Sunday, September 27, 2020
Home ದೆಹಲಿ ದೆಹಲಿ ಗಲಭೆ ಪ್ರಕರಣ : 10 ಸಾವಿರ ಪುಟದ ದೋಷಾರೋಪ ಪಟ್ಟಿ ಸಲ್ಲಿಕೆ

ಇದೀಗ ಬಂದ ಸುದ್ದಿ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್‍ 88ನೇ ಹುಟ್ಟುಹಬ್ಬ,...

ನವದೆಹಲಿ : ಕಾಂಗ್ರೆಸ್ ಮುತ್ಸದ್ದಿ ಮತ್ತು ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರಿಗೆ ಇಂದು 88ನೇ ಜನ್ಮದಿನದ ಸಡಗರ-ಸಂಭ್ರಮ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ...

ಜಮ್ಮು ಮತ್ತು ಕಾಶ್ಮೀರದಲ್ಲಿ 4.5ರಷ್ಟು ತೀವ್ರತೆಯ ಭೂಕಂಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಲೇಹ್ ಮತ್ತು ಲಡಾಖ್ ಪ್ರದೇಶಗಳಲ್ಲಿ ಶನಿವಾರ ಭೂ ಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.5 ರಷ್ಟು ದಾಖಲಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ...

ಚಂಡೀಗಢದಲ್ಲಿ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಪ್ರಯೋಗ ಆರಂಭ

 ನವದೆಹಲಿ : ಆಕ್ಸ್‌ಫರ್ಡ್ ಕೊರೊನಾ ಲಸಿಕೆಯ ಎರಡನೇ ಹಂತದ ಪ್ರಯೋಗ ಚಂಡೀಗಢದ ಪೋಸ್ಟ್ ಗ್ರಾಜುವೇಟ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಎಜುಕೇಷನ್ ಆಂಡ್ ರಿಸರ್ಚ್ ನಲ್ಲಿ ಆರಂಭಗೊಂಡಿದೆ.

ವಿಧಾನಸಭೆಯಲ್ಲಿ ತೀವ್ರ ವಿರೋಧದ ನಡುವೆಯೂ ಕರ್ನಾಟಕ...

ಬೆಂಗಳೂರು, ಸೆ. 26: ತೀವ್ರ ವಿವಾದಕ್ಕೆ ಕಾರಣವಾಗಿದ್ದ ಕರ್ನಾಟಕ ಭೂಸುಧಾರಣೆಗಳ ತಿದ್ದುಪಡಿ ವಿಧೇಯಕ ಅಂಗೀಕಾರವಾಗಿದೆ. ಕಾಂಗ್ರೆಸ್ ಪಕ್ಷದ ಸದಸ್ಯರ ತೀವ್ರ ವಿರೋಧದ ಮಧ್ಯೆಯೇ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಯಿತು. ಅದಕ್ಕೂ ಮೊದಲು...

ಕೃಷ್ಣ ಜನ್ಮಭೂಮಿ ಮಥುರಾ ಬಳಿ ಮಸೀದಿ ತೆರವು...

ಮಥುರಾ: ಇಲ್ಲಿನ ಕೃಷ್ಣ ಜನ್ಮಭೂಮಿ ಪ್ರದೇಶ ಹಿಂದೂಗಳಿಗೆ ಸೇರಿದ್ದು. ಕೃಷ್ಣನ ಭಕ್ತರು ಮತ್ತು ಹಿಂದೂ ಸಮುದಾಯದವರಿಗೆ ಇದು ಪವಿತ್ರ ಸ್ಥಳ ಎಂದು ವಕೀಲ ವಿಷ್ಣು ಜೈನ್ ಎಂಬುವವರು ಪ್ರತಿಪಾದಿಸಿದ್ದು, ಈ ಕುರಿತು...

ದೆಹಲಿ ಗಲಭೆ ಪ್ರಕರಣ : 10 ಸಾವಿರ ಪುಟದ ದೋಷಾರೋಪ ಪಟ್ಟಿ ಸಲ್ಲಿಕೆ

 ನವದೆಹಲಿ: ದೆಹಲಿಯಲ್ಲಿ ಈ ವರ್ಷದ ಫೆಬ್ರುವರಿಯಲ್ಲಿ ನಡೆದಿದ್ದ ಗಲಭೆಗೆ ಸಂಬಂಧಿಸಿದಂತೆ ಪೊಲೀಸರು ಸ್ಥಳೀಯ ನ್ಯಾಯಾಲಯದಲ್ಲಿ ಸುಮಾರು10 ಸಾವಿರ ಪುಟಗಳ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ.

15 ಜನರ ವಿರುದ್ದ ಗಲಭೆಗೆ ಸಂಚು ನಡೆಸಿದ್ದಕ್ಕೆ ಸಂಬಂಧಿಸಿದಂತೆ ಕಾನೂನುಬಾಹಿರ ಚಟುವಟಿಕೆ ನಿಯಂತ್ರಣ ಕಾಯ್ದೆ (ಯುಎಪಿಎ)ಯ ವಿವಿಧ ಸೆಕ್ಷನ್‌ಗಳ ಅನ್ವಯ ಪ್ರಕರಣ ದಾಖಲಿಸಲಾಗಿದೆ. ಮೊಬೈಲ್ ಕರೆ ದಾಖಲೆ, ವಾಟ್ಸ್ ಆಯಪ್ ಸಂವಹನವನ್ನು ಆಧರಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಒಟ್ಟು 747 ಜನರ ಸಾಕ್ಷ್ಯಗಳ ಪಟ್ಟಿಯನ್ನು ಪೊಲೀಸರು ಮಾಡಿದ್ದು, ಈ ಪೈಕಿ 51 ಜನರು ತಮ್ಮ ಹೇಳಿಕೆಯನ್ನು ದಾಖಲಿಸಿದ್ದಾರೆ. ಸಿಎಎ ಬೆಂಬಲಿಗರು ಮತ್ತು ವಿರೋಧ ಮಾಡುತ್ತಿದ್ದವರ ನಡುವೆ ಫೆಬ್ರುವರಿ ತಿಂಗಳಲ್ಲಿ ನಡೆದಿದ್ದ ಗಲಭೆಯಲ್ಲಿ ಸುಮಾರು 53 ಜನರು ಸತ್ತಿದ್ದು, 200 ಮಂದಿ ಗಾಯಗೊಂಡಿದ್ದರು.

TRENDING