Thursday, September 24, 2020
Home ದೆಹಲಿ ಕೊರೊನಾ ಲಸಿಕೆ ಪ್ರಯೋಗ ಮತ್ತೆ ಶುರು ಮಾಡಲು ಸೆರಮ್ ಸಂಸ್ಥೆಗೆ ಅನುಮತಿ

ಇದೀಗ ಬಂದ ಸುದ್ದಿ

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿ...

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ. ಸಂಜನಾ ಪರ ವಕೀಲರು...

ಡ್ರಗ್ಸ್ ಪ್ರಕರಣ :ನಾಳೆ ಎನ್.ಸಿ.ಬಿ. ವಿಚಾರಣೆಗೆ ಹಾಜರಾಗಲಿದ್ದಾರೆ...

 ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಾಲಿವುಡ್ ನ ಹೈ ಪ್ರೊಫೈಲ್ ನಟಿಯರಾದ ದೀಪಿಕಾ ಪಡುಕೋಣೆ, ಸಾರಾ ಅಲಿಖಾನ್, ಶ್ರದ್ಧಾ ಕಪೂರ್ ಸೇರಿದಂತೆ ಹಲವರಿಗೆ ಎನ್.ಸಿ.ಬಿ. ಸಮನ್ಸ್ ನೀಡಿದ್ದು, ನಾಳೆ ನಟಿ...

ಹಿರಿಯಡ್ಕದ ನಡುರಸ್ತೆಯಲ್ಲಿ ಹಾಡುಹಗಲೇ ರಿಯಲ್ ಎಸ್ಟೇಟ್...

 ಉಡುಪಿ : ಉಡಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ ಎಂದು...

ಕೇಂದ್ರ ಸರ್ಕಾರ ರೈತರ ನಂತರ, ಕಾರ್ಮಿಕರನ್ನು...

ನವದೆಹಲಿ: ಸಂಸತ್ತು ಅಂಗೀಕರಿಸಿದ ಮೂರು ಕಾರ್ಮಿಕ ಸುಧಾರಣಾ ಮಸೂದೆಗಳ ಕುರಿತು ಗುರುವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಕೇಂದ್ರ ಸರ್ಕಾರ ರೈತರ ನಂತರ ಕಾರ್ಮಿಕರನ್ನು...

ಪಂಜಾಬ್ ನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ:...

ಮೊಹಾಲಿ : ನಿರ್ಮಾಣ ಹಂತದ ಎರಡು ಮಹಡಿಯ ಕಟ್ಟಡವೊಂದು ಕುಸಿದುಬಿದ್ದ ಪರಿಣಾಮ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು ಕಟ್ಟಡದ ಮಾಲೀಕ ಸೇರಿ ಹಲವರು ಗಾಯಗೊಂಡು ಇನ್ನು ಕೆಲವರು ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿರುವ...

ಕೊರೊನಾ ಲಸಿಕೆ ಪ್ರಯೋಗ ಮತ್ತೆ ಶುರು ಮಾಡಲು ಸೆರಮ್ ಸಂಸ್ಥೆಗೆ ಅನುಮತಿ

 ಭಾರತೀಯ ಔಷಧ ನಿಯಂತ್ರಣ ಸಂಸ್ಥೆಯು (ಡಿಸಿಜಿಐ) ದೇಶದಲ್ಲಿ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಲಸಿಕೆ ಕೋವಿಶೀಲ್ಡ್‌ನ ಕ್ಲಿನಿಕಲ್ ಪ್ರಯೋಗವನ್ನು ಪುನಃ ಆರಂಭಿಸಲು ಸೆರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾಕ್ಕೆ ಅನುಮತಿ ನೀಡಿದೆ. ಎರಡನೆಯ ಹಂತ ಮತ್ತು ಮೂರನ ಹಂತದ ಪರೀಕ್ಷೆಗಳಿಗೆ ಸ್ವಯಂಸೇವಕರನ್ನು ಬಳಸಿಕೊಳ್ಳದಂತೆ ನೀಡಲಾಗಿದ್ದ ತಡೆಯನ್ನು ಅದು ಹಿಂದಕ್ಕೆ ಪಡೆದುಕೊಂಡಿದೆ.

ಆದರೆ ಅನುಮತಿಯೊಂದಿಗೆ ಡಿಸಿಜಿಐ ಹಲವು ಷರತ್ತುಗಳನ್ನು ಕೂಡ ಸೆರಮ್ ಸಂಸ್ಥೆಗೆ ವಿಧಿಸಿದೆ. ಸ್ಕ್ರೀನಿಂಗ್ ಸಂದರ್ಭದಲ್ಲಿ ಹೆಚ್ಚಿನ ಜಾಗರೂಕತೆ, ಸ್ವಯಂ ಸೇವಕರ ಕುರಿತು ಹೆಚ್ಚುವರಿ ವಿವರ ಒದಗಿಸುವುದು, ಲಸಿಕೆ ಪ್ರಯೋಗಕ್ಕೆ ಒಳಗಾದ ಸ್ವಯಂ ಸೇವಕರ ಆರೋಗ್ಯದ ಬಗ್ಗೆ ನಿರಂತರ ಪರಿಶೀಲನೆ ಮಾಡುವುದು ಮುಂತಾದ ನಿಯಮಗಳನ್ನು ಸೆರಮ್ ಸಂಸ್ಥೆ ಪಾಲಿಸಬೇಕಿದೆ.

ವಿಪತ್ತಿನ ಸಮಯಗಳ ನಿರ್ವಹಣೆಗೆ ಶಿಷ್ಟಾಚಾರಗಳಿಗೆ ಅನುಗುಣವಾಗಿ ಬಳಸಲಾಗುವ ವೈದ್ಯಕೀಯ ಕ್ರಮಗಳ ವಿವರಗಳನ್ನು ಸಹ ಡಿಸಿಜಿಐಗೆ ಸಲ್ಲಿಸುವಂತೆ ಎಸ್‌ಐಐಗೆ ಸೂಚನೆ ನೀಡಲಾಗಿದೆ.

ಆಕ್ಸ್‌ಫರ್ಡ್ ವಿ.ವಿ ಅಭಿವೃದ್ಧಿಪಡಿಸಿರುವ ಈ ಲಸಿಕೆಯನ್ನು ಔಷಧ ದಿಗ್ಗಜ ಸಂಸ್ಥೆ ಆಸ್ಟ್ರಾಜೆನೆಕಾ ಜತೆಗೂಡಿ ಉತ್ಪಾದಿಸಲಾಗುತ್ತಿದೆ. ಭಾರತದಲ್ಲಿ ಸೆರಮ್ ಸಂಸ್ಥೆ ಇದನ್ನು ತಯಾರಿಸುತ್ತಿದೆ. ಬ್ರಿಟನ್‌ನಲ್ಲಿ ಪ್ರಯೋಗಕ್ಕೆ ಒಳಪಟ್ಟಿದ್ದ ಸ್ವಯಂಸೇವಕರೊಬ್ಬರಲ್ಲಿ ಅಸಹಜ ರೀತಿಯಲ್ಲಿ ಆರೋಗ್ಯ ಸಮಸ್ಯೆ ಕಂಡಿದ್ದರಿಂದ ಬ್ರಿಟನ್ ಸೇರಿದಂತೆ ನಾಲ್ಕು ದೇಶಗಳಲ್ಲಿ ಪ್ರಯೋಗಕ್ಕೆ ತಡೆ ನೀಡಲಾಗಿತ್ತು. ಭಾರತದಲ್ಲಿಯೂ ಎರಡು ಮತ್ತು ಮೂರನೇ ಹಂತದ ಪ್ರಯೋಗ ನಿಲ್ಲಿಸುವಂತೆ ಸೆ. 11ರಂದು ಸೆರಮ್ ಸಂಸ್ಥೆಗೆ ಡಿಸಿಜಿಐ ಸೂಚನೆ ನೀಡಿತ್ತು.

TRENDING