Tuesday, September 22, 2020
Home ಜಿಲ್ಲೆ ಶಾಸಕ ಡಿ.ಸಿ.ಗೌರಿಶಂಕರ್‌ಗೆ ಕೊರೋನಾ ಪಾಸಿಟಿವ್

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ಶಾಸಕ ಡಿ.ಸಿ.ಗೌರಿಶಂಕರ್‌ಗೆ ಕೊರೋನಾ ಪಾಸಿಟಿವ್

ಗ್ರಾಮಾಂತರ ಕ್ಷೇತ್ರದ ಶಾಸಕ ಡಿ.ಸಿ.ಗೌರಿಶಂಕರ್ ಅವರಿಗೂ ಕೊರೊನಾ ಪಾಸಿಟಿವ್ ಧೃಡಪಟ್ಟಿದೆ. ಬೆಂಗಳೂರಿನಲ್ಲಿ ಅವರ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗೌರಿಶಂಕರ್‍ ಅವರ ಸಂಪರ್ಕದಲ್ಲಿದ್ದವರು ಪರೀಕ್ಷೆ ಮಾಡಿಸಿ ಕೊಂಡು ಹೋಂ ಕ್ವಾರಂಟೈನ್ ಆಗಲು ಅವರು ಮನವಿ ಮಾಡಿದ್ದಾರೆ.

ಕೊರೋನಾ ಸೋಂಕು ಕಾಣಿಸಿಕೊಂಡ ದಿನದಿಂದ ಜನ ಸಾಮಾನ್ಯರ ಸಂಪರ್ಕದಲ್ಲಿದ್ದು ರೈತರು ಹಾಗೂ ಸಾಮಾನ್ಯ ಜನರಿಗೆ ಅಹಾರ ಪದಾರ್ಥಗಳ ಕಿಟ್‍ಗಳನ್ನು ನೀಡುವ ಮೂಲಕ ಮಾನವೀಯತೆ ಮೆರೆದಿದ್ದರು. ಆರೋಗ್ಯ ಇಲಾಖೆ, ಪೋಲಿಸ್ ಇಲಾಖೆ ಸಿಬ್ಬಂದಿ ಸೇರಿದಂತೆ ಹಲವಾರು ಕೊರೊನಾ ವಾರಿಯರ್ಸ್‍ಗಳನ್ನು ಅಬಿನಂದಿಸಿದ್ದರು.

ಈ ನಡುವೆ ಅವರ ಬೆಂಬಲಿಗರು ಇಂದು ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಗೌರಿಶಂಕರ್ ಅವರು ಬೇಗ ಗುಣಮುಖರಾಲಿ ಎಂದು ಹಾರೈಸಿದ್ದಾರೆ. ಇವರು ಶೀಘ್ರ ಗುಣಮುಖವಾಗಲೆಂದು ಮಾಜಿ ಪ್ರಧಾನಿ ದೇವೇಗೌಡರು ಸೇರಿದಂತೆ ಹಲವಾರು ಗಣ್ಯರು ಟ್ವೀಟ್ ಮಾಡಿದ್ದಾರೆ.

ದಿ  ನ್ಯೂಸ್ 24 ಕನ್ನಡ

TRENDING