Tuesday, September 22, 2020
Home ಸಿನಿಮಾ ಸ್ಯಾಂಡಲ್ ವುಡ್ ʼತಾರಾ ದಂಪತಿ’ ದಿಗಂತ್ ಹಾಗೂ ಐಂದ್ರಿತಾಗೆ ಇಂದು ಸಿಸಿಬಿ ವಿಚಾರಣೆ

ಇದೀಗ ಬಂದ ಸುದ್ದಿ

ದೆಹಲಿ ಹಿಂಸಾಚಾರ ಅನುಷ್ಠಾನಕ್ಕಾಗಿ 1.61 ಕೋಟಿ ರೂ....

ನವದೆಹಲಿ: ನಮಸ್ತೆ ಟ್ರಂಪ್ ಕಾರ್ಯಕ್ರಮದ ಸಂದರ್ಭದಲ್ಲೇ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಪ್ರತಿಭಟನೆ ನೆಪದಲ್ಲಿ ಈಶಾನ್ಯ ದೆಹಲಿ ಹಿಂಸಾಚಾರಕ್ಕೆ ಕಿಚ್ಚು ಹಚ್ಚುವುದಕ್ಕಾಗಿ ಐವರ ಬ್ಯಾಂಕ್​ ಖಾತೆಗೆ 1.61 ಕೋಟಿ ರೂಪಾಯಿ...

ಭಾರತದಲ್ಲಿ ಕೊರೊನಾ ಸೋಂಕಿತರ ಚೇತರಿಕೆ ಪ್ರಮಾಣ ಶೇ.80ಕ್ಕೆ...

ನವದೆಹಲಿ: ಭಾರತದಲ್ಲಿ ಕೋವಿಡ್-19 ಚೇತರಿಕೆ ಪ್ರಮಾಣ ಶೇ.80ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಇಲಾಖೆ ಮಾಹಿತಿ ನೀಡಿದೆ. ಭಾರತದಲ್ಲಿ ಸತತ ಮೂರನೇ ದಿನ ಸೋಂಕಿನಿಂದ...

ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣ ವಿರುದ್ಧ...

ಹೈದರಾಬಾದ್ : ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣ ಹೈದರಾಬಾದ್ ನಲ್ಲಿ ಮನೆಯೊಂದನ್ನು ಖರೀದಿಸಿದ್ದಾರಂತೆ. ಶಂಶಾಬಾದ್ ವಿಮಾನ ನಿಲ್ದಾಣಕ್ಕೆ ಸಮೀಪದಲ್ಲಿರುವ ಗೊಚ್ಚಿಬೋಲಿ ಏರಿಯಾದಲ್ಲಿ 4 ಬೆಡ್ ರೂಂನ ವಿಶಾಲವಾದ ಮನೆಯನ್ನು...

ಕೊರೊನಾ ಹಿನ್ನೆಲೆ : ಕೊಳ್ಳೇಗಾಲದಲ್ಲಿ ಮಧ್ಯಾಹ್ನದ ನಂತರ...

ಕೊಳ್ಳೇಗಾಲ: ನಗರದಲ್ಲಿ ಪ್ರತಿನಿತ್ಯ ಕೊರೊನಾ ಸೋಂಕು ಹೆಚ್ಚಾಗುತ್ತಿರುವುದರಿಂದ ಜನರಲ್ ಮರ್ಚೆಂಟ್ಸ್ ಅಸೋಸಿಯೇಷನ್ ಅವರು ಸೆ. 21ರಿಂದ ಅ.4 ರವರೆಗೆ ಪ್ರತಿದಿನ ಮಧ್ನಾಹ 2.30ರ ನಂತರ ಅಂಗಡಿಗಳನ್ನು ಸ್ವಯಂ ಪ್ರೇರಿತವಾಗಿ ಬಂದ್...

ನಿರ್ಮಾಪಕ ಮಹೇಶ್ ಭಟ್, ರಿಯಾ ಚಕ್ರವರ್ತಿ ಖಾಸಗಿ...

ಮುಂಬೈ: ರಿಯಾ ಚಕ್ರವರ್ತಿ ಮತ್ತು ಚಲನಚಿತ್ರ ನಿರ್ಮಾಪಕ ಮಹೇಶ್ ಭಟ್ ಅವರ ಹೊಸ ವೀಡಿಯೊ ಈಗ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ವಿಡಿಯೊದಲ್ಲಿ ರಿಯಾ ಮತ್ತು ಮಹೇಶ್ ಭಟ್ ಒಂದು ಕೋಣೆಯಲ್ಲಿ ಒಟ್ಟಿಗೆ...

ಸ್ಯಾಂಡಲ್ ವುಡ್ ʼತಾರಾ ದಂಪತಿ’ ದಿಗಂತ್ ಹಾಗೂ ಐಂದ್ರಿತಾಗೆ ಇಂದು ಸಿಸಿಬಿ ವಿಚಾರಣೆ

ಬೆಂಗಳೂರು: ಸ್ಯಾಂಡಲ್ ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಟಾರ್ ದಂಪತಿಗಳಾದ ದಿಂಗತ್ ಹಾಗೂ ಐಂದ್ರಿತಾ ರೇ ಅವರಿಗೆ ಸಿಸಿಬಿ ನೋಟೀಸ್ ನೀಡಿದ್ದು, ಇಂದು ವಿಚಾರಣೆಗೆ ಹಾಜರಾಗಲಿದ್ದಾರೆ.

ಡ್ರಗ್ ಪೆಡ್ಲರ್ ಅನಿಕಾ ನೀಡಿದ ಮಾಹಿತಿ ಆಧರಿಸಿ ನಟ ದಿಗಂತ್ ಹಾಗೂ ಐಂದ್ರಿತಾ ಅವರಿಗೆ ಸಿಸಿಬಿ ನೋಟೀಸ್ ನೀಡಿದೆ. ನೋಟೀಸ್ ನೀಡಿದ್ದ ವೇಳೆ ಸ್ಟಾರ್ ದಂಪತಿಗಳಿಬ್ಬರೂ ಕೇರಳದ ವಯನಾಡ್ ನಲ್ಲಿದ್ದರು. ಹೀಗಾಗಿ ವಿಚಾರಣೆಗೆ ಹಾಜರಾಗಲು ಸಮಯ ಕೇಳಿದ್ದಾರೆ. ಆದರೆ ಸಿಸಿಬಿ ಅಧಿಕಾರಿಗಳು ಇಂದೇ ವಿಚಾರಣೆಗೆ ಹಾಜರಾಗಬೇಕು ಇಲ್ಲವಾದಲ್ಲಿ ಮನೆ ಮೇಲೆ ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇದೇ ಕಾರಣಕ್ಕೆ ದಂಪತಿಗಳು ಇಂದು ಸಿಸಿಬಿ ವಿಚಾರಣೆಗೆ ಹಾಜರಾಗಲಿದ್ದಾರೆ.

ದಿಗಂತ್ ಹಾಗೂ ಐಂದ್ರಿತಾಗೆ ಮುಂಬೈ ಲಿಂಕಿದ್ದು, ಹಲವು ಬಾರಿ ಮುಂಬೈನಲ್ಲಿ ಪಾರ್ಟಿಗಳಲ್ಲಿ ಭಾಗಿಯಾಗುತ್ತಿದ್ದರು. ಕನ್ನಡದಲ್ಲಿ ಸಿನಿಮಾ ಆಫರ್ ಕಡಿಮೆಯಾದ ಕಾರಣ ಬಾಲಿವುಡ್ ನಟ ಸಲ್ಮಾನ್ ಖಾನ್ ಸಹೋದರ ಅರ್ಬಾಜ್ ಖಾನ್ ಸಂಪರ್ಕದ ಮೂಲಕ ನಟಿ ಐಂದ್ರಿತಾ ತನ್ನ ಪತಿಗೆ ಹಿಂದಿ ಸಿನಿಮಾಗಳಲ್ಲಿ ಅವಕಾಶ ಕೊಡಿಸಿದ್ದಳು. ಹಿಂದಿಯಲ್ಲಿ ವೆಡ್ಡಿಂಗ್ ಪುಲಾವ್ ಎಂಬ ಸಿನಿಮಾದಲ್ಲಿ ದಿಗಂತ್ ಅಭಿನಯಿಸಿದ್ದರು.

ಹೀಗಾಗಿ ದಂಪತಿಗಳಿಬ್ಬರೂ ಬಾಲಿವುಡ್ ಸಂಪರ್ಕದಲ್ಲಿದ್ದು, ಅಲ್ಲಿನ ನಶೆ ಪಾರ್ಟಿಗಳ ಜತೆ ಹಲವಾರು ಪಾರ್ಟಿಗಳಲ್ಲಿ ಭಾಗವಹಿಸುತ್ತಿದ್ದರು. ಸಿನಿಮಾ ಕಡಿಮೆಯಾದ ಹಿನ್ನಲೆಯಲ್ಲಿ ಪಾರ್ಟಿ, ಇವೆಂಟ್ ಗಳಲ್ಲೇ ಹೆಚ್ಚು ಹಣ‌ ಗಳಿಸುತ್ತಿದ್ದ ದಂಪತಿ ಪ್ರತಿ ಪಾರ್ಟಿಗಳಿಗೂ ಪ್ರತ್ಯೇಕವಾಗಿ ಹಣಗಳನ್ನು ಪಡೆಯುತ್ತಿದ್ದರು ಎನ್ನಲಾಗಿದೆ.

ಒಟ್ಟಾರೆ ಸಿಸಿಬಿ ಮುಂದೆ ಹಾಜರಾಗಲಿರುವ ದಿಂಗತ್ ಹಾಗೂ ಐಂದ್ರಿತಾರನ್ನು ಸಿಸಿಬಿ ವಶಕ್ಕೆ ಪಡೆಯಲಿದೆಯಾ ಎಂಬುದನ್ನು ಕಾದು ನೋಡಬೇಕಿದೆ.

TRENDING