುಡ್ ಡ್ಯಾನ್ಸರ್ ಕಿಶೋರ್ ಶೆಟ್ಟಿ...

ಖ್ಯಾತ ಡ್ಯಾನ್ಸರ್, ಬಾಲಿವುಡ್ ಚಿತ್ರದಲ್ಲಿ ನಟಿಸಿದ್ದ ಮಂಗಳೂರಿನ ಕಿಶೋರ್ ಶೆಟ್ಟಿಯನ್ನು ಡ್ರಗ್ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಸಿಸಿಬಿ ಪೊಲೀಸರಿಂದ ಶನಿವಾರ ಬೆಳಿಗ್ಗೆ ಡ್ರಗ್ಸ್ ಸಾಗಿಸುತ್ತಿದ್ದ...

ಮೋದಿ ಭೇಟಿ ಬಳಿಕ ಭಾವುಕರಾಗಿ ಕಣ್ಣೀರಿಟ್ಟ ಯಡಿಯೂರಪ್ಪ

ಪ್ರಧಾನಿ ನರೇಂದ್ರ ಮೋದಿಯವರ ಭೇಟಿ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಎರಡು ದಿನಗಳಿಂದ ನವದೆಹಲಿಯಲ್ಲಿ ವಾಸ್ತವ್ಯ ಹೂಡಿರುವ ಯಡಿಯೂರಪ್ಪನವರು, ಇಂದು ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

ಆಹಾರದಿಂದ ‘ಕೊರೊನಾವೈರಸ್’ ಹರಡಬಹುದೇ?

COVID-19 ಆಹಾರದಿಂದ ಹರಡುವ ಬಗ್ಗೆ ಯಾವುದೇ ನಿರ್ಣಾಯಕ ಪುರಾವೆಗಳಿಲ್ಲ, COVID-19 ಪೀಡಿತ ದೇಶಗಳಿಂದ ಭಾರತಕ್ಕೆ ಆಮದು ಮಾಡಿಕೊಳ್ಳುವ ಆಹಾರವು ಮಾನವ ಬಳಕೆಗೆ ಸುರಕ್ಷಿತವಾಗಿದೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ...

ದೇಶದಾದ್ಯಂತ ಸೇವಾ ಸಪ್ತಾಹ ಅಭಿಯಾನವನ್ನು ಪ್ರಾರಂಭಿಸಿದ ಬಿಜೆಪಿ

ನಮ್ಮ ದೇಶದ ಪ್ರಧಾನ ಮಂತ್ರಿಯಾದ ಗೌರವಾನ್ವಿತ ಸನ್ಮಾನ್ಯ ಶ್ರೀ ನರೇಂದ್ರ ಮೋದಿ ಜೀ ಅವರ 70 ನೇ ಜನ್ಮದಿನದ (ಸೆಪ್ಟೆಂಬರ್‌ 17 ರಂದು) ನಿಮಿತ್ತ ಬಿಜೆಪಿಯು ಸೆಪ್ಟೆಂಬರ್‌ 14 ರಿಂದ 20 ರ ವರೆಗೆ ದೇಶದಾದ್ಯಂತ ಸೇವಾ ಸಪ್ತಾಹ ಅಭಿಯಾನವನ್ನು ಪ್ರಾರಂಭಿಸಿದೆ.

ಅಂಗವಾಗಿ ದೇವದುರ್ಗ ತಾಲೂಕಿನ ಹೇಮನೂರ್ ಗ್ರಾಮದಲ್ಲಿ ನೂತನ ತಾಲೂಕ್ ಮಹಿಳಾ ಮೋರ್ಚ ಪ್ರಧಾನ ಕಾರ್ಯದರ್ಶಿಯಾದ ಶ್ರೀಮತಿ ವನೀತಾ ಶಿವಕುಮಾರ್ ಮತ್ತು ತಾಲೂಕ್ ಅಧ್ಯಕ್ಷರಾದ ಶ್ರೀಮತಿ ಹಂಪಮ್ಮ ಹುಲಿಮನಿ ಹಾಗೂ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ರೀಮತಿ ವಿಜಯರಾಜೇಶ್ವರಿ ಯವರು ನೇತೃತ್ವದಲ್ಲಿ ಸರಕಾರಿ ಪ್ರೌಢ ಶಾಲೆಯಲ್ಲಿ ಸಸಿ ನೆಡುವ ಮುಖಾಂತರ ಆಚರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಭಾಜಪ ಹಿರಿಯ ಮುಖಂಡರಾದ ಶ್ರೀ ಶ್ಯಾಮರಾವ್ ಕುಲಕರ್ಣಿ ಮತ್ತು ಹೇಮನೂರ್ ಗ್ರಾಮದ ಮುಖಂಡರು ಯುವಕರು ಭಾಗವಹಿಸಿದ್ದರು ಮತ್ತು ಅಧ್ಯಕ್ಷರಾದ ಶ್ರೀಮತಿ ನವರತ್ನ ಮತ್ತು ತಾಲೂಕ್ ಅಧ್ಯಕ್ಷರಾದ ಶ್ರೀ ಜಂಬಣ್ಣ ನಿಲಗಲ್ ಇವರು ಮತ್ತು ಮಹಿಳಾ ಹಿರಿಯರ ಮುಖಂಡರು ಕಾರ್ಯಕರ್ತೆಯರ ಸಮ್ಮುಕದಲ್ಲಿ ದೇವದುರ್ಗದ ಸರಕಾರಿ ಸಾರ್ವಜನಿಕ   ಆಸ್ಪತ್ರೆಯಲ್ಲಿ ಬಾಣಂತಿಯರಿಗೆ ಮತ್ತು ರೋಗಿಗಳಿಗೆ ಬಿಸ್ಕೆಟ್ ಬ್ರೆಡ್ ಮತ್ತು ಹಣ್ಣುಗಳನ್ನು ವಿತರಿಸಿದರು.

ಈ ಕಾರ್ಯಕ್ರಮದಲ್ಲಿ ರಾಯಚೂರು ಜಿಲ್ಲಾ ಭಾಜಪ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷರಾದ ಶ್ರೀಮತಿ ವಿಜಯ ರಾಜೇಶ್ವರಿ ಗೋಪಿಶೆಟ್ಟಿ ಮತ್ತು ಎಪಿಎಂಸಿ ನಾಮನಿರ್ದೇಶಿತ ಸದಸ್ಯರಾದ ಶ್ರೀ ಬಸನಗೌಡ ವೆಂಕಟಾಪುರ, ತಾ. ಪ್ರಧಾನ ಕಾರ್ಯದರ್ಶಿಯಾದ ಮಲ್ಲಿಕಾರ್ಜುನ ಪಾಟೀಲ್, ನಗರ ಅಧ್ಯಕ್ಷರಾದ ಶ್ರೀ ಜಹೀರ್ ಪಾಶ, ಇಡಪನೂರು ಚಂದ್ರಶೇಖರ್, ಛಲವಾದಿ ಅಲಿಪಾಷ ಮುಲ್ಲಾ ಮಸರಕಲ್ ಮತ್ತು ಜಿಲ್ಲಾ ಉಪಾಧ್ಯಕ್ಷರಾದ ಶ್ರೀಮತಿ ಜಯಲಕ್ಷ್ಮಿ, ಶ್ರೀಮತಿ ಪಾರ್ವತಿ, ಶ್ರೀಮತಿ ಬಸ್ಸಮ್ಮ,  ತಾಲೂಕಿನ ವಿವಿಧ ಮೋರ್ಚಾದ ಪದಾಧಿಕಾರಿಗಳು ಮತ್ತು ಭಾಜಪ ಪಕ್ಷದ ಪ್ರಮುಖ ಮಹಿಳಾ ಮುಖಂಡರು,   ಕಾರ್ಯಕರ್ತರು ಭಾಗವಹಿಸಿದ್ದರು.

ದಿ  ನ್ಯೂಸ್ 24 ಕನ್ನಡ

TRENDING