Thursday, September 24, 2020
Home ದೆಹಲಿ ಐದು ವರ್ಷದ ಗುತ್ತಿಗೆಯಡಿ ಸರ್ಕಾರಿ ನೌಕರರ ನೇಮಕ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕ ಕಿಡಿ

ಇದೀಗ ಬಂದ ಸುದ್ದಿ

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿ...

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ. ಸಂಜನಾ ಪರ ವಕೀಲರು...

ಡ್ರಗ್ಸ್ ಪ್ರಕರಣ :ನಾಳೆ ಎನ್.ಸಿ.ಬಿ. ವಿಚಾರಣೆಗೆ ಹಾಜರಾಗಲಿದ್ದಾರೆ...

 ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಾಲಿವುಡ್ ನ ಹೈ ಪ್ರೊಫೈಲ್ ನಟಿಯರಾದ ದೀಪಿಕಾ ಪಡುಕೋಣೆ, ಸಾರಾ ಅಲಿಖಾನ್, ಶ್ರದ್ಧಾ ಕಪೂರ್ ಸೇರಿದಂತೆ ಹಲವರಿಗೆ ಎನ್.ಸಿ.ಬಿ. ಸಮನ್ಸ್ ನೀಡಿದ್ದು, ನಾಳೆ ನಟಿ...

ಹಿರಿಯಡ್ಕದ ನಡುರಸ್ತೆಯಲ್ಲಿ ಹಾಡುಹಗಲೇ ರಿಯಲ್ ಎಸ್ಟೇಟ್...

 ಉಡುಪಿ : ಉಡಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ ಎಂದು...

ಕೇಂದ್ರ ಸರ್ಕಾರ ರೈತರ ನಂತರ, ಕಾರ್ಮಿಕರನ್ನು...

ನವದೆಹಲಿ: ಸಂಸತ್ತು ಅಂಗೀಕರಿಸಿದ ಮೂರು ಕಾರ್ಮಿಕ ಸುಧಾರಣಾ ಮಸೂದೆಗಳ ಕುರಿತು ಗುರುವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಕೇಂದ್ರ ಸರ್ಕಾರ ರೈತರ ನಂತರ ಕಾರ್ಮಿಕರನ್ನು...

ಪಂಜಾಬ್ ನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ:...

ಮೊಹಾಲಿ : ನಿರ್ಮಾಣ ಹಂತದ ಎರಡು ಮಹಡಿಯ ಕಟ್ಟಡವೊಂದು ಕುಸಿದುಬಿದ್ದ ಪರಿಣಾಮ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು ಕಟ್ಟಡದ ಮಾಲೀಕ ಸೇರಿ ಹಲವರು ಗಾಯಗೊಂಡು ಇನ್ನು ಕೆಲವರು ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿರುವ...

ಐದು ವರ್ಷದ ಗುತ್ತಿಗೆಯಡಿ ಸರ್ಕಾರಿ ನೌಕರರ ನೇಮಕ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕ ಕಿಡಿ

ನವದೆಹಲಿ: ಗ್ರೂಪ್‌ ‘ಬಿ’ ಮತ್ತು ‘ಸಿ’ ಹುದ್ದೆಗಳಿಗೆ ಐದು ವರ್ಷದ ಗುತ್ತಿಗೆಯಡಿ ಸರ್ಕಾರಿ ನೌಕರರನ್ನು ನೇಮಕ ಮಾಡಿಕೊಳ್ಳಲು ಉತ್ತರ ಪ್ರದೇಶ ಸರ್ಕಾರ ಚಿಂತನೆ ನಡೆಸಿದ ಎನ್ನುವ ಮಾಧ್ಯಮದ ವರದಿಯನ್ನು ಆಧಾರವಾಗಿಟ್ಟುಕೊಂಡು, ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಕಾಂಗ್ರೆಸ್‌ ನಾಯಕಿ ಪ್ರಿಯಾಂಕ ಗಾಂಧಿ ವಾದ್ರಾ ವಾಗ್ದಾಳಿ ನಡೆಸಿದ್ದಾರೆ.

‘ಸರ್ಕಾರದ ಈ ನಡೆ ಯುವಜನರ ನೋವನ್ನು ಮತ್ತಷ್ಟು ಹೆಚ್ಚಿಸಲಿದೆ’ ಎಂದು ಪ್ರಿಯಾಂಕ ಆರೋಪಿಸಿದ್ದಾರೆ.

‘ಇಂಥ ಕಾನೂನುಗಳ ಬಗ್ಗೆ ಈ ಹಿಂದೆಯೇ ಸುಪ್ರೀಂ ಕೋರ್ಟ್‌ ವಿಮರ್ಶಾತ್ಮಕ ಪ್ರತಿಕ್ರಿಯೆಗಳನ್ನು ನೀಡಿದೆ. ಈ ಕಾನೂನನ್ನು ತರುವ ಉದ್ದೇಶವಾದರೂ ಏನು? ಯುವಜನರ ನೋವನ್ನು ಪರಿಹರಿಸುವ ಬದಲು, ಆ ನೋವನ್ನು ಮತ್ತಷ್ಟು ಹೆಚ್ಚಿಸುವ ಯೋಜನೆಗಳನ್ನು ಸರ್ಕಾರ ತರುತ್ತಿದೆ’ ಎಂದು ಪ್ರಿಯಾಂಕ ಟ್ವೀಟ್‌ ಮಾಡಿದ್ದಾರೆ.

TRENDING